Widgets Magazine

ಕೊರೊನಾ : ವೈದ್ಯಕೀಯ ಉಪಕರಣ ಖರೀದಿ ಅವ್ಯವಹಾರ ಪ್ರತಿಧ್ವನಿ

ಬೆಂಗಳೂರು| Jagadeesh| Last Modified ಮಂಗಳವಾರ, 22 ಸೆಪ್ಟಂಬರ್ 2020 (23:08 IST)
ವಿಧಾನಸಭೆಯಲ್ಲಿ ರಾಜ್ಯ ಸರಕಾರದ ವಿರುದ್ಧ ವಿಪಕ್ಷ ನಾಯಕ ಸಿದ್ದರಾಮಯ್ಯ ಹರಿಹಾಯ್ದಿದ್ದಾರೆ.
 

ಕೋವಿಡ್ – 19 ನಿಯಂತ್ರಣ ಮಾಡೋದ್ರಲ್ಲಿ ಸರಕಾರ ವೈಫಲ್ಯ ಕಂಡಿದೆ. ಅಲ್ಲದೇ ವೈದ್ಯಕೀಯ ಉಪಕರಣಗಳ ಖರೀದಿ ಮಾಡುವಾಗ ಭಾರೀ ಭ್ರಷ್ಟಾಚಾರ ನಡೆಸಲಾಗಿದೆ ಎಂದು ದೂರಿದ್ದಾರೆ.
 
ವೈದ್ಯಕೀಯ ಉಪಕರಣ ಖರೀದಿಯಲ್ಲಿ ಕೇಳಿಬಂದಿರುವ ಭ್ರಷ್ಟಾಚಾರ ಕುರಿತು ಕೇಸ್ ನಡೆಯುತ್ತಿದ್ದು, ನ್ಯಾಯಾಲಯದ ಕಲಾಪಕ್ಕೆ ತೊಂದರೆಯಾಗದಂತೆ ಚರ್ಚೆಗೆ ಅವಕಾಶ ಮಾಡಿಕೊಡಲಾಯಿತು.

ಈ ವಿಷಯದ ಕುರಿತು ಕೇವಲ 2 ಗಂಟೆ ಸಮಯ ನೀಡಿದ್ದಕ್ಕೆ ಕಾಂಗ್ರೆಸ್ ಶಾಸಕರು ಗರಂ ಆಗಿದ್ದರು.


ಇದರಲ್ಲಿ ಇನ್ನಷ್ಟು ಓದಿ :