ಕಾಂಗ್ರೆಸ್ ಭಿನ್ನಮತ ಶಮನವಾಗಿದೆ ಎಂದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್

ಬೆಳಗಾವಿ, ಶನಿವಾರ, 15 ಸೆಪ್ಟಂಬರ್ 2018 (16:25 IST)

ರಾಜ್ಯಾದ್ಯಂತ ಸುದ್ದಿಯಾಗಿದ್ದ ಬೆಳಗಾವಿ ಪಿಎಲ್ ಡಿ ಬ್ಯಾಂಕ್ ಚುನಾವಣೆ ವಿಷಯ ಮುಗಿದು ಹೋದ ಅಧ್ಯಾಯವಾಗಿದೆ ಎಂದು ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಲಕ್ಷ್ಮೀ ಹೆಬ್ಬಾಳಕರ್, ಬೆಳಗಾವಿ ಕಾಂಗ್ರೆಸ್ ಪಕ್ಷದ ಶಮನಗೊಂಡಿದೆ ಎಂದುಕೊಳ್ಳುತ್ತೇನೆ ಎಂದರು. ಕಾರ್ಯಕ್ರಮದಲ್ಲಿ ಶಾಸಕ ಸತೀಶ ಜಾರಕಿಹೋಳಿ ಪಕ್ಕದಲ್ಲಿ ಕುಳಿತದ್ದಕ್ಕೆ ವಿಶೇಷ ಅರ್ಥ ಕಲ್ಪಿಸಬೇಕಿಲ್ಲ. ಲೇಟಾಗಿ ಬಂದಿದ್ದೇನೆ ಕುರ್ಚಿ ಖಾಲಿ ಇತ್ತು ಕುಳಿತಿದ್ದೇನೆ ಎಂದರು.

ಪಿಎಲ್ ಡಿ ಬ್ಯಾಂಕ್ ಚುನಾವಣೆ ವಿಚಾರ ಮುಗಿದ ಅಧ್ಯಾಯವಾಗಿದೆ. ಪಕ್ಷದ ಆಂತರಿಕ ಭಿನ್ನಮತ ಮುಗಿಯಬೇಕಾಗಿದೆ ಮುಗಿದಿದೆ ಎಂದುಕೊಳ್ಳುತ್ತೇನೆ ಎಂದು ಹೇಳಿದರು.


 ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಸಲಿಂಗಕಾಮ ಅಪಚಾರವಲ್ಲ ಎಂದ ಕೇಂದ್ರ ಸಚಿವ

ಸಲಿಂಗಕಾಮ ಸಂಸ್ಕೃತಿಗೆ ಅಪಚಾರವಲ್ಲ. ಬದಲಾಗಿ ಅದು ಬದುಕಿನ ವ್ಯವಸ್ಥೆಯಾಗಿದೆ ಎಂದ ಕೇಂದ್ರ ಸಚಿವ ...

news

ಅತ್ಯಾಚಾರದ ಆರೋಪಕ್ಕೆ ಕಾರಣವಾಯ್ತು ಈ ಕಾಂಡೋಮ್

ಜಿಂಬಾಬ್ವೆ : ವೇಶ್ಯೆಯೊಬ್ಬಳು 34 ವರ್ಷದ ವ್ಯಕ್ತಿ ಮೇಲೆ ಅತ್ಯಾಚಾರದ ಆರೋಪ ಮಾಡಿ ಪ್ರಕರಣ ದಾಖಲಿಸಿದ್ದಾಳೆ. ...

news

ಛಬ್ಬಿ ಗಣಪತಿಗೆ ಮೊರೆ ಹೋಗುತ್ತಿರುವ ಲಕ್ಷಾಂತರ ಭಕ್ತರು

ಛಬ್ಬಿ ಗಣೇಶ ಭಕ್ತರ ಬೇಡಿಕೆ ಈಡೇರಿಸುವ ಜಾಗೃತ ದೇವರು ಎಂದು ಹೆಸರು ವಾಸಿಯಾಗಿದ್ದಾನೆ. ಹೀಗಾಗಿ ತನ್ನದೇ ...

news

ಆತ್ಮಹತ್ಯೆ ಮಾಡಿಕೊಂಡ ರೈತ: ಬ್ಯಾಂಕ್ ಮ್ಯಾನೇಜರ್ ಅರೆಸ್ಟ್ ಯಾಕೆ ಗೊತ್ತಾ?

ಸಾಲ ಮರುಪಾವತಿ ಮಾಡಬೇಕೆಂದು ಬ್ಯಾಂಕ್ ರೈತನಿಗೆ ನೋಟೀಸ್ ‌ನೀಡಿತ್ತು. ನೋಟೀಸ್ ನೋಡಿ ಮನನೊಂದು ರೈತನೊಬ್ಬ ...

Widgets Magazine