Widgets Magazine
Widgets Magazine

ರಾಜ್ಯದಲ್ಲಿ ಕಾಂಗ್ರೆಸ್ ಧೂಳಿಪಟವಾಗಲಿದೆ: ಅನಂತ್ ಕುಮಾರ್

ಬೆಂಗಳೂರು, ಗುರುವಾರ, 18 ಮೇ 2017 (13:47 IST)

Widgets Magazine

ದೇಶದಲ್ಲಿ ಕಾಂಗ್ರೆಸ್ ಧೂಳಿಪಟವಾಗಿದೆ. ಇದೀಗ ರಾಜ್ಯದಲ್ಲೂ ಕಾಂಗ್ರೆಸ್ ಧೂಳಿಪಟವಾಗಲಿದೆ ಎಂದು ಕೇಂದ್ರ ಸಚಿವ ಅನಂತ್ ಕುಮಾರ್ ಹೇಳಿದ್ದಾರೆ.
 
ನೇತೃತ್ವದ ಸರಕಾರದಿಂದಾಗಿ ರಾಜ್ಯದ ಜನತೆ ಬೇಸತ್ತಿದ್ದು, ಮುಂದೆ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ಭವಿಷ್ಯ ನುಡಿದರು.
 
ಸರಕಾರ ಬರಗಾಲ ಪರಿಸ್ಥಿತಿ ನಿರ್ವಹಣೆಯಲ್ಲೂ ವಿಫಲವಾಗಿದೆ. ಕೇಂದ್ರ ಸರಕಾರದಿಂದ ಬಂದ ಅನುದಾನವನ್ನು ದುರ್ಬಳಕೆ ಮಾಡಿಕೊಂಡಿದೆ. ಇಂತಹ ಸರಕಾರಕ್ಕೆ ಮುಂಬರುವ ಚುನಾವಣೆಯಲ್ಲಿ ಜನತೆ ತಕ್ಕ ಪಾಠ ಕಲಿಸಲಿದ್ದಾರೆ ಎಂದರು.
 
ಬರಅಧ್ಯಯನ ಹೆಸರಲ್ಲಿ ಒಗ್ಗಟ್ಟು ಪ್ರದರ್ಶಿಸಿದ ಬಿಜೆಪಿ ನಾಯಕರು, ಜನತೆಯ ಸಂಕಷ್ಟ ಅರಿಯಲು ಎಲ್ಲರು ಒಗ್ಗಟ್ಟಾಗಿ ಹೋಗುತ್ತಿದ್ದೇವೆ ಎಂದು ಕೇಂದ್ರ ಸಚಿವ ಅನಂತ್ ಕುಮಾರ್ ತಿಳಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  
ಅನಂತಕುಮಾರ್ ಕಾಂಗ್ರೆಸ್ ಸಿಎಂ ಸಿದ್ದರಾಮಯ್ಯ ಯಡಿಯೂರಪ್ಪ Anantkumar Congress Yeddyurappa Cm Siddaramaiah

Widgets Magazine

ಸುದ್ದಿಗಳು

news

ನನ್ನ ನೇತೃತ್ವದಲ್ಲಿಯೇ ಚುನಾವಣೆ: ಸಿಎಂ ಪುನರುಚ್ಚಾರ

ಕೊಪ್ಪಳ: ಮುಂಬರುವ ವಿಧಾನಸಭೆ ಚುನಾವಣೆ ನನ್ನ ನೇತೃತ್ವದಲ್ಲಿಯೇ ಚುನಾವಣೆ ನಡೆಯಲಿದೆ ಎಂದು ಸಿಎಂ ...

news

ಸೋನಿಯಾ ಗಾಂಧಿ ಆಫರ್ ತಿರಸ್ಕರಿಸಿದ ಶರದ್ ಪವಾರ್

ನವದೆಹಲಿ: ಮುಂಬರುವ ರಾಷ್ಟ್ರಪತಿ ಚುನಾವಣೆಗೆ ತಮ್ಮ ಅಭ್ಯರ್ಥಿ ಆಯ್ಕೆ ಮಾಡುವುದರಲ್ಲಿ ರಾಜಕೀಯ ಪಕ್ಷಗಳು ...

news

777888999 ಈ ನಂಬರ್ ನಿಂದ ಕರೆ ಬಂದಿದೆಯಾ?! ಹಾಗಾದರೆ ಎಚ್ಚರವಿರಬೇಕಂತೆ!

ನವದೆಹಲಿ: ವಾಟ್ಸಪ್ ನಲ್ಲಿ ಇತ್ತೀಚೆಗೆ ಸುಳ್ ಸುದ್ದಿ ಹಬ್ಬಿಸುವವರ ಸಂಖ್ಯೆ ಹೆಚ್ಚಾಗಿದೆ. ಇದೀಗ ಮತ್ತೊಂದು ...

news

ಮಗುವಿಗೆ ಕಚ್ಚಿದ ಶಿಕ್ಷೆಗೆ ನಾಯಿಗೆ ಕೊಟ್ಟ ಶಿಕ್ಷೆ ಏನು ಗೊತ್ತಾ?!

ಲಾಹೋರ್: ಪಾಕಿಸ್ತಾನದಲ್ಲಿ ಎಂತೆಂತಹಾ ಘಟನೆಗಳು ನಡೆಯುತ್ತವೆ ಎನ್ನುವುದಕ್ಕೆ ಇದು ಮತ್ತೊಂದು ಸಾಕ್ಷಿ. ...

Widgets Magazine Widgets Magazine Widgets Magazine