Widgets Magazine
Widgets Magazine

ಮಾಲೂರಿನಲ್ಲಿ ಗೆಲುವಿನ ಜಯಭೇರಿ ಬಾರಿಸಿದ ಕಾಂಗ್ರೆಸ್

ಬೆಂಗಳೂರು, ಮಂಗಳವಾರ, 15 ಮೇ 2018 (12:50 IST)

Widgets Magazine

ಬೆಂಗಳೂರು : ಈ ಬಾರಿ ರಾಜ್ಯ ಚುನಾವಣೆಯಲ್ಲಿ ಮಾಲೂರಿನಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದೆ.


ರಾಹುಲ್ ಗಾಂಧಿ ಅವರು ಎತ್ತಿನ ಗಾಡಿಯಲ್ಲಿ ಓಡಾಡಿ ಪ್ರಚಾರ ನಡೆಸಿದ ಮಾಲೂರಿನಲ್ಲಿ ಇದೀಗ  ಕಾಂಗ್ರೆಸ್ ಅಭ್ಯರ್ಥಿ ಕೆ.ವೈ.ನಂಜೇಗೌಡರು ಗೆಲುವು ಸಾಧಿಸಿದ್ದಾರೆ. ಕೃಷ್ಣಯ್ಯ ಶೆಟ್ಟಿ ಮತ್ತು ಮಾಲೂರಿನ ಮಂಜೆಗೌಡ ಅವರನ್ನು ಹಿಂದಿಕ್ಕಿ 15,000 ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿWidgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಸೆಕ್ಸ್ ಹಗರಣದಲ್ಲಿ ಕ್ಲೀನ್ ಚಿಟ್ ಪಡೆದ ಎಚ್ ವೈ ಮೇಟಿಗೆ ಸೋಲುಣಿಸಿದ ಜನ

ಬೆಂಗಳೂರು: ರಾಸಲೀಲೆ ಪ್ರಕರಣದಲ್ಲಿ ಸಿಲುಕಿ ಕೊನೆಗೆ ತನಿಖಾ ತಂಡದಿಂದ ಕ್ಲೀನ್ ಚಿಟ್ ಪಡೆದುಕೊಂಡಿದ್ದ ಶಾಸಕ ...

news

ಸೊರಬದಲ್ಲಿ ಸೋದರರ ಸವಾಲ್ ನಲ್ಲಿ ಗೆದ್ದವರು ಯಾರು?

ಶಿವಮೊಗ್ಗ: ಸೊರಬ ಕ್ಷೇತ್ರದಲ್ಲಿ ಮಾಜಿ ಸಿಎಂ ಬಂಗಾರಪ್ಪ ಪುತ್ರರಾದ ಮಧು ಬಂಗಾರಪ್ಪ ಮತ್ತು ಕುಮಾರ್ ...

news

ಸಿದ್ದರಾಮಯ್ಯಗೆ ಬಾದಾಮಿ ಗೆಲುವಿನ ಸಮಾಧಾನ

ಬೆಂಗಳೂರು: ಮುಖ್ಯಮಂತ್ರಿಯಾಗಿದ್ದುಕೊಂಡು ಸ್ವ ಕ್ಷೇತ್ರ ಚಾಮುಂಡೇಶ್ವರಿಯಲ್ಲಿ ಗೆಲುವು ಸಾಧಿಸಲಾಗದ ...

news

ವಿಧಾನಸಭೆ ಚುನಾವಣೆ ; ಕ್ಷಣ ಕ್ಷಣದ ತಾಜಾ ಮಾಹಿತಿಗಾಗಿ ಇಲ್ಲಿ ಕ್ಲಿಕ್ಕಿಸಿ

ಕರ್ನಾಟಕ ವಿಧಾನಸಭೆ ಚುನಾವಣೆಯ ಫಲಿತಾಂಶದ ದಿನವಾದ ಇಂದು ಯಾವ ಯಾವ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳಲ್ಲಿ ...

Widgets Magazine Widgets Magazine Widgets Magazine