Widgets Magazine
Widgets Magazine

ಶ್ರವಣಬೆಳಗೋಳದಲ್ಲಿ ಮಹಾಮಸ್ತಕಾಭಿಷೇಕಕ್ಕೆ ಕ್ಷಣಗಣನೆ

ಹಾಸನ, ಬುಧವಾರ, 7 ಫೆಬ್ರವರಿ 2018 (08:47 IST)

Widgets Magazine

: ಹಾಸನ ಜಿಲ್ಲೆಯ ಚೆನ್ನರಾಯಪಟ್ಟಣ ತಾಲೂಕಿನ  ಶ್ರವಣಬೆಳಗೋಳದಲ್ಲಿ 88ನೇ ಮಹಾಮಸ್ತಕಾಭಿಷೇಕಕ್ಕೆ ಕ್ಷಣಗಣನೆ ಶುರುವಾಗಿದೆ.


ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಬೆಳಿಗ್ಗೆ 10.45 ಕ್ಕೆ ಮಹಾಮಸ್ತಕಾಭಿಷೇಕ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ರಾಜ್ಯಪಾಲ ವಜುಭಾಯಿ ವಾಲಾ, ಮುಖ್ಯಮಂತ್ರಿ ಸಿದ್ದರಾಮಯ್ಯ, ಜಿಲ್ಲಾ ಉಸ್ತುವಾರಿ ಸಚಿವ ಎ.ಮಂಜು, ಮಾಜಿ ಪ್ರಧಾನಿ ಹೆಚ್.ಡಿ.ದೇವಗೌಡರು ಭಾಗಿಯಾಗಲಿದ್ದಾರೆ. ಶ್ರವಣಬೆಳಗೋಳದ ಮಹಾಮಸ್ತಕಾಭಿಷೇಕಕ್ಕೆ ಭಕ್ತಸಾಗರವೇ ಹರಿದು ಬರುತ್ತಿದೆ.


ಫೆಬ್ರವರಿ 7 ರಿಂದ 26ರ ವರೆಗೆ ಈ ನಡೆಯಲಿದ್ದು, ರಾಷ್ಟ್ರಪತಿ ಆಗಮನದ ಹಿನ್ನಲೆಯಲ್ಲಿ ಜಿಲ್ಲೆಯಲ್ಲಿ ಬಿಗಿ ಭದ್ರತೆ ಏರ್ಪಡಿಸಲಾಗಿದೆ. ಹಾಗೆ ಶ್ರವಣಬೆಳಗೋಳದ 5 ಕೀ.ಮೀ. ವ್ಯಾಪ್ತಿಯಲ್ಲಿ ಮದ್ಯಮಾರಾಟವನ್ನು ನಿಷೇಧಿಸಲಾಗಿದೆ. ಒಂದು ವೇಳೆ ಮದ್ಯ ಮಾಡಿದರೆ ಅವರ ವಿರುದ್ದ ಕಠಿಣ ಕ್ರಮ ಕೈಗೊಳ್ಳುವುದಾಗಿ ಸಂಬಂಧಪಟ್ಟ ಅಧಿಕಾರಿಗಳು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ



Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  
ಹಾಸನ ಶ್ರವಣಬೆಳಗೋಳ ಕಾರ್ಯಕ್ರಮ ಬೆಳಿಗ್ಗೆ ಮಾರಾಟ ಫೆಬ್ರವರಿ Hasana Shravanabelagola Program Morning Sale February

Widgets Magazine

ಸುದ್ದಿಗಳು

news

ರಾಹುಲ್ ಗಾಂಧಿಗಾಗಿ ತೆರಿಗೆ ದುಡ್ಡು ಪೋಲಾದರೂ ‘ನಾಟ್ ಎ ಬಿಗ್ ಮ್ಯಾಟರ್’ ಎಂದ ಸಚಿವ!

ಬೆಂಗಳೂರು: ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಫೆಬ್ರವರಿ 10 ರಿಂದ ಮೂರು ದಿನಗಳ ಕಾಲ ರಾಜ್ಯ ಪ್ರವಾಸ ...

news

ಮೂರು ವರುಷದ ಹಸುಳೆಯ ಮೇಲೆ ಅತ್ಯಾಚಾರ ಎಸಗಿದ ಕಾಮುಕ

ಮೈಸೂರು : ಕಾಮುಕನೊಬ್ಬ 3 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಘಟನೆಯೊಂದು ಬೆಳಕಿಗೆ ಬಂದಿದೆ.

news

ಚಿಕ್ಕೋಡಿ ಜಿಲ್ಲಾ ರಚನೆಗಾಗಿ ವಿಷ ಕುಡಿಯಲೂ ಸಿದ್ಧ- ಹುಕ್ಕೇರಿ

ಚಿಕ್ಕೋಡಿ ಜಿಲ್ಲಾ ರಚನೆಗಾಗಿ ಯಾವುದೇ ಹೋರಾಟಕ್ಕೂ ಸಿದ್ಧವಿದ್ದು, ವಿಷ ಕುಡಿಯಲು ಕೂಡ ತಯಾರಿದ್ದೇನೆ ಎಂದು ...

news

ರಾಹುಲ್ ಗಾಂಧಿ ಪ್ರಧಾನಿಯಾಗಬೇಕು ಎಂಬುದು ಯುವಕರ ಒತ್ತಾಸೆ- ಮೊಯ್ಲಿ

ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ದೇಶದ ಪ್ರಧಾನಮಂತ್ರಿ ಆಗಬೇಕು ಎಂಬುದು ಪಕ್ಷ ಹಾಗೂ ಯುವಕರ ...

Widgets Magazine Widgets Magazine Widgets Magazine