ಪತಿಯನ್ನು ಜೈಲಿನಿಂದ ಬಿಡಿಸುವುದಾಗಿ ನಂಬಿಸಿ ಮಹಿಳೆಯ ಮೇಲೆ ನಿರಂತರ ಅತ್ಯಾಚಾರ

ಮುಂಬೈ, ಗುರುವಾರ, 6 ಡಿಸೆಂಬರ್ 2018 (07:18 IST)

ಮುಂಬೈ : ಪತಿಯನ್ನು ಜೈಲಿನಿಂದ ಬಿಡುಗಡೆ ಮಾಡಿಸುವುದಾಗಿ ಹೇಳಿ ಮಹಿಳೆ ಮೇಲೆ ವ್ಯಕ್ತಿಯೊಬ್ಬ ನಿರಂತರ ಎಸಗಿದ ಘಟನೆ ಮಹಾರಾಷ್ಟ್ರದ ಬಾರಾಮತಿ ಜಿಲ್ಲೆಯಲ್ಲಿ ನಡೆದಿದೆ.


ಮಚ್ಚಿಂದ್ರ ಶಂಕರ್ ಟಿಂಗ್ರೆ ಅತ್ಯಾಚಾರ ಎಸಗಿದ ಆರೋಪಿಯಾಗಿದ್ದು, ಈತ ಮಹಿಳೆಯೊಬ್ಬಳ  ಪತಿ ಕೊಲೆಯ  ಆರೋಪದ ಮೇಲೆ ಜೈಲು ಶಿಕ್ಷೆಗೆ ಒಳಗಾಗಿರುವುದನ್ನು ತಿಳಿದು ಆತನನ್ನು ಜೈಲಿನಿಂದ ಬಿಡಿಸುವುದಾಗಿ ಹೇಳಿ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಅಷ್ಟೇ ಅಲ್ಲದೇ ಆಕೆಯ ಬೆತ್ತಲೆ ಫೋಟೋ ಮತ್ತು ವಿಡಿಯೋಗಳನ್ನು ಇಟ್ಟುಕೊಂಡು ಹಣಕ್ಕಾಗಿ ಬೆದರಿಸಿದ್ದಲ್ಲದೇ ಆಕೆಯ ಮೇಲೆ ನಿರಂತರವಾಗಿ ಅತ್ಯಾಚಾರ ಎಸಗಿದ್ದಾನೆ.


ಆತ ಬೆದರಿಸಿದ ಹಿನ್ನಲೆಯಲ್ಲಿ ಸಂತ್ರಸ್ತೆ ಈ ವಿಚಾರವನ್ನು ಎಲ್ಲೂ ತಿಳಿಸಿರಲಿಲ್ಲ. ಆದರೆ ಆಕೆಯ ಬೆತ್ತಲೆ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ ಎಂಬುದನ್ನು ತಿಳಿದ ಮಹಿಳೆ ಇದೀಗ ಪೊಲೀಸರಿಗೆ ದೂರು ನೀಡಿದ್ದಾಳೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.
 



ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

680 ಬಗೆ ಔಷಧಗಳ ಜನೌಷಧಿ ಕೇಂದ್ರಕ್ಕೆ ಚಾಲನೆ

ಗ್ರಾಮೀಣ ಪ್ರದೇಶದ ಜನರಿಗೆ ಅನುಕೂಲಕರವಾದ ಜನೌಷಧಿ ಕೇಂದ್ರಕ್ಕೆ ಚಾಲನೆ ನೀಡಲಾಗಿದೆ.

news

ಬಿಎಸ್ವೈ ಇಲ್ಲಾಂದ್ರೆ ಬಿಜೆಪಿಯನ್ನು ನಾಯಿ ಮೂಸುವುದಿಲ್ಲ ಅಂತ ಕೆಜೆಪಿ ಸಂಸ್ಥಾಪಕ ಹೇಳಿದ್ಯಾಕೆ?

ಯಡಿಯೂರಪ್ಪ ನವರ ಶಕ್ತಿ ನನಗೆ ಗೊತ್ತಿದೆ. ಅವರ ಜೊತೆ ಎರಡು ವರ್ಷ ನಾನು ಕೆಲಸ ಮಾಡಿದ್ದೇನೆ. ಯಡಿಯೂರಪ್ಪ ...

news

ಎಂಎಲ್ ಸಿ ವಿರುದ್ಧ ಆಕ್ರೋಶ, ಪ್ರತಿಭಟನೆ

ಸಾಣೆಹಳ್ಳಿ ಶ್ರೀಗಳ ವಿರುದ್ಧ ಹೇಳಿಕೆ ನೀಡಿರುವ ಎಂಎಲ್ ಸಿ ರಘು ಆಚಾರ್ ವಿರುದ್ಧ ಪ್ರತಿಭಟನೆ ...

news

ಶ್ರೀ ಮಾ ದುರ್ಗಾ ದೇವಸ್ಥಾನಕ್ಕೆ ಕನ್ನ, ಲಕ್ಷ ಲಕ್ಷ ನಗದು, ಚಿನ್ನಾಭರಣ ಲೂಟಿ

ದೇವಾಲಯದಲ್ಲಿ ಚಿನ್ನಾಭರಣ ಹಾಗು ಹುಂಡಿಯಲ್ಲಿರುವ ಹಣ ದೋಚಿದ ಕಳ್ಳರು ಪರಾರಿಯಾಗಿರುವ ಘಟನೆ ನಡೆದಿದೆ.

Widgets Magazine