Widgets Magazine Widgets Magazine

ಬಿಎಸ್‌ವೈ ತಿಪ್ಪರಲಾಗಾ ಹಾಕಿದ್ರೂ ಉಪಚುನಾವಣೆ ಗೆಲ್ಲಲ್ಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಶುಕ್ರವಾರ, 10 ಮಾರ್ಚ್ 2017 (16:45 IST)

Widgets Magazine

ಬಿಎಸ್‌ವೈ ತಿಪ್ಪರಲಾಗಾ ಹಾಕಿದ್ರೂ ಉಪಚುನಾವಣೆ ಗೆಲ್ಲಲ್ಲ. ಎರಡು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷವೇ ಜಯಭೇರಿ ಬಾರಿಸಲಿದೆ ಎಂದು ಹೇಳಿದ್ದಾರೆ.
 
ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷ ಬಿ.ಎಸ್.ಉಪಚುನಾವಣೆಯಲ್ಲಿ ಬಿಜೆಪಿ ನೂರಕ್ಕೆ ನೂರರಷ್ಟು ಗೆಲುವು ನಮ್ಮದೇ ಎಂದು ಹೇಳುತ್ತಿದ್ದಾರೆ. ಆದರೆ, ಅವರು ತಿಪ್ಪರಲಾಗಾ ಹಾಕಿದ್ರೂ ಚುನಾವಣೆ ಗೆಲ್ಲಲು ಸಾಧ್ಯವಿಲ್ಲ ಎಂದು ಟಾಂಗ್ ನೀಡಿದರು.
 
ಉಪಚುನಾವಣೆ ಮುಂಬರುವ ವಿಧಾನಸಭೆ ಚುನಾವಣೆಗೆ ದಿಕ್ಸೂಚಿಯಾಗುವುದಿಲ್ಲ. ಮೈಸೂರಿನಲ್ಲಿ ಪಕ್ಷದ ಸಭೆ ಕರೆಯಲಾಗಿದ್ದು ಸಭೆಯಲ್ಲಿ ಚುನಾವಣೆ ರಣತಂತ್ರ ರೂಪಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
 
ಬಿಜೆಪಿ ನಾಯಕರಿಗೆ ಕಾಮನ್‌ಸೆನ್ಸ್ ಇಲ್ಲ
 
ಪಂಚ ರಾಜ್ಯಗಳಲ್ಲಿ ಉಪ ಚುನಾವಣೆ ಘೋಷಣೆಯಾದಾಗ ಕೇಂದ್ರ ಸರಕಾರ ಬಜೆಟ್ ಮಂಡಿಸಲಿಲ್ಲವಾ? ಆವಾಗ ಬಿಜೆಪಿ ನಾಯಕರಿಗೆ ನೀತಿಸಂಹಿತೆಯ ಅರಿವಿರಲಿಲ್ಲವಾ. ಬಿಜೆಪಿ ನಾಯಕರಿಗೆ ಕಾಮನ್‌ಸೆನ್ಸ್ ಅನ್ನುವುದೇ ಇಲ್ಲ ಎಂದು ತಿರುಗೇಟು ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 



Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಬಜೆಟ್‌ನಲ್ಲಿ ಉಪಚುನಾವಣೆಯ ಮೇಲೆ ಪ್ರಭಾವ ಬೀರುವ ಘೋಷಣೆಗಳು ಬೇಡ: ಬಿಜೆಪಿ

ಬೆಂಗಳೂರು: ಬಜೆಟ್ ಮುಂದೂಡಲು ನಾವು ಒತ್ತಾಯಿಸುತ್ತಿಲ್ಲ. ಬಜೆಟ್‌ನಲ್ಲಿ ಉಪಚುನಾವಣೆಯ ಮೇಲೆ ಪ್ರಭಾವ ಬೀರುವ ...

news

ರೌಡಿ ಶೀಟರ್ ಸುನಿಲ್ ಹತ್ಯೆ: 9 ಆರೋಪಿಗಳ ಬಂಧನ

ಅದೊಂದು ಬೆಂಗಳೂರೇ ಬೆಚ್ಚಿಬಿದ್ದಿದಂಥಾ ಘಟನೆ. ಹಾಡಹಗಲೇ ಬಸವೇಶ್ವರ ನಗರದ ರೌಡಿ ಶೀಟರ್ ಸುನೀಲ್ ಮನೆಗೆ ...

news

ಲೇಡೀಸ್ ಹಾಸ್ಟೆಲ್`ಗಳಿಗೆ ನುಗ್ಗಿ ರೇಪ್: ಬೆಂಗಳೂರಲ್ಲಿದ್ದಾನೆ ವಿಕೃತ ಕಾಮಿ ಹುಷಾರ್

ಬೆಂಗಳೂರು ಜನ ಬೆಚ್ಚಿಬೀಳುವಂಥಾ ಪ್ರಕರಣ ಬೆಳಕಿಗೆ ಬಂದಿದೆ. ಶಿವರಾಮರೆಡ್ಡಿ ಎಂಬಾತ ಇದುವರೆಗೆ 16 ಲೈಂಗಿಕ ...

news

ನಮಗೆ ಜನ ಬಲ, ದೈವಬಲವೂ ಇದೆ: ಯಡಿಯೂರಪ್ಪ

ಬಾಳೆಹೊನ್ನೂರು: ನಾವು ವೋಟುಗಳನ್ನು ಜೇಬಿನಲ್ಲಿಟ್ಟುಕೊಂಡು ಓಡಾಡುವುದಿಲ್ಲ ನಮಗೆ ದೈವಬಲ, ಜನಬಲವಿದೆ ಎಂದು ...

Widgets Magazine Widgets Magazine