ಕಾಂಗ್ರೆಸ್ಸಿಗರಲ್ಲಿ ಅಸಮಾಧಾನವಿಲ್ಲ, ಇದೆಲ್ಲಾ ಮಾಧ್ಯಮಗಳ ಸೃಷ್ಠಿ: ಸಿಎಂ

ಬೆಂಗಳೂರು, ಮಂಗಳವಾರ, 9 ಮೇ 2017 (20:38 IST)

Widgets Magazine

ಕಾಂಗ್ರೆಸ್ ಪಕ್ಷದ ರಾಜ್ಯ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಅವರ ಸಭೆಯಲ್ಲಿ ಮುಖಂಡರು ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎನ್ನುವ ವಿಚಾರದ ಬಗ್ಗೆ ನನಗೆ ಮಾಹಿತಿಯಿಲ್ಲ ಎಂದು ಹೇಳಿದ್ದಾರೆ.
 
ಅಭಿಪ್ರಾಯ ಸಂಗ್ರಹ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರು ಸಿಎಂ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ವಿರುದ್ಧ ದೂರುಗಳ ಸುರಿಮಳೆಗೈದಿದ್ದಾರೆ ಎಂದು ಖಾಸಗಿ ಚಾನೆಲ್‌ಗಳು ವರದಿ ಮಾಡಿದ್ದವು.
 
ಯಾವುದೇ ಕಾಂಗ್ರೆಸ್ ಮುಖಂಡರು ನನ್ನ ಬಗ್ಗೆಯಾಗಲಿ ಅಥವಾ ಪರಮೇಶ್ವರ್ ಬಗ್ಗೆಯಾಗಲಿ ಅಸಮಾಧಾನ ವ್ಯಕ್ತಪಡಿಸಿಲ್ಲ. ಇದೆಲ್ಲಾ ಮಾಧ್ಯಮಗಳ ಸೃಷ್ಠಿ ಎಂದು ತಳ್ಳಹಾಕಿದರು.
 
ಪುತ್ರ ಡಾ.ಯತೀಂದ್ರ ಚುನಾವಣೆಗೆ ನಿಲ್ಲುತ್ತಾನೆ ಎಂದು ಸುದ್ದಿಯಾಗಿದ್ದ ಕಾರಣ ಆತನ ವಿರುದ್ಧ ಐಟಿ ಇಲಾಖೆಗೆ ದೂರು ಸಲ್ಲಿಸಲಾಗಿದೆ. ಇದು ರಾಜಕೀಯ ವಿರೋಧಿಗಳ ಕುತಂತ್ರ ಎಂದು ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದರು. 
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  
ಕಾಂಗ್ರೆಸ್ ಸಿಎಂ ಸಿದ್ದರಾಮಯ್ಯ ಕೆ.ಸಿ ವೇಣುಗೋಪಾಲ Congress Cm Siddaramaiah K.c.venugopal

Widgets Magazine

ಸುದ್ದಿಗಳು

news

ನಿಮ್ಮ ಕೈಯಲ್ಲಿ ಕಾನೂನು ತೆಗೆದುಕೊಳ್ಳಬೇಡಿ:ಗೋವು ರಕ್ಷಕರಿಗೆ ಯೋಗಿ ಆದಿತ್ಯ.ನಾಥ್

ಮೀರತ್: ಗೋವು ರಕ್ಷಕರು ಯಾವುದೇ ಕಾರಣಕ್ಕೂ ಕಾನೂನು ಕೈಗೆ ತೆಗೆದುಕೊಳ್ಳುವುದು ಬೇಡ. ಇಂತಹ ಅಪರಾಧಗಳನ್ನು ...

news

ಪುತ್ರ ಡಾ. ಯತೀಂದ್ರ ವಿರುದ್ಧ ಆಧಾರ ರಹಿತವಾದ ಸುಳ್ಳು ದೂರು: ಸಿಎಂ

ಮೈಸೂರು: ಪುತ್ರ ಡಾ.ಯತೀಂದ್ರ ವಿರುದ್ಧ ಆದಾಯ ತೆರಿಗೆ ಇಲಾಖೆಯಲ್ಲಿ ಸಲ್ಲಿಸಲಾದ ದೂರು ಆಧಾರರಹಿತವಾಗಿದೆ ...

news

ಕಾಂಗ್ರೆಸ್ ಪಕ್ಷ ಬಿಡುವ ಪ್ರಶ್ನೆಯೇ ಇಲ್ಲ: ಸತೀಶ್ ಜಾರಕಿಹೊಳಿ

ಬೆಂಗಳೂರು: ಕಾಂಗ್ರೆಸ್ ಪಕ್ಷ ತೊರೆಯುತ್ತಿದ್ದೇನೆ ಎನ್ನುವ ವರದಿಗಳು ಸತ್ಯಕ್ಕೆ ದೂರ ಕಪೋಲಕಲ್ಪಿತವಾಗಿವೆ ...

news

ಗಾಲಿ ಜನಾರ್ದನ ರೆಡ್ಡಿಗೆ ಸುಪ್ರೀಂಕೋರ್ಟ್‌‍ನಿಂದ ರಿಲೀಫ್

ಬೆಂಗಳೂರು: ಅಕ್ರಮ ಗಣಿಗಾರಿಕೆ ಕೇಸ್ ಎದುರಿಸುತ್ತಿರುವ ಗಾಲಿ ಜನಾರ್ದನ ರೆಡ್ಡಿಗೆ ಸುಪ್ರೀಂಕೋರ್ಟ್ ರಿಲೀಫ್ ...

Widgets Magazine