ಕಾಂಗ್ರೆಸ್ ನಾಯಕರನ್ನು ದುರ್ಬಲರು ಎಂದ ಕೆಎಸ್ಈ

ಮೈಸೂರು, ಗುರುವಾರ, 9 ಆಗಸ್ಟ್ 2018 (19:27 IST)

ರಾಜ್ಯ ಸರಕಾರ ಇನ್ನೂ ಟೇಕಾಫ್ ಆಗಿಲ್ಲ. ಕಾಂಗ್ರೆಸ್ ಶಾಸಕರು ದುರ್ಬಲರಾಗಿದ್ದಾರೆ ಎಂದು ಬಿಜೆಪಿ ಮುಖಂಡ ಆರೋಪಿಸಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷರಿಗೆ ಅವರದೇ ಪಕ್ಷದ ನಾಯಕರ ಮೇಲೆ ನಂಬಿಕೆಯಿಲ್ಲ. ಹೀಗಾಗಿ ಬಿಜೆಪಿ ಮೇಲೆ ಗೂಬೆ ಕೂಡಿಸುವ ಕೆಲಸ ಮಾಡುತ್ತಿದ್ದಾರೆ. ಹುಲಿಯಂತೆ ಭಾರತೀಯ ಜನತಾ ಪಕ್ಷದ ಶಾಸಕರು ಇದ್ದಾರೆ ಎಂದು ಬಣ್ಣಿಸಿದರು.

ಸಮ್ಮಿಶ್ರ ಸರಕಾರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳ ನಾಯಕರಿಗೆ ಅವರದೇ ಪಕ್ಷದ ಶಾಸಕರ ಮೇಲೆ ನಂಬಿಕೆ ಇಲ್ಲ. ನಾವು ಯಾವುದೇ ಶಾಸಕರನ್ನು ಕರೆಯುತ್ತಿಲ್ಲ. ಆಪರೇಷನ್ ನಡೆಯುತ್ತಿಲ್ಲ ಎಂದರು. ಪ್ರಸ್ತುತ ಸರಕಾರದಿಂದ ಅಭಿವೃದ್ಧಿ ಕುಂಠಿತವಾಗಿದೆ. ವರ್ಗಾವಣೆಗಳಲ್ಲಿ ಬ್ಯುಸಿಯಾಗಿರುವ ಸಚಿವರು, ಕ್ಷೇತ್ರದ ಹಿತ ಮರೆತಿದ್ದಾರೆ ಎಂದು ದೂರಿದರು.
 

ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಕಂದಮ್ಮಗಳ ಎದುರಲ್ಲೇ ಪತ್ನಿಯನ್ನು ಕೊಲೆ ಮಾಡಿದ ಭೂಪ

ಆತ ಒಂದೆರಡು ಪ್ರಕರಣಗಳಿಗೆ ಸಂಬಂಧಿಸಿದಂತೆ ಜೈಲುಪಾಲಾಗಿ ಮತ್ತೆ ಹೊರಗೆ ಬಂದಿದ್ದ. ಆತನನ್ನು ನಂಬಿ ಪತ್ನಿ ...

news

ಕೆಪಿಎಲ್ ಸೀಸನ್ 7: ಮೈಸೂರು ವಾರಿಯರ್ಸ್ ತಂಡದ ನಾಯಕರಾಗಿ ಜೆ.ಸುಜೀತ್

ಕಾರ್ಬಲ್ ಕೆಪಿಎಲ್ 7ನೇ ಆವೃತ್ತಿಯ ಮೈಸೂರು ವಾರಿಯರ್ಸ್ ತಂಡದ ನಾಯಕರಾಗಿ ಜೆ.ಸುಜೀತ್ ಆಯ್ಕೆಯಾಗಿದ್ದು, ತಂಡದ ...

news

ಪಾಕಿಸ್ತಾನಿ ನಿವಾಸಿಯ ಆಸ್ತಿ ಖರೀದಿಸಿ ಪೇಚಿಗೆ ಸಿಲುಕಿದ ಸಚಿವರ ಪುತ್ರ!

ಪಾಕಿಸ್ತಾನ ನಿವಾಸಿಯೊಬ್ಬರ ಆಸ್ತಿಯನ್ನ ಸಚಿವರ ಪುತ್ರನೊಬ್ಬ ಖರೀದಿ ಮಾಡಿದ್ದು ವಿವಾದಕ್ಕೆ ಕಾರಣವಾಗಿದೆ.

news

ಪೊಲೀಸ್‍ರು ಸಂವಿಧಾನದ ಮಾರ್ಗಸೂಚಿಯಂತೆ ಕರ್ತವ್ಯ ನಿರ್ವಹಿಸಬೇಕೆಂದ ಎಸ್ಪಿ

ಪೊಲೀಸರು ತಮ್ಮ ಜೀವನದಲ್ಲಿ ಸಂವಿಧಾನದ ಅಂಶಗಳನ್ನು ಅಳವಡಿಸಿಕೊಂಡು ಯಾವುದೇ ತರಹದ ಜಾತಿ, ಧರ್ಮ, ...

Widgets Magazine