ಕಾಂಗ್ರೆಸ್ ಕೆಲ ರಾಜ್ಯಗಳಲ್ಲಿ ಅಸ್ತಿತ್ವ ಕಳೆದುಕೊಂಡಿದೆ: ದೇವೇಗೌಡ

ಬೆಂಗಳೂರು, ಬುಧವಾರ, 8 ಮಾರ್ಚ್ 2017 (13:09 IST)

Widgets Magazine

ಕಾಂಗ್ರೆಸ್ ನೇತೃತ್ವದ ಯುಪಿಎ ಸರಕಾರ ಹತ್ತು ವರ್ಷಗಳಲ್ಲಿ ನೀಡಿದ ದುರಾಡಳಿತದಿಂದ ಕೆಲ ರಾಜ್ಯಗಳಲ್ಲಿ ಅಸ್ತಿತ್ವ ಕಳೆದುಕೊಂಡಿದೆ ಎಂದು ಮಾಜಿ ಪ್ರಧಾನಿ ಎಚ್.ಡಿ.ಹೇಳಿದ್ದಾರೆ.
 
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ತುಂಬಾ ಒಳ್ಳೆಯ ಪ್ರಧಾನಿ. ಆದರೆ, ಅವರ ಕೆಲ ನಿರ್ಧಾರಗಳು ಸರಿಯಾಗಿರಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
 
ಪ್ರಧಾನಿ ಮೋದಿ ಮತ್ತು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಕೂಡಾ ಉತ್ತಮ ಮಾತುಗಾರರೇ.ಆದರೆ ಇಬ್ಬರ ಮಾತಿನಲ್ಲೂ ವ್ಯತ್ಯಾಸವಿದೆ ಎಂದು ತಿಳಿಸಿದ್ದಾರೆ.
 
ರಾಜ್ಯದಾದ್ಯಂತ ಪ್ರವಾಸ ಮಾಡಿ ಜೆಡಿಎಸ್ ಪಕ್ಷವನ್ನು ಮತ್ತಷ್ಟು ಬಲಪಡಿಸಿ, ಮುಂಬರುವ ಚುನಾವಣೆಯಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರಬೇಕು ಎನ್ನುವುದೇ ನಮ್ಮ ಉದ್ದೇಶವಾಗಿದೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ತಿಳಿಸಿದ್ದಾರೆ.

 ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 



Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಫೇಸ್‌ಬುಕ್ ಮೂಲಕ ಬಾಲಕಿ ಪರಿಚಯ, ಅಪಹರಣ, ಲೈಂಗಿಕ ದೌರ್ಜನ್ಯ

ಕಳೆದ ತಿಂಗಳು ಬೆಂಗಳೂರಿನಿಂದ ನಾಪತ್ತೆಯಾಗಿದ್ದ 15 ವರ್ಷದ ಬಾಲಕಿಯನ್ನು ಇಂದು ಹೈದರಾಬಾದ್‌ನಲ್ಲಿ ಪೊಲೀಸರು ...

news

ಕಾಲಿಗೆ ಬೀಳುವುದು ಬಿಜೆಪಿ ಸಂಸ್ಕೃತಿಯಲ್ಲ, ವಿಕೃತಿ; ಈಶ್ವರಪ್ಪ ಟಾಂಗ್

ಕಾಲಿಗೆ ಬೀಳುವುದು ಬಿಜೆಪಿ ಸಂಸ್ಕೃತಿಯಲ್ಲ, ಅಧಿಕಾರ ಸ್ಥಾನಮಾನದ ಆಸೆಗಾಗಿ ಕಾಲಿಗೆ ಬೀಳುವುದು ವಿಕೃತಿ ...

news

ಶಂಕಿತ ಐಸಿಸ್ ಉಗ್ರನ ಹತ್ಯೆ: ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

ಜಗತ್ತಿನ ಅತ್ಯಂತ ಅಪಾಯಕಾರಿ ಉಗ್ರ ಸಂಘಟನೆ ಐಸಿಸ್ ಉಗ್ರನನ್ನು ಬರೊಬ್ಬರಿ 12 ಗಂಟೆಗಳ ಕಾರ್ಯಾಚರಣೆ ಮೂಲಕ ...

news

ನಮ್ಮ ತಂದೆ ಹೆಬ್ಬೆಟ್ಟು: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ನೋಡೀಪ್ಪಾ ದೇಶಪಾಂಡೆ, ನಿಮಗೆ ತಲೆತಲಾಂತರದಿಂದ ಶಿಕ್ಷಣ ಸಿಕ್ಕಿದೆ. ಆದರೆ ನಮ್ಮ ಕುಟುಂಬದಲ್ಲಿ ...

Widgets Magazine Widgets Magazine