ಮಹಾದಾಯಿ ವಿಚಾರದಲ್ಲಿ ಕಾಂಗ್ರೆಸ್ ಭಿನ್ನರಾಗ– ಪ್ರಹ್ಲಾದ್ ಜೋಷಿ

ಹುಬ್ಬಳ್ಳಿ, ಭಾನುವಾರ, 7 ಜನವರಿ 2018 (19:54 IST)

ಮಹಾದಾಯಿ ನೀರಿನ ವಿಚಾರದಲ್ಲಿ ಪ್ರಧಾನಮಂತ್ರಿ ಮಧ್ಯ ಪ್ರವೇಶಿಸಬೇಕು ಎಂದು ಒತ್ತಾಯಿಸುವ ಕಾಂಗ್ರೆಸ್‌, ಮೋದಿ ಮಧ್ಯ ಪ್ರವೇಶಿಸಿದರೆ ಭಿನ್ನರಾಗ ತಳೆಯುತ್ತಿದೆ ಎಂದು ಬಿಜೆಪಿ ಪ್ರಹ್ಲಾದ್‌ ಜೋಷಿ ಟೀಕಿಸಿದ್ದಾರೆ.
 
ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಪ್ರಧಾನ ಮಂತ್ರಿ ಮಧ್ಯ ಪ್ರವೇಶಿಸಲಿ ಎಂದು ಕಾಂಗ್ರೆಸ್‌ ಈಗ ಹೇಳುತ್ತಿದೆ. ಆದರೆ, 10 ವರ್ಷ ಕಾಂಗ್ರೆಸ್‌ನವರೇ ಪ್ರಧಾನಿಯಾಗಿದ್ದರೂ ಆಗ ಸಮಸ್ಯೆ ಬಗೆಹರಿಸಲು ಇವರಿಗೆ ಏಕೆ ಆಗಲಿಲ್ಲ ಎಂದು ಪ್ರಶ್ನಿಸಿದ್ದಾರೆ.
 
ಯಡಿಯೂರಪ್ಪ ಹಾಗೂ ಅಮಿತ್‌ ಶಾ ಅವರಿಂದಾಗಿ ಗೋವಾ ಮುಖ್ಯಮಂತ್ರಿಗಳ ಮಾತಿನ ಧಾಟಿ ಬದಲಾಗಿದೆ. ಪರಿಕ್ಕರ್‌ ನಿರ್ಧಾರಕ್ಕೆ ಬದ್ಧ ಎಂದು ಅಲ್ಲಿನ ಕಾಂಗ್ರೆಸ್‌ ಅಧ್ಯಕ್ಷರು ಹೇಳಲಿ ಎಂದು ಸವಾಲು ಹಾಕಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್‌ ಹೈಕಮಾಂಡ್‌ ಈ ಕಾರ್ಯ ಮಾಡಲಿ ಎಂದಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ದೇವರು, ಧರ್ಮದ ಹೆಸರಿನಲ್ಲಿ ಅಧಿಕಾರ ಹಿಡಿಯಲು ಯತ್ನ– ಸಿದ್ದರಾಮಯ್ಯ

ದೇವರು, ಧರ್ಮದ ಹೆಸರಿನಲ್ಲಿ ರಾಜಕೀಯ ಮಾಡಿ ಅಧಿಕಾರ ಹಿಡಿಯಲು ಯತ್ನಿಸುತ್ತಿರುವವರಿಗೆ ಚುನಾವಣೆಯಲ್ಲಿ ತಕ್ಕ ...

news

ಚಿತ್ರದುರ್ಗದಲ್ಲಿ ಸ್ಪರ್ಧೆಗೆ ನಟಿ ಭಾವನಾ ಸಿದ್ಧತೆ

ಮುಂದಿನ ಚುನಾವಣೆಯಲ್ಲಿ ಚಿತ್ರದುರ್ಗ ವಿಧಾನಸಭೆ ಕ್ಷೇತ್ರದಿಂದ ಸ್ಪರ್ಧೆ ಮಾಡಲು ಚಿತ್ರನಟಿ ಭಾವನಾ ಸಿದ್ಧತೆ ...

news

ರಾಜಕೀಯ ಪಕ್ಷದ ನಿಧಿ ಪಾರದರ್ಶಕವಾಗಿಸಲು ಕ್ರಮ– ಅರುಣ್‌ಜೇಟ್ಲಿ

ರಾಜಕೀಯ ಪಕ್ಷಗಳ ನಿಧಿ ಇನ್ನಷ್ಟು ಶುದ್ದ ಹಾಗೂ ಪಾರದರ್ಶಕವಾಗಿಸಲು ಸರ್ಕಾರ ಕ್ರಮ ಕೈಗೊಳ್ಳುತ್ತದೆ ಎಂದು ...

news

ಬಷೀರ್, ದೀಪಕ್ ಸಹೋದರರಿದ್ದಂತೆ– ಸಚಿವ ಖಾದರ್

ಕೊಲೆಯಾಗಿರುವ ಬಷೀರ್ ಹಾಗೂ ದೀಪಕ್‍ರಾವ್ ನನ್ನ ಸಹೋದರರಿದ್ದಂತೆ. ಕರಾವಳಿಯಲ್ಲಿ ಇಂತಹ ಘಟನೆಗಳು ...

Widgets Magazine