ಬೆಂಗಳೂರು: ಕಾಂಗ್ರೆಸ್ ಶಾಸಕ ಸಿ.ಪಿ.ಯೋಗೇಶ್ವರ್ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗುವ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.