ಮರುಮತದಾನ ನಡೆಯುವಲ್ಲಿ ಹಣ ಹಂಚಿ ಸಿಕ್ಕಿಬಿದ್ದರೇ ಕಾಂಗ್ರೆಸ್ ಅಭ್ಯರ್ಥಿ ಬೈರತಿ ಸುರೇಶ್?

ಬೆಂಗಳೂರು, ಸೋಮವಾರ, 14 ಮೇ 2018 (13:09 IST)

ಬೆಂಗಳೂರು: ಇಂದು ಮರು ಮತದಾನ ನಡೆಯುತ್ತಿರುವ ಲೊಟ್ಟೆಗೊಲ್ಲಪ್ಪಹಳ್ಳಿಯ ಅಪಾರ್ಟ್ ಮೆಂಟ್ ಒಂದರಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬೈರತಿ ಸುರೇಶ್ ಹಣ ಹಂಚುತ್ತಿದ್ದಾರೆಂದು ಆರೋಪಿಸಿ ಜೆಡಿಎಸ್, ಬಿಜೆಪಿ ಕಾರ್ಯಕರ್ತರು ರದ್ದಾಂತ ಎಬ್ಬಿಸಿದ್ದಾರೆ.
 
ಅನ್ರಿಯಾ ಪಲೇಷಿಯಸ್ ಎಂಬ ಅಪಾರ್ಟ್ ಮೆಂಟ್ ಒಳಗಿದ್ದ ಬೈರತಿ ಸುರೇಶ್ ಹಣ ಹಂಚುತ್ತಿದ್ದಾರೆಂದು ಆರೋಪಿಸಿ ಜೆಡಿಎಸ್, ಬಿಜೆಪಿ ಕಾರ್ಯಕರ್ತರು ಆರೋಪಿಸಿದ್ದರು. ಅಲ್ಲದೆ, ಅಪಾರ್ಟ್ ಮೆಂಟ್ ಹೊರಗೆ ಭಾರೀ ಪ್ರತಿಭಟನೆ ನಡೆಸಿದರು.
 
ಈ ಸಂದರ್ಭದಲ್ಲಿ ಸ್ಥಳಕ್ಕೆ ಚುನಾವಣಾಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದಾಗ ಬೈರತಿ ಸುರೇಶ್ ತಿಂಡಿ ತಿನ್ನುತ್ತಿದ್ದರು ಎನ್ನಲಾಗಿದೆ. ಪ್ರತಿಭಟನೆ ಬಳಿಕ ಅಪಾರ್ಟ್ ಮೆಂಟ್ ಹೊರಗೆ ಬಂದ ಬೈರತಿ ಸುರೇಶ್ ವಿರುದ್ಧ ಬಿಜೆಪಿ, ಜೆಡಿಎಸ್ ಕಾರ್ಯಕರ್ತರು ಮುಗಿಬಿದ್ದರು. ಈ ಸಂದರ್ಭದಲ್ಲಿ ಪೊಲೀಸರು ಪರಿಸ್ಥಿತಿ ನಿಯಂತ್ರಣಕ್ಕೆ ಹರಸಾಹಸ ಪಟ್ಟರು.
 
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಕೂದಲೆಳೆಯಲ್ಲಿ ಸಾವು ತಪ್ಪಿಸಿಕೊಂಡ ನಟಿ ಹೇಮಾ ಮಾಲಿನಿ

ಮುಂಬೈ: ಬಾಲಿವುಡ್ ನಟಿ, ಬಿಜೆಪಿ ಸಂಸದೆ ಹೇಮಾ ಮಾಲಿನಿ ಕೂದಲೆಳೆಯಲ್ಲಿ ಭಾರೀ ಅನಾಹುತದಿಂದ ...

news

ಫಲಿತಾಂಶಕ್ಕೂ ಮೊದಲೇ ಪ್ರಮಾಣವಚನದ ಬಗ್ಗೆ ಮಾತನಾಡಿದ ಬಿಎಸ್ ಯಡಿಯೂರಪ್ಪ!

ಬೆಂಗಳೂರು: ಈ ಬಾರಿ ಚುನಾವಣೆಯಲ್ಲಿ ತಮ್ಮ ಪಕ್ಷಕ್ಕೆ ಬಹುಮತ ಬಂದೇ ಬರುತ್ತದೆ ಎಂಬ ವಿಶ್ವಾಸದಲ್ಲಿರುವ ...

news

ನಿವೃತ್ತಿಯಾಗಬೇಕೆಂದುಕೊಂಡಿದ್ದ ಸಿಎಂ ಸಿದ್ದರಾಮಯ್ಯ ಈ ಚುನಾವಣೆಗೆ ಸ್ಪರ್ಧಿಸಿದ್ದು ಯಾಕೆ ಗೊತ್ತಾ?!

ಬೆಂಗಳೂರು: ರಾಜಕೀಯ ಜೀವನ ಸಾಕು. ಇನ್ನು ಮಕ್ಕಳಿಗೆ ರಾಜಕಾರಣ ಬಿಟ್ಟುಕೊಡೋಣ ಅಂತಿದ್ದ ಸಿಎಂ ಸಿದ್ದರಾಮಯ್ಯ ಈ ...

news

ರಾಜ್ಯದಲ್ಲಿ ಇಂದು ಮತ್ತೆ ಮತದಾನ!

ಬೆಂಗಳೂರು: ರಾಜ್ಯದ ಮೂರು ಕಡೆಗಳಲ್ಲಿ ಇಂದು ಮತ್ತೆ ಚುನಾವಣೆ ನಡೆಯಲಿದೆ. ಮತಯಂತ್ರಗಳ ದೋಷ ಮತ್ತು ಮತಗಟ್ಟೆ ...

Widgets Magazine
Widgets Magazine