ಬೆಲೆ ಏರಿಕೆಯಿಂದ ತತ್ತರಿಸಿರುವ ಜನತೆಗೆ ಇಲ್ಲೊಂದು ಶುಭ ಸುದ್ದಿ ಇದೆ. ಶೀಘ್ರದಲ್ಲೇ ಅಡುಗೆ ಎಣ್ಣೆ ಬೆಲೆ ಇಳಿಕೆಯಾಗಲಿದೆ ಎಂದು ತಿಳಿದುಬಂದಿದೆ. ಕೆಲ ದಿನಗಳ ಹಿಂದಷ್ಟೇ ಅಡುಗೆ ಎಣ್ಣೆ ಬೆಲೆ ಇಳಿಕೆಯಾಗಿತ್ತು. ಈಗ ಮತ್ತಷ್ಟು ಇಳಿಕೆಯಾಗಲಿದೆ ಎಂದು ಕೇಂದ್ರ ಸರ್ಕಾರದ ಅಧಿಕಾರಿಯೊಬ್ಬರು ಹೇಳಿಕೊಂಡಿದ್ದಾರೆ. ಜಾಗತಿಕವಾಗಿ ಬೆಲೆ ಕಡಿಮೆಯಾಗಿರುವ ಕಾರಣ ಅಡುಗೆ ಎಣ್ಣೆ ಬೆಲೆಯನ್ನು ಮತ್ತೆ ರೂ. 10 - 12 ರಷ್ಟು ಇಳಿಕೆ ಮಾಡಲು ಅಡುಗೆ ಎಣ್ಣೆಯ ತಯಾರಕರು ಒಪ್ಪಿಕೊಂಡಿದ್ದಾರೆ. ಈಗಾಗಲೇ