ಸಭಾಪತಿ ವಿವಾದ: ಸಿದ್ದರಾಮಯ್ಯ ಬಳಿ ದೂರಿಕೊಂಡ ಕಾಂಗ್ರೆಸ್ ಶಾಸಕರು

ಬೆಂಗಳೂರು, ಮಂಗಳವಾರ, 10 ಜುಲೈ 2018 (09:44 IST)

ಬೆಂಗಳೂರು: ವಿಧಾನಪರಿಷತ್ ನ ಸಭಾಪತಿ ಸ್ಥಾನಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕರಲ್ಲಿ ಅಸಮಾಧಾನ ಎದ್ದಿದ್ದು, ಬಳಿ ಶಾಸಕರು ಅತೃಪ್ತಿ ತೋಡಿಕೊಂಡಿದ್ದಾರೆ ಎನ್ನಲಾಗಿದೆ.
 
ವಿಧಾನಪರಿಷತ್ ನಲ್ಲಿ ಕಾಂಗ್ರೆಸ್ ಗೆ ಬಹುಮತವಿದೆ. ಹೀಗಿದ್ದಾಗ ಜೆಡಿಎಸ್ ಗೆ ಸ್ಪೀಕರ್ ಸ್ಥಾನ ಬಿಟ್ಟುಕೊಡುವುದರ ಬಗ್ಗೆ ಕಾಂಗ್ರೆಸ್ ನಾಯಕರಲ್ಲಿ ಅಸಮಾಧಾನವಿದೆ. ಸ್ವತಃ ಡಿಸಿಎಂ ಪರಮೇಶ್ವರ್ ಜೆಡಿಎಸ್ ಗೆ ಸ್ಥಾನ ಬಿಟ್ಟುಕೊಡಲು ಮನಸ್ಸು ಮಾಡಿರುವುದು ಕಾಂಗ್ರೆಸ್ ಶಾಸಕರ ಅಸಮಾಧಾನ ಹೆಚ್ಚಿಸಿದೆ.
 
ಸ್ಪೀಕರ್ ಸ್ಥಾನ ಜೆಡಿಎಸ್ ಗೆ ಬಿಟ್ಟುಕೊಟ್ಟು, ಮುಖ್ಯ ಸಚೇತಕ ಸ್ಥಾನವನ್ನು ತಮ್ಮ ಆಪ್ತ ರಘು ಚೇತನ್ ಗೆ ವಹಿಸಲು ಪರಮೇಶ್ವರ್ ಮುಂದಾಗಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಇದೀಗ ಕಾಂಗ್ರೆಸ್ ನಾಯಕರು ಅಸಮಾಧಾನ ಹೊರ ಹಾಕಿದ್ದಾರೆ. ಇದೇ ಕಾರಣಕ್ಕೆ ಸ್ಪೀಕರ್ ಆಯ್ಕೆಯೂ ತಡವಾಗುತ್ತಿದೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ದುಬೈನಲ್ಲಿ ಈ ರೀತಿ ಮಾಡಿದರೆ ದಂಡವನ್ನು ತೆರಬೇಕಾದೀತು. ಎಚ್ಚರದಿಂದಿರಿ!

ದುಬೈ : ದುಬೈ ಮುನ್ಸಿಪಾಲಿಟಿ ಅಧಿಕಾರಿಗಳು ಸ್ವಚ್ಛತೆಯನ್ನು ಕಾಪಾಡಿ ಜನರಿಗೆ ಸ್ವಚ್ಛ ಹಾಗೂ ಉತ್ತಮ ...

news

ಕಾಶ್ಮೀರದಲ್ಲಿ ಮುಸ್ಲಿಮರೇ ಸಿಎಂ ಯಾಕೆ ಆಗಬೇಕು? ಹಿಂದೂಗಳು ಸಿಎಂ ಆಗಲಿ: ಸುಬ್ರಮಣಿಯನ್ ಸ್ವಾಮಿ

ನವದೆಹಲಿ: ಕಾಶ್ಮೀರದಲ್ಲಿ ಯಾವಾಗಲೂ ಮುಸ್ಲಿಮರೇ ಮುಖ್ಯಮಂತ್ರಿಯಾಗುವುದನ್ನು ಸಹಿಸಲಾಗದು. ಹಿಂದೂ ಧರ್ಮೀಯರು ...

news

ಸಿದ್ದರಾಮಯ್ಯ ಬಳಿಕ ಸಚಿವ ಡಿಕೆಶಿಯಿಂದ ಕಾಂಗ್ರೆಸ್ ನಾಯಕರಿಗೆ ಭೂರಿ ಭೋಜನ

ಬೆಂಗಳೂರು: ಮೊನ್ನೆಯಷ್ಟೇ ಸಮನ್ವಯ ಸಮಿತಿ ಅಧ್ಯಕ್ಷರಾದ ಖುಷಿಗೆ ತಮ್ಮ ಪಕ್ಷದ ಎಲ್ಲಾ ಶಾಸಕರಿಗೆ ...

news

ಕರಾವಳಿಯಲ್ಲಿ ಮಳೆಗೆ ಇಂದು ಕೊಂಚ ಬಿಡುವು, ಅಂತೂ ಶಾಲೆ ಶುರು!

ಮಂಗಳೂರು: ದ.ಕ. ಜಿಲ್ಲೆ ಸೇರಿದಂತೆ ಕರಾವಳಿಯಲ್ಲಿ ಭಾರೀ ಪ್ರಮಾಣದಲ್ಲಿ ಸುರಿಯುತ್ತಿದ್ದ ಮಳೆಗೆ ಇಂದು ಕೊಂಚ ...

Widgets Magazine