ಕಾಂಗ್ರೆಸ್ಸಿಗರು ಮನೆ ಮುರಿಯುವವರಲ್ಲ, ಬಿಜೆಪಿಯವರಂತೆ: ಎಚ್.ಅಂಜನೇಯ

ಚಿತ್ರದುರ್ಗ:, ಸೋಮವಾರ, 6 ನವೆಂಬರ್ 2017 (19:33 IST)

Widgets Magazine

ಕಾಂಗ್ರೆಸ್ಸಿಗರು ಮನೆ ಮುರಿಯುವವರಲ್ಲ ಬಿಜೆಪಿಯವರಂತೆ. ಕಾಂಗ್ರೆಸ್ಸಿಗರು ಮನೆ ಮತ್ತು ಮನಸು ಕಟ್ಟುವವರು ಎಂದು ಸಮಾಜ ಕಲ್ಯಾಣ ಖಾತೆ ಸಚಿವ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರಕಾರದ ಸಚಿವನಾಗಿ ಸಿಎಂ ಮತ್ತು ಸರಕಾರದ ಸಾಧನೆಗಳನ್ನು ಜನತೆಗೆ ತಿಳಿಸುವುದು ಆದ್ಯ ಕರ್ತವ್ಯವಾಗಿದೆ ಎಂದು ತಿಳಿಸಿದ್ದಾರೆ.
 
ಬಿಜೆಪಿಯವರು ಜಾತಿ, ಜಾತಿಗಳ ಮಧ್ಯೆ ವೈಷಮ್ಯ ಹುಟ್ಟಿಸಿ ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳುತ್ತಾರೆ. ಆದರೆ, ಕಾಂಗ್ರೆಸ್ ಪಕ್ಷ ಜಾತಿ ಜಾತಿಗಳನ್ನು ಒಂದು ಗೂಡಿಸಿ ಸಂತಸದಿಂದ ಬಾಳುವಂತಾಗಲು ಸೌಹಾರ್ದ ವಾತಾವರಣ ನಿರ್ಮಿಸುತ್ತದೆ ಎಂದು ತಿರುಗೇಟು ನೀಡಿದ್ದಾರೆ.
 
ದೇಶಾದ್ಯಂತ ಕೋಮುಗಲಭೆಯನ್ನು ಸೃಷ್ಟಿಸಿ ಹಿಂದು, ಮುಸ್ಲಿಂ ಸಮುದಾಯಗಳನ್ನು ಒಡೆದು ಅಧಿಕಾರಕ್ಕೆ ಬರಬೇಕು ಎನ್ನುವುದೇ ಬಿಜೆಪಿಯವರ ಹುನ್ನಾರವಾಗಿದೆ. ಆದರೆ, ರಾಜ್ಯದ ಜನತೆ ಬಿಜೆಪಿಯವರನ್ನು ಎಂದಿಗೂ ಅಧಿಕಾರಕ್ಕೆ ತರುವುದಿಲ್ಲ ಎಂದು ಸಮಾಜ ಕಲ್ಯಾಣ ಖಾತೆ ಸಚಿವ ಎಚ್.ಅಂಜನೇಯ ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್‌ನ ಕೊನೆಯ ಸಿಎಂ: ಶೆಟ್ಟರ್

ಹುಬ್ಬಳ್ಳಿ: ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದ ಕೊನೆಯ ಕಾಂಗ್ರೆಸ್ ಮುಖ್ಯಮಂತ್ರಿ ಎಂದು ವಿಪಕ್ಷ ನಾಯಕ ...

news

ಬಿಜೆಪಿ ಯಾವ ಯಾತ್ರೆ ಮಾಡಿದ್ರೂ ಕಾಂಗ್ರೆಸ್‍ಗೆ ಜಯ ಖಚಿತ: ಕೆ.ಸಿ.ವೇಣುಗೋಪಾಲ್

ಉಡುಪಿ: ಬಿಜೆಪಿ ಯಾವ ಯಾತ್ರೆ ಮಾಡಿದ್ರೂ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‍ಗೆ ಜಯ ಖಚಿತ ಎಂದು ...

news

ಎಂ.ಬಿ.ಪಾಟೀಲ್ ಮಾತ್ರವಲ್ಲ ಬಿಜೆಪಿ, ಪತ್ರಕರ್ತರ ಫೋನ್ ಕೂಡ ಟ್ಯಾಪ್..?

ಬೆಂಗಳೂರು: ಸಚಿವ ಎಂ.ಬಿ.ಪಾಟೀಲ್ ಅಷ್ಟೇ ಅಲ್ಲ ಹಲವು ಸಚಿವರ ಮೊಬೈಲ್ ಟ್ಯಾಪ್ ಆಗಿದ್ದು, ಬಿಜೆಪಿ ನಾಯಕರ ...

news

ಪ್ಯಾಂಟ್‌ ಜೇಬಿನಲ್ಲಿಯೇ ಸ್ಫೋಟಗೊಂಡ ಮೊಬೈಲ್: ಯುವಕನ ಗುಪ್ತಾಂಗಕ್ಕೆ ಗಂಭೀರ ಗಾಯ (ವಿಡಿಯೋ ನೋಡಿ)

ಕೊಪ್ಪಳ: ಮೊಬೈಲ್ ಫೋನ್ ಕೇವಲ ಚಾರ್ಜ್ ಮಾಡುವಾಗ ಮಾತ್ರ ಸ್ಫೋಟಗೊಳ್ಳುತ್ತದೆ ಎನ್ನುವುದು ನಮ್ಮೆಲ್ಲರಿಗೆ ...

Widgets Magazine