ಕಾಂಗ್ರೆಸ್ ಗೊಡ್ಡೆಮ್ಮೆ ಅಲ್ಲ ಒಳ್ಳೇ ಹಾಲು ಕೊಡುವ ಎಮ್ಮೆ: ಸಚಿವ ಅಂಜನೇಯ

ಚಿತ್ರದುರ್ಗ, ಸೋಮವಾರ, 16 ಅಕ್ಟೋಬರ್ 2017 (13:12 IST)

ಕಾಂಗ್ರೆಸ್ ಗೊಡ್ಡೆಮ್ಮೆ ಅಲ್ಲ ಹಾಲು ಕೊಡುವ ಹಸು ಎಂದು ಸಮಾಜ ಕಲ್ಯಾಣ ಖಾತೆ ಸಚಿವ ವಿಪಕ್ಷ ನಾಯಕ ಜಗದೀಶ್ ಶೆಟ್ಟರ್‌ಗೆ ತಿರುಗೇಟು ನೀಡಿದ್ದಾರೆ.
ಕಾಂಗ್ರೆಸ್ ಪಕ್ಷ ಗೊಡ್ಡೆಮ್ಮೆ ಇದ್ದಂತೆ ಹಾಲು ಕೊಡುವುದಿಲ್ಲ, ಹೆರುವುದು ಇಲ್ಲ ಎಂದು ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಕಾಂಗ್ರೆಸ್ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದ್ದರು. ಇದೀಗ ಶೆಟ್ಟರ್ ಹೇಳಿಕೆಗೆ ಸಚಿವ ಅಂಜನೇಯ ಪ್ರತಿಕ್ರಿಯೆ ನೀಡಿದ್ದಾರೆ.
 
ಕಾಂಗ್ರೆಸ್ ಪಕ್ಷ ಉತ್ತಮ ತಳಿಯ ಹಸುವು ಕೂಡಾ ಹೌದು. ವಿಪಕ್ಷ ನಾಯಕ ಶೆಟ್ಟರ್ ಹತಾಷೆಯಿಂದ ಹಾಗೇ ಹೇಳಿದ್ದಾರೆ, ಬೇರ್ಯಾರಿಗೋ ಹೇಳುವು ಬದಲು ಕಾಂಗ್ರೆಸ್‌ಗೆ ಹೇಳಿದ್ದಾರೆ. ಬಿಜೆಪಿ ನಾಯಕರಿಂದ ಕಾಂಗ್ರೆಸ್ಸಿಗರ ಹೊಗಳಿಕೆ ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ.
 
ರಾಜ್ಯದ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ನಾಳೆ ನಗರಕ್ಕೆ ಆಗಮಿಸಲಿದ್ದು ಅವರ ಸಮ್ಮುಖದಲ್ಲಿ ನಮ್ಮ ಸರಕಾರದ ಸಾಧನೆಗಳನ್ನು ಮನೆ ಮನೆಗಳಿಗೆ ತಲುಪಿಸುತ್ತೇವೆ ಎಂದು ಸಚಿವ ಅಂಜನೇಯ ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಕಟ್ಟಡ ದುರಂತದಲ್ಲಿ ಬದುಕುಳಿದ 3 ರ ಬಾಲೆ!

ಬೆಂಗಳೂರು: ಈಜಿಪುರದಲ್ಲಿ ಇಂದು ಬೆಳಿಗ್ಗೆ ಬಹುಮಹಡಿ ಕಟ್ಟಡ ಕುಸಿದು ನಾಲ್ವರು ದುರ್ಮರಣಕ್ಕೀಡಾದ ಘಟನೆ ...

news

ಆರುಷಿ ಕೊಲೆ ಪ್ರಕರಣ: ತಲ್ವಾರ್ ದಂಪತಿ ಇಂದು ಮನೆಗೆ

ನವದೆಹಲಿ: ಆರುಷಿ ಕೊಲೆ ಪ್ರಕರಣದಲ್ಲಿ ವಿಧಿಸಲಾಗಿದ್ದ ಜೀವಾವಧಿ ಶಿಕ್ಷೆ ರದ್ದುಗೊಂಡ ಹಿನ್ನಲೆಯಲ್ಲಿ ...

news

ಗೌರಿ ಲಂಕೇಶ್ ಹಂತಕರ ರೇಖಾ ಚಿತ್ರ ತಂದ ಫಜೀತಿ

ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹಂತಕರ ರೇಖಾ ಚಿತ್ರವನ್ನು ಪೊಲೀಸರು ಮೊನ್ನೆಯಷ್ಟೇ ಬಿಡುಗಡೆ ...

news

ಸಿಲಿಂಡರ್ ಸ್ಪೋಟಕ್ಕೆ ನಾಲ್ವರ ಬಲಿ

ಬೆಂಗಳೂರು: ಮಳೆಯ ಅವಾಂತರದ ಆಘಾತದಲ್ಲಿರುವ ಬೆಂಗಳೂರು ಜನರಿಗೆ ಇಂದು ಬೆಳ್ಳಂ ಬೆಳಿಗ್ಗೆ ಮತ್ತೊಂದು ಸಾವು ...

Widgets Magazine
Widgets Magazine