ಬೆಂಗಳೂರು : ಕಾಂಗ್ರೆಸ್ ಎಂಎಲ್ ಸಿ ಬಸವರಾಜ ಪಾಟೀಲ್ ಇಟಗಿ ಪುತ್ರ ಸೇರಿ ಇಬ್ಬರ ವಿರುದ್ಧ ಗಬ್ಬೂರು ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ.