ದಾವಣಗೆರೆ : ಮಹಾನಗರ ಪಾಲಿಕೆ ಉಪಚುನಾವಣೆಯ 28 ಹಾಗೂ 37ನೇ ವಾರ್ಡ್ಗೆ ನಡೆದ ಉಪ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಬಾರಿಸಿದ್ದು, ಕಾಂಗ್ರೆಸ್ ತೀವ್ರ ಮುಖಭಂಗ ಅನುಭವಿಸಿದೆ. ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸಲು ಪ್ರಯತ್ನಪಟ್ಟು ಪ್ರಚಾರ ಮಾಡಿದ್ದ ಕಾಂಗ್ರೆಸ್ನ ಮಾಜಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನಗೆ ತೀವ್ರ ಮುಖಭಂಗ ಆಗಿದೆ. ಜೆ.ಎನ್.ಶ್ರೀನಿವಾಸ್ ಹಾಗೂ ಅವರ ಪತ್ನಿ ಶ್ವೇತ ಈ ಹಿಂದೆ ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರ್ಪಡೆಯಾದ ಹಿನ್ನೆಲೆಯಲ್ಲಿ ಉಪಚುನಾವಣೆ ನಡೆಸಲಾಗಿತ್ತು.28ನೇ ವಾರ್ಡಿನಲ್ಲಿ ಕಾಂಗ್ರೆಸ್ ನಿಂದ