ಬೆಂಗಳೂರು : ಸಿಎಲ್ ಪಿ ನಾಯಕ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ವಿಚಾರ ರಾಜೀನಾಮೆ ಅಂಗೀಕರಿಸದಂತೆ ಹೈಕಮಾಂಡ್ ಮೇಲೆ ರಾಜ್ಯ ಕಾಂಗ್ರೆಸ್ ನಾಯಕರು ಒತ್ತಡ ಹೇರುತ್ತಿದ್ದಾರೆ ಎಂಬುದಾಗಿ ತಿಳಿದುಬಂದಿದೆ.