Widgets Magazine Widgets Magazine

ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಗೆಲುವು ನಿಶ್ಚಿತ: ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಗುರುವಾರ, 9 ಮಾರ್ಚ್ 2017 (15:07 IST)

Widgets Magazine

ಅಕಸ್ಮಿಕವಾಗಿ ಉಪಚುನಾವಣೆ ಬಂದಿವೆ. ನಂಜನಗೂಡು ಗುಂಡ್ಲುಪೇಟೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಗೆಲ್ಲುವುದು ಖಚಿತ ಎಂದು ಹೇಳಿದ್ದಾರೆ.
 
ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ರಾಜೀನಾಮೆಯಿಂದ ತೆರವಾದ ನಂಜನಗೂಡು ಮತ್ತು ಮಹದೇವ್ ಪ್ರಸಾದ್ ನಿಧನದ ಹಿನ್ನೆಲೆಯಲ್ಲಿ ಗುಂಡ್ಲುಪೇಟೆಯಲ್ಲಿ ಉಪಚುನಾವಣೆ ನಡೆಯಲಿವೆ. 
 
ನಂಜನಗೂಡು ಗುಂಡ್ಲುಪೇಟೆ ನಮ್ಮ ಕ್ಷೇತ್ರಗಳೇ. ಉಪಚುನಾವಣೆ ಮುಂಬರುವ ವಿಧಾನಸಭೆ ಚುನಾವಣೆಗೆ ದಿಕ್ಸೂಚಿಯಲ್ಲ ಎಂದು ತಿಳಿಸಿದ್ದಾರೆ.
 
ಮತ್ತೊಂದೆಡೆ ರಾಜ್ಯದಲ್ಲಿ ಬಿಜೆಪಿಗೆ ಪೂರಕವಾದ ವಾತಾವರಣವಿರುವುದರಿಂದ ನಂಜನಗೂಡು ಮತ್ತು ಗುಂಡ್ಲುಪೇಟೆ ವಿಧಾನಸಭೆ ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಬಾರಿಸುವುದು 100ಕ್ಕೆ ನೂರರಷ್ಟು ಖಚಿತ ಎಂದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 



Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಶಾಕಿಂಗ್: ತಂಗಿ ಮದುವೆ ಜವಾಬ್ದಾರಿ ತಪ್ಪಿಸಿಕೊಳ್ಳಲು ಈತ ಮಾಡಿದ್ದೇನು ಗೊತ್ತಾ?

ಸಹೋದರಿಯ ಮದುವೆಯ ಜವಾಬ್ದಾರಿಯಿಂದ ತಪ್ಪಿಸಿಕೊಳ್ಳ ಬಯಸಿದ ಯುವಕನೋರ್ವ ಆಕೆಯನ್ನು ಹತ್ಯೆಗೈದ ಹೇಯ ಘಟನೆ ...

news

ಎರಡೂ ಕ್ಷೇತ್ರಗಳಲ್ಲಿ 100ಕ್ಕೆ ನೂರರಷ್ಟು ಗೆಲ್ಲುತ್ತೇವೆ: ಯಡಿಯೂರಪ್ಪ

ಬೆಂಗಳೂರು: ರಾಜ್ಯದಲ್ಲಿ ಬಿಜೆಪಿಗೆ ಪೂರಕವಾದ ವಾತಾವರಣವಿರುವುದರಿಂದ ನಂಜನಗೂಡು ಮತ್ತು ಗುಂಡ್ಲುಪೇಟೆ ...

news

ಶಾಪಿಂಗ್ ಮಾಲ್‌ ಮೇಲೆ ಕಾಣಿಸಿಕೊಂಡ ದೆವ್ವ

ಜಾಂಬಿಯಾದಲ್ಲೊಂದು ವಿಲಕ್ಷಣ ಘಟನೆ ಬೆಳಕಿಗೆ ಬಂದಿದೆ. ಶಾಪಿಂಗ್ ಮಾಲೊಂದರ ಮೇಲೆ ಆಕಾಶದಲ್ಲಿ 10 ಮೀಟರ್ ...

news

ಮೂವರು ವಿದ್ಯಾರ್ಥಿಗಳ ಸಾವು, ಘೋರ ದುರಂತ: ಸಚಿವ ಜಯಚಂದ್ರ

ತುಮಕೂರು: ಮೂವರು ವಿದ್ಯಾರ್ಥಿಗಳ ಸಾವು ಪ್ರಕರಣ ಘೋರ ದುರಂತವಾಗಿದೆ ಎಂದು ಕಾನೂನು ಖಾತೆ ಸಚಿವ ...

Widgets Magazine Widgets Magazine