ಖಾತೆ ಹಂಚಿಕೆಗಾಗಿ ಜೆಡಿಎಸ್-ಕಾಂಗ್ರೆಸ್ ನಡುವೆ ಕಿತ್ತಾಟ

ಬೆಂಗಳೂರು, ಸೋಮವಾರ, 28 ಮೇ 2018 (14:38 IST)

ಬೆಂಗಳೂರು : ಈಗಾಗಲೇ ರಾಜ್ಯದಲ್ಲಿ ಜೆಡಿಎಸ್-ಕಾಂಗ್ರೆಸ್ ಬಹುಮತದೊಂದಿಗೆ  ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರ  ನೇತೃತ್ವದಲ್ಲಿ ಸಂಮ್ಮಿಶ್ರ ಸರ್ಕಾರ ನಿರ್ಮಾಣವಾಗಿದ್ದು, ಇದೀಗ ಪ್ರಮುಖ ಖಾತೆ ಹಂಚಿಕೆಗಾಗಿ ಜೆಡಿಎಸ್-ಕಾಂಗ್ರೆಸ್ ನಡುವೆ ಕಿತ್ತಾಟ ಶುರವಾಗಿದೆ.


ಜೆಡಿಎಸ್-ಕಾಂಗ್ರೆಸ್ ಖಾತೆ ಹಂಚಿಕೆಯ ವಿಷಯಕ್ಕೆ ಸಂಬಂಧಿಸಿದಂತೆ  ಹಣಕಾಸು, ಜಲಸಂಪನ್ಮೂಲ, ಲೋಕೋಪಯೋಗಿ ಇಂಧನ ಇಲಾಖೆ ತಮಗೆ ನೀಡುವಂತೆ ಜೆಡಿಎಸ್ ಪಟ್ಟು ಹಿಡಿದಿದೆ ಎಂಬುದಾಗಿ ತಿಳಿದುಬಂದಿದೆ. ಒಂದುವೇಳೆ ಇಂಧನ ಇಲಾಖೆಯನ್ನ ಕಾಂಗ್ರೆಸ್ ಗೆ ಬಿಟ್ಟುಕೊಟ್ಟರೂ ಕೂಡ ಜಲಸಂಪನ್ಮೂಲ ಇಲಾಖೆ ನೀಡಲು ಸಾಧ್ಯವಿಲ್ಲ ಎಂದು , ಹಾಗೇ ಹಣಕಾಸು ಖಾತೆ ಇಲ್ಲದ ಸಿಎಂ ಹುದ್ದೆ ನಿಷ್ಪ್ರಯೋಜಕ ಎಂದು ಜೆಡಿಎಸ್ ತಿಳಿಸಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಖಾತೆ ಹಂಚಿಕೆ ತಡವಾಗುತ್ತಿರುವುದರ ನಿಜ ಕಾರಣ ಏನು ಗೊತ್ತಾ?!

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತು ಇಂದು ಕಾಂಗ್ರೆಸ್ ಹಿರಿಯ ನಾಯಕ ಗುಲಾಂ ನಬಿ ಆಜಾದ್ ...

news

ಕಾಂಗ್ರೆಸ್ ನವರೇ ಸಿಎಂ ಆಗಬೇಕಿತ್ತು, ಆದರೆ ಕುಮಾರಸ್ವಾಮಿ ಸಿಎಂ ಆಗಲಿ ಎಂದಿದ್ದು ಯಾರು ಗೊತ್ತಾ?

ಬೆಂಗಳೂರು: ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ರಚಿಸಲು ತಯಾರಿ ನಡೆಸುವಾಗ ನೀವೇ ಸಿಎಂ ಆಗಿ ಎಂದು ಕಾಂಗ್ರೆಸ್ ...

news

ಮಹಾಘಟಬಂಧನ್ ಬೇಕು, ಆದರೆ ರಾಹುಲ್ ಬೇಡವೆಂದ ವಿಪಕ್ಷಗಳು!

ನವದೆಹಲಿ: 2019 ರ ಲೋಕಸಭೆ ಚುನಾವಣೆಗೆ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ವಿರುದ್ಧ ಹೋರಾಡಲು ...

news

ನನ್ನ ವಿರೋಧಿಸುವ ಸಲುವಾಗಿ ಕಾಂಗ್ರೆಸ್ ದೇಶವನ್ನೇ ವಿರೋಧಿಸುತ್ತಿದೆ: ಪ್ರಧಾನಿ ಮೋದಿ

ನವದೆಹಲಿ: ಕಾಂಗ್ರೆಸ್ ಮೊದಲು ಒಂದು ಕುಟುಂಬವನ್ನು ಆರಾಧಿಸುತ್ತಿತ್ತು. ಈಗ ನನ್ನನ್ನು ಟೀಕಿಸುವ ಭರದಲ್ಲಿ ...

Widgets Magazine