ದೇವೇಗೌಡರ ಸ್ಪರ್ಧಗೆ ಕೆಲವು ಷರತ್ತುಗಳನ್ನು ವಿಧಿಸಿದ ಕಾಂಗ್ರೆಸ್ ಶಾಸಕರು

ಬೆಂಗಳೂರು, ಭಾನುವಾರ, 17 ಮಾರ್ಚ್ 2019 (06:38 IST)

ಬೆಂಗಳೂರು : ಬೆಂಗಳೂರು ಉತ್ತರ ಕ್ಷೇತ್ರದಲ್ಲಿ ಕಣಕ್ಕೀಳಿಯಲು ಮುಂದಾದ ದೇವೇಗೌಡರಿಗೆ ಕಾಂಗ್ರೆಸ್ಸಿನ ಶಾಸಕರು ಕೆಲವು ಷರತ್ತುಗಳನ್ನು ವಿಧಿಸಿದ್ದಾರೆ.


ಹಾಸನ ಕ್ಷೇತ್ರವನ್ನು ಮೊಮ್ಮಗ ಪ್ರಜ್ವಲ್ ರೇವಣ್ಣಗೆ  ಬಿಟ್ಟುಕೊಟ್ಟ ದೇವೇಗೌಡರು ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಬೇಕೆ ಎಂದು ಚಿಂತನೆ ನಡೆಸುತ್ತಿರುವಾಗಲೇ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಶಾಸಕರಾದ ಎಸ್.ಟಿ. ಸೋಮಶೇಖರ್, ಬೈರತಿ ಸುರೇಶ್, ಬೈರತಿ ಬಸವರಾಜು, ಅಖಂಡ ಶ್ರೀನಿವಾಸಮೂರ್ತಿ ಈ ಷರತ್ತುಗಳನ್ನು ಈಡೇರಿಸಿದ್ದರಷ್ಟೇ ದೇವೇಗೌಡರ ಪರ ಕೆಲಸ ಮಾಡೋದಾಗಿ ಹೇಳಿದ್ದಾರೆ ಎನ್ನಲಾಗುತ್ತಿದೆ.


*ಸ್ಥಳೀಯ ಸಮಸ್ಯೆಗಳನ್ನು ಬಗೆಹರಿಸಬೇಕು                                                                                        *ಅನುದಾನ ತಾರತಮ್ಯ ಬಗೆಹರಿಸಬೇಕು
* ಅನುದಾನವನ್ನು ಬಿಡುಗಡೆ ಮಾಡಬೇಕು
*ಬೇಡಿಕೆಗಳನ್ನು ಈಡೇರಿಸಿದ್ರೆ ಗೌಡರ ಪರ ಕೆಲಸ

ಕಾಂಗ್ರೆಸ್ಸಿನ ಶಾಸಕರೊಂದಿಗೆ ಮಾಜಿ ಮುಖ್ಯಮಂತ್ರಿ ಖುದ್ದು ಮಾತುಕತೆ ನಡೆಸಿದ್ದು,  ಶಾಸಕರ ಡಿಮ್ಯಾಂಡ್ ಬಗ್ಗೆ ಸಿಎಂ ಹಾಗೂ ದೇವೇಗೌಡರ ಜೊತೆ ಚರ್ಚಿಸುವುದಾಗಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರಂತೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

 ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಸುಮಲತಾ ಕೈ ಎತ್ತಿ ಮುಗಿದದ್ಯಾರಿಗೆ?

ಚುನಾವಣೆ ರಣಕಣ ದಿನಕ್ಕೊಂದು ಕುತೂಹಲ ಘಟ್ಟದತ್ತ ತೆರೆದುಕೊಳ್ಳುತ್ತಿದೆ. ಏತನ್ಮಧ್ಯೆ ಅಂಬರೀಶ್ ಸ್ಟೈಲ್ ...

news

ಮೈತ್ರಿಗೆ ದ್ರೋಹ ಮಾಡಿದ್ರೆ ತಂದೆ- ತಾಯಿಗೆ ದ್ರೋಹ ಮಾಡಿದಂತೆ ಎಂದ ಸಚಿವ

ಕಾಂಗ್ರೆಸ್ ಮುಖಂಡರು ಕಾರ್ಯಕರ್ತರಿಗೆ ಖಡಕ್ ಸೂಚನೆ ನೀಡಬೇಕು. ರಾಷ್ಟ್ರ, ರಾಜ್ಯ ನಾಯಕರ ತೀರ್ಮಾನದಂತೆ ...

news

ಮಹಿಳೆಯ ಸಾವಿಗೆ ಏನು ಕಾರಣ ಆಯ್ತು?

ಮಹಿಳೆಯೊಬ್ಬರ ಮೈ ಮೇಲೆ ಟಿಪ್ಪರ್ ಹರಿದ ಪರಿಣಾಮ ಆಕೆ ಸ್ಥಳದಲ್ಲೇ ಸಾವನ್ನಪ್ಪಿದ್ದು, ಸ್ಕೂಟರ್ ಸವಾರನೊಬ್ಬ ...

news

ದೇವೇಗೌಡ್ರ ಕುಟುಂಬದ ವಿರುದ್ಧ ಫೈಟ್ ಮಾಡೋಕೆ ಜನರ ಒಲವಿದೆ ಎಂದ ಕಾಂಗ್ರೆಸ್ ನಾಯಕ

ಹೆಚ್.ಡಿ.ದೇವೇಗೌಡರ ಕುಟುಂಬದ ವಿರುದ್ಧ ಹೋರಾಡಲು ಜನರ ಒಲವಿದೆ ಎಂದು ಕಾಂಗ್ರೆಸ್ ನಾಯಕ ಹೇಳಿದ್ದಾರೆ.