ಕುಮಾರಸ್ವಾಮಿಯನ್ನು ಅಧಿಕಾರದಿಂದ ಕೆಳಗಿಳಿಸಲು ಕಾಂಗ್ರೆಸ್ ನ ಹಿರಿಯ ಮುಖಂಡರಿಂದ ಸಂಚು -ಬಿ.ವೈ.ವಿಜಯೇಂದ್ರ

ತುಮಕೂರು, ಶನಿವಾರ, 8 ಡಿಸೆಂಬರ್ 2018 (13:12 IST)

ತುಮಕೂರು : ಕುಮಾರಸ್ವಾಮಿಯನ್ನು ಅಧಿಕಾರದಿಂದ ಕೆಳಗಿಳಿಸಲು ಕಾಂಗ್ರೆಸ್ ನವರು ಸಂಚು ನಡೆಸುತ್ತಿದ್ದಾರೆ ಎಂದು ಬಿಜೆಪಿಯ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಬಿಎಸ್ ಯಡಿಯೂರಪ್ಪ ಪುತ್ರ ಹೇಳಿದ್ದಾರೆ.

‘ಕಾಂಗ್ರೆಸ್ ನ ಮೂವರು ಮುಖಂಡರಿಂದ ಸಂಚು ನಡೆಯುತ್ತಿದೆ. ಅವರು ಕುಮಾರಸ್ವಾಮಿಯನ್ನು ಕೆಳಗಿಳಿಸಲು ಹೊಂಚು ಹಾಕುತ್ತಿದ್ದಾರೆ’ ಎಂದು ಬಿ.ವೈ.ವಿಜಯೇಂದ್ರ ಹೊಸ ಬಾಂಬ್ ವೊಂದನ್ನು ಸ್ಪೋಟಿಸಿದ್ದಾರೆ.

 

ಅಲ್ಲದೇ ‘ಹಿರಿಯ ಮೂವರು  ಮುಖಂಡರಿಂದ  ತೆರೆಮರೆಯಲ್ಲಿ ಕಸರತ್ತು ನಡೆಯುತ್ತಿದೆ. ಅವರಲ್ಲಿ ಒಬ್ಬ ಸಚಿವರು, ಇನ್ನಿಬ್ಬರು ಸಚಿವ ಸ್ಥಾನ ಸಿಗದೇ ಇದ್ದವರು. ಕುಮಾರಸ್ವಾಮಿ ಅಧಿಕಾರದಿಂದ ಕೆಳಗಿಳಿಯುವುದನ್ನೇ  ಕಾಯುತ್ತಿದ್ದಾರೆ’ ಎಂದು ಹೇಳುವುದರ ಮೂಲಕ ಸಮ್ಮಿಶ್ರ ಸರ್ಕಾರದಲ್ಲಿ ಹೊಸ ಸಂಚಲನ ಮೂಡಿಸಿದ್ದಾರೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

 

 



ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಬುದ್ದಿ ಹೇಳಿದ ಹೆತ್ತ ತಾಯಿಗೆ ಪೊರಕೆಯಿಂದ ಹೊಡೆದ ಪಾಪಿ ಮಗ

ಬೆಂಗಳೂರು : ಕೆಟ್ಟ ಚಟ ಬಿಡು ಎಂದು ಬುದ್ದಿ ಹೇಳಿದ ಹೆತ್ತ ತಾಯಿಗೆ ಪಾಪಿ ಮಗನೊಬ್ಬ ಪೊರಕೆಯಿಂದ ಹೊಡೆದ ಘಟನೆ ...

news

ಪ್ರೇಯಸಿಯ ಜೊತೆ ಸೇರಿ ಹೆತ್ತ ತಾಯಿಗೆ ಮಗ ಮಾಡಿದ್ದೇನು ಗೊತ್ತಾ?

ಗದಗ : ಪ್ರೇಯಸಿಯ ಜೊತೆ ಸೇರಿ ಮಗ ನೊಬ್ಬ ಹೆತ್ತ ತಾಯಿಗೆ ಹಿಗ್ಗಾಮಗ್ಗಾ ಥಳಿಸಿ ಕಾಲುಗಳನ್ನೇ ಮುರಿದ ಘಟನೆ ...

news

ಮೈತ್ರಿ ಸರ್ಕಾರ ಬೀಳುತ್ತೆ ಎಂಬ ಬಿಜೆಪಿ ಹೇಳಿಕೆಗೆ ಸಿದ್ದರಾಮಯ್ಯ ಹೇಳಿದ್ದೇನು ಗೊತ್ತಾ?

ಬೆಂಗಳೂರು : ಮೈತ್ರಿ ಸರ್ಕಾರ ಬೀಳುತ್ತೆ ಎಂಬ ಬಿಜೆಪಿ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಸರ್ಕಾರ ಯಾವುದೇ ...

news

ಯಶಸ್ವಿಯಾಗಿ ನಡೆದ ಸಿದ್ಧಗಂಗಾ ಶ್ರೀಗಳ ಶಸ್ತ್ರಚಿಕಿತ್ಸೆ

ಚೆನ್ನೈ : ಚೆನ್ನೈನ ರೇಲಾ ಇನ್ ಸ್ಟಿಟ್ಯೂಟ್ ಆ್ಯಂಡ್ ಮೆಡಿಕಲ್ ಸೆಂಟರ್ ನಲ್ಲಿ ಶ್ರೀಗಳಿಗೆ ...

Widgets Magazine