ದೇಶದಲ್ಲಿ ಅಮೂಲ್ಗೆ ಸ್ಪರ್ಧೆ ಒಡ್ಡುವ ಮಾದರಿಯಲ್ಲಿ ಕೆಎಂಎಫ್ ಸಂಸ್ಥೆಯನ್ನು ಬೆಳೆಸುತ್ತೇವೆ. ನಂದಿನಿ ವಿಚಾರದಲ್ಲಿ ಕಾಂಗ್ರೆಸ್ ಆರೋಪ ಆಧಾರರಹಿತ ಮತ್ತು ಅವರದು ರೋಗಿಷ್ಠ ಮನಸ್ಥಿತಿ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನಪರಿಷತ್ ಸದಸ್ಯ ಎನ್. ರವಿಕುಮಾರ್ ಅವರು ಟೀಕಿಸಿದರು.