ಶೀಘ್ರಧಲ್ಲಿ ಪ್ರಧಾನಿ ಮೋದಿ ಮೋಸ ದೇಶದ ಜನತೆಗೆ ಅರ್ಥವಾಗಲಿದೆ: ಪೂಜಾರಿ

ಮಂಗಳೂರು, ಮಂಗಳವಾರ, 14 ಮಾರ್ಚ್ 2017 (14:17 IST)

Widgets Magazine

ಪ್ರಧಾನಮಂತ್ರಿ ಮೋದಿ ಮೋಸ ಮುಂಬರುವ ಚುನಾವಣೆಯ ವೇಳೆಗೆ ದೇಶದ ಜನತೆಗೆ ಅರ್ಥವಾಗಲಿದೆ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಜನಾರ್ದನ ಪೂಜಾರಿ ವಾಗ್ದಾಳಿ ನಡೆಸಿದ್ದಾರೆ.
 
ನರೇಂದ್ರ ಮೋದಿ ಪ್ರಜಾಪ್ರಭುತ್ವದ ಕಗ್ಗೊಲೆ ಮಾಡುತ್ತಿದ್ದಾರೆ. ಸುಪ್ರೀಂಕೋರ್ಟ್ ಪ್ರಜಾಪ್ರಭುತ್ವವನ್ನು ಉಳಿಸುವ ನಿಟ್ಟಿನಲ್ಲಿ ಮಧ್ಯಪ್ರವೇಶಿಸುವ ಅನಿವಾರ್ಯತೆ ಎದುರಾಗಿದೆ ಎಂದು ತಿಳಿಸಿದ್ದಾರೆ.
 
ಉತ್ತರಪ್ರದೇಶ ಚುನಾವಣೆಯಲ್ಲಿನ ಅಭೂತಪೂರ್ವ ಜಯಬೇರಿಯಿಂದ ಬಿಜೆಪಿ ಆಕಾಶದಲ್ಲಿ ತೇಲಾಡುತ್ತಿದೆ. ಮುಂಬರುವ ನಂಜನಗೂಡು, ಗುಂಡ್ಲುಪೇಟೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೋಲು ಖಚಿತ ಎಂದು ಭವಿಷ್ಯ ನುಡಿದರು.
 
ಮತ್ತು ಅವರ ಸಚಿವ ಸಂಪುಟದ ಸಚಿವರಿಂದ ಉಪಚುನಾವಣೆಯಲ್ಲಿ ಪಕ್ಷಕ್ಕೆ ಗೆಲುವು ದೊರಕಿಸಿಕೊಡಲು ಸಾದ್ಯವಾಗುವುದಿಲ್ಲ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಜನಾರ್ದನ ಪೂಜಾರಿ ತಮ್ಮದೇ ಪಕ್ಷದ ಸರಕಾರದ ವಿರುದ್ಧ ಕಿಡಿಕಾರಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  
ಪ್ರಧಾನಿ ಮೋದಿ ಜನಾರ್ದನ ಪೂಜಾರಿ ಕಾಂಗ್ರೆಸ್ ಉಪಚುನಾವಣೆ ಸಿಎಂ ಸಿದ್ದರಾಮಯ್ಯ Congress Byelection Pm Modi Janardhana Poojari Cm Siddaramaiah

Widgets Magazine

ಸುದ್ದಿಗಳು

news

ಚುನಾವಣೆಯ ಸೋಲೋಪ್ಪಿಕೊಂಡ ರಾಹುಲ್ ಗಾಂಧಿ

ನವದೆಹಲಿ: ಉತ್ತರಪ್ರದೇಶ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಹೀನಾಯವಾಗಿ ಸೋಲನುಭವಿಸಿದೆ ಎಂದು ಎಐಸಿಸಿ ...

news

ದುಬಾರಿ ವಾಚ್ ಪ್ರಕರಣ: ಎಸಿಬಿ ತನಿಖೆಯಲ್ಲಿ ಸಿಎಂ ಸಿದ್ದರಾಮಯ್ಯ ಆರೋಪ ಮುಕ್ತ

ಬೆಂಗಳೂರು: ರಾಜ್ಯದಾದ್ಯಂತ ಕೋಲಾಹಲ ಸೃಷ್ಟಿಸಿದ್ದ ದುಬಾರಿ ಹ್ಯೂಬ್ಲಾಟ್ ವಾಚ್ ಪ್ರಕರಣದ ತನಿಖೆ ನಡೆಸಿದ ...

news

ಪ್ರತಿಪಕ್ಷಗಳಿಗೆ ತಿರುಗೇಟು ನೀಡಲು ಕಾಂಗ್ರೆಸ್ ಗೆಲುವು ಅನಿವಾರ್ಯ: ಪರಮೇಶ್ವರ್

ಬೆಂಗಳೂರು: ಉಪಚುನಾವಣೆ ಕುರಿತಂತೆ ಪ್ರತಿಪಕ್ಷಗಳು ಮನಬಂದಂತೆ ಆರೋಪ ಮಾಡುತ್ತಿರುವುದರಿಂದ ಕಾಂಗ್ರೆಸ್ ಪಕ್ಷ ...

news

ಅತ್ಯಾಚಾರಿಗಳಿಂದ ತಪ್ಪಿಸಿಕೊಳ್ಳಲು 20 ಅಡಿಯಿಂದ ಜಿಗಿದಳು!

ನವದೆಹಲಿ: ದೆಹಲಿಯಲ್ಲಿ ಮತ್ತೊಂದು ಘೋರ ಅತ್ಯಾಚಾರ ಪ್ರಕರಣ ದಾಖಲಾಗಿದೆ. ಅತ್ಯಾಚಾರಿಗಳಿಂದ ತಪ್ಪಿಸಿಕೊಳ್ಳಲು ...

Widgets Magazine