ಪೇಜಾವರ ಶ್ರೀಗಳಿಗೆ ಕಾಂಗ್ರೆಸ್ ಬೆಂಬಲ: ಜಿ.ಪರಮೇಶ್ವರ್

ಬೆಂಗಳೂರು, ಬುಧವಾರ, 28 ಜೂನ್ 2017 (13:08 IST)

ಉಡುಪಿಯ ಶ್ರೀಕೃಷ್ಣಮಠದಲ್ಲಿ ಮುಸ್ಲಿಂ ಸಮುದಾಯದವರಿಗೆ ಇಫ್ತಾರ್‌ಕೂಟ ಏರ್ಪಡಿಸಿರುವ ಪೇಜಾವರ ಶ್ರೀಗಳ ಕಾರ್ಯ ಶ್ಲಾಘನೀಯ ಎಂದು ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಹೇಳಿದ್ದಾರೆ.
 
ಕೋಮುಸೌಹಾರ್ದ ಕಾಪಾಡುವ ನಿಟ್ಟಿನಲ್ಲಿ ಶ್ರೀಗಳು ಮಠಧಲ್ಲಿ ಇಫ್ತಾರ್‌ಕೂಟ ಏರ್ಪಡಿಸಿರುವುದಕ್ಕೆ ಕಾಂಗ್ರೆಸ್ ಪಕ್ಷ ಸಂಪೂರ್ಣವಾಗಿ ಬೆಂಬಲ ನೀಡಿದೆ ಎಂದು ತಿಳಿಸಿದ್ದಾರೆ.
 
ಸಮುದಾಯಗಳ ಮಧ್ಯೆ ಬಿಕ್ಕಟ್ಟು ಸೃಷ್ಟಿಸಲು ಕೋಮುವಾದಿಗಳು ನಿರಂತರವಾಗಿ ಪ್ರಯತ್ನಿಸುತ್ತಿದ್ದಾರೆ. ಆದರೆ, ಕೋಮುಸೌಹಾರ್ದತೆಯನ್ನು ಕಾಪಾಡುವಲ್ಲಿ ಶ್ರೀಗಳು ಶ್ರಮಿಸಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದರು.
 
ಪೇಜಾವರ ಶ್ರೀಗಳ ವಿರುದ್ಧ ಪ್ರಮೋದ್ ಮುತಾಲಿಕ್ ನೇತೃತ್ವದ ಶ್ರೀರಾಮಸೇನೆ ಪ್ರತಿಭಟನೆ ಹಮ್ಮಿಕೊಳ್ಳುತ್ತಿರುವುದು ಸರಿಯಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ತಿಳಿಸಿದ್ದಾರೆ.  
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. ಇದರಲ್ಲಿ ಇನ್ನಷ್ಟು ಓದಿ :  
ಪೇಜಾವರ ಶ್ರೀ ಜಿ.ಪರಮೇಶ್ವರ್ ಕಾಂಗ್ರೆಸ್ ಶ್ರೀಕೃಷ್ಣಮಠ ಉಡುಪಿ Congress Shreekrishnamatha Udupi G.parameshwar Pejavar Shree

ಸುದ್ದಿಗಳು

news

ಸಂಸತ್ತಿನಲ್ಲಿ ನೆರೆದ ವಿಪಕ್ಷಗಳ ದಂಡು

ನವದೆಹಲಿ: ಇಂದು ಸಂಸತ್ ಭವನದಲ್ಲಿ ವಿಪಕ್ಷಗಳ ದಂಡೇ ನೆರೆದಿತ್ತು. ಅದಕ್ಕೆ ಕಾರಣ ವಿಪಕ್ಷಗಳ ರಾಷ್ಟ್ರಪತಿ ...

news

ಎನ್ ಐಎಯಿಂದ ಮೂವರು ಹುರಿಯತ್ ನಾಯಕರ ಬಂಧನ

ಜಮ್ಮು-ಕಾಶ್ಮೀರದಲ್ಲಿ ಹಿಂಸಾಚಾರಕ್ಕೆ ಪ್ರಚೋದನೆ ನೀಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ...

news

ಮುಸ್ಲಿಂ ಯುವತಿಯೊಂದಿಗೆ ಮಗ ಪರಾರಿ: ಮರಕ್ಕೆ ಕಟ್ಟಿ ತಂದೆ ತಮ್ಮನಿಗೆ ಥಳಿತ

ದಲಿತರೇ ರಾಷ್ಟ್ರಪತಿಯಾಗುತ್ತಿರುವ ಈ ಸಂದರ್ಭದಲ್ಲೇ ದಲಿತರನ್ನ ಮರಕ್ಕೆ ಕಟ್ಟಿ ಹೊಡೆದಿರುವ ಅಮಾನುಷ ಘಟನೆ ...

news

ಪ್ರಧಾನಿ ಮೋದಿಗೆ ಡಚ್ ಪ್ರಧಾನಿ ಕೊಟ್ಟ ಉಡುಗೊರೆ ನೋಡಿ ನಗುವೋ ನಗು…!

ನವದೆಹಲಿ: ನೆದರ್ ಲ್ಯಾಂಡ್ ಪ್ರವಾಸ ತೆರಳಿದ್ದ ಪ್ರಧಾನಿ ಮೋದಿಗೆ ಅಲ್ಲಿನ ಪ್ರಧಾನಿ ಮಾರ್ಕ್ ರೂಟ್ ನೀಡಿದ ...

Widgets Magazine