Widgets Magazine

ಗುಜರಾತ್‌ನಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರೋದು ನಿಶ್ಚಿತ: ಸಿಎಂ

ಬೆಂಗಳೂರು, ಗುರುವಾರ, 26 ಅಕ್ಟೋಬರ್ 2017 (16:40 IST)

Widgets Magazine

ಪ್ರಧಾನಿ ಮೋದಿ, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಯಾವುದೇ ರೀತಿಯ ರಣತಂತ್ರ ರೂಪಿಸಿದರು ಕಾಂಗ್ರೆಸ್ ಪಕ್ಷ ಗುಜರಾತ್‌ನಲ್ಲಿ ಅಧಿಕಾರಕ್ಕೆ ಬರುವುದು ಖಚಿತವಾಗಿದೆ ಎಂದು ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂಬರುವ ಡಿಸೆಂಬರ್‌ನಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಬಹುಮತಗಳಿಸಿ ಅದಿಕಾರಕ್ಕೆ ಬರಲಿದೆ. ಇದರಲ್ಲಿ ಯಾವುದೇ ಅನುಮಾನ ಬೇಡ ಎಂದು ತಿಳಿಸಿದ್ದಾರೆ.
 
ಗುಜರಾತ್ ರಾಜ್ಯದಲ್ಲಿ ಚುನಾವಣೆ ಪ್ರಚಾರ ಮಾಡುವ ಬಗ್ಗೆ ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ. ಪಕ್ಷದ ಹೈಕಮಾಂಡ್ ಅಂತಿಮ ತೀರ್ಮಾನ ತೆಗೆದುಕೊಳ್ಳಲಿದೆ ಎಂದರು.
 
ರಾಜ್ಯದಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ ಮತ್ತೆ ನಾವೇ ಅಧಿಕಾರಕ್ಕೆ ಬರುತ್ತೇವೆ. ಕಾಂಗ್ರೆಸ್ ಪಕ್ಷ ರೈತರ, ಜನಪರವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 



Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಮಠದಲ್ಲೇ ರಾಸಲೀಲೆ ಪ್ರಕರಣ: ದಯಾನಂದ ಸ್ವಾಮಿ ಮೇಲೆ ಕೇಸ್

ಬೆಂಗಳೂರು: ಹುಣಸಮಾರನಹಳ್ಳಿ ಮಠದಲ್ಲೇ ರಾಸಲೀಲೆ ನಡೆಸಿದ ಆರೋಪದ ಮೇಲೆ ಉತ್ತರಾಧಿಕಾರಿ ದಯಾನಂದ ಸ್ವಾಮಿ ...

news

ಎಸ್‌ಎಸ್‌ಎಲ್‌ಸಿ ಪರೀಕ್ಷೆ ವೇಳಾಪಟ್ಟಿ ಪ್ರಕಟ

ಬೆಂಗಳೂರು: ವಿಧಾನಸಭೆ ಚುನಾವಣೆಗೂ ಮುನ್ನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸಲಾಗುವುದು ಎಂದು ಪರೀಕ್ಷಾ ...

news

ಬರ್ತ್ ಡೇಗೆ ತಂದ ಬಲೂನ್ ಮೇಲಿತ್ತು 'I love Pakistan'

ಉತ್ತರ ಪ್ರದೇಶ: ಮಗಳ ಹುಟ್ಟುಹಬ್ಬಕ್ಕಾಗಿ ಮಾರುಕಟ್ಟೆಯಿಂದ ತಂದ ಬಲೂನ್ಗಳ ಮೇಲೆ 'I love Pakistan' ಎಂಬ ...

news

ಮಾಜಿ ಸಂಸದೆ ರಮ್ಯಾ ಹೇಳಿಕೆಗೆ ಸಿ.ಟಿ.ರವಿ ತಿರುಗೇಟು

ಬೆಂಗಳೂರು: ಮುಂಬರುವ 2019 ರಲ್ಲಿ ಪ್ರಧಾನಿ ಮೋದಿಯ ದರ್ಬಾರ್ ಅಂತ್ಯಗೊಳ್ಳಲಿದೆ ಎನ್ನುವ ಕಾಂಗ್ರೆಸ್ ಪಕ್ಷದ ...

Widgets Magazine Widgets Magazine