Widgets Magazine
Widgets Magazine

ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ ಕಾಂಗ್ರೆಸ್ ಅಧ್ಯಕ್ಷ ರಾಮಕೃಷ್ಣಯ್ಯ ಪೊಲೀಸರ ಬಲೆಗೆ

ಬೆಂಗಳೂರು, ಭಾನುವಾರ, 11 ಫೆಬ್ರವರಿ 2018 (07:45 IST)

Widgets Magazine

ಬೆಂಗಳೂರು : ವೇಶ್ಯಾವಾಟಿಕೆ ಅಡ್ಡೆಯಲ್ಲಿ  ತೊಡಗಿದ್ದ ತುಮಕೂರು ರಾಮಕೃಷ್ಣಯ್ಯ ಅವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.


ಬೆಂಗಳೂರಿನ ವೇಣುಗೋಪಾಲ ನಗರದ ಹೊಸ ಮನೆಯೊಂದರಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ವೇಳೆ ಸಿಸಿಬಿ ಪೊಲೀಸರು ದಾಳಿ ಮಾಡಿದ್ದರಿಂದ ಕಾಂಗ್ರೆಸ್ ಅಧ್ಯಕ್ಷ ರಾಮಕೃಷ್ಣಯ್ಯ ಅವರನ್ನು ಪೊಲೀಸರ ಬಲೆಗೆ ಸಿಕ್ಕಿಬಿದ್ದಿದ್ದಾರೆ.


ಆರೊಪಿಯನ್ನು ಸಿಸಿಬಿ ಪೊಲೀಸರು ಪೀಣ್ಯ ಪೊಲೀಸರಿಗೆ ಒಪ್ಪಿಸಿದ್ದಾರೆ. ರಾಮಕೃಷ್ಣಯ್ಯ ಅವರ ವಿರುದ್ದ ಎಫ್.ಐ.ಆರ್. ದಾಖಲಿಸಿದ್ದು,  ನ್ಯಾಯಾಧೀಶರ ಮುಂದೆ ಹಾಜರುಪಡಿಸುವುದಾಗಿ ಪೊಲೀಸರು ತಿಳಿಸಿದ್ದಾರೆ.


ಅಧ್ಯಕ್ಷ ರಾಮಕೃಷ್ಣಯ್ಯ ಅವರು ಪರಮೇಶ್ವರ್ ಆಪ್ತರಲ್ಲಿ ಒಬ್ಬರೆಂಬುದಾಗಿ ಗುರುತಿಸಿಕೊಂಡಿದ್ದಾರೆ.  ದಾಳಿಯ ವೇಳೆ ಮೂವರನ್ನು ಬಂಧಿಸಲಾಗಿದ್ದು, ಇಬ್ಬರು ಯುವತಿಯರ ರಕ್ಷಣೆ ಕೂಡ ಮಾಡಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿWidgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಪಾಕಿಸ್ತಾನದ ಪರ ಘೋಷಣೆ ಕೂಗಿದ ಶಾಸಕ ಅಕ್ಬರ್‌ ಲೋನ್

ನವದೆಹಲಿ : ಜಮ್ಮು ಕಾಶ್ಮೀರ ವಿಧಾನಸಭೆಯಲ್ಲಿ ನ್ಯಾಷನಲ್ ಕಾನ್ಫರೆನ್ಸ್‌ ಶಾಸಕ ಅಕ್ಬರ್‌ ಲೋನ್ ಅವರು ...

news

ನೆಹರೂ ಕಾಶ್ಮೀರ ಬಿಟ್ಟುಕೊಟ್ಟಿದ್ದು ಸಾಬೀತುಪಡಿಸಿದರೆ ರಾಜೀನಾಮೆ- ಖರ್ಗೆ

ಜವಾಹರ್ ಲಾಲ್ ನೆಹರೂ ಅವರು ಕಾಶ್ಮೀರವನ್ನು ಬಿಟ್ಟುಕೊಟ್ಟಿದ್ದನ್ನು ಸಾಬೀತು ಪಡಿಸಿದರೆ ರಾಜೀನಾಮೆ ...

news

ದೇವಸ್ಥಾನ ಭೇಟಿ ಆರಂಭಿಸಿದ ರಾಹುಲ್ ಗಾಂಧಿ

ಹೊಸಪೇಟೆಯಲ್ಲಿ ಜನಾಶೀರ್ವಾದ ಯಾತ್ರೆಯ ಸಮಾವೇಶದ ನಂತರ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ದೇವಸ್ಥಾನ ...

news

ಕರ್ನಾಟಕ ಭ್ರಷ್ಟರ, ಲೂಟಿಕೋರರ ರಾಜ್ಯ- ಕುಮಾರಸ್ವಾಮಿ

ಕರ್ನಾಟಕ ಭ್ರಷ್ಟರ, ಲೂಟಿಕೋರರ ರಾಜ್ಯವಾಗಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ...

Widgets Magazine Widgets Magazine Widgets Magazine