ಯೋಗೀಶ್ವರ್ ಬಿಜೆಪಿ ಸೇರ್ಪಡೆಗೆ ಮುಹೂರ್ತ ನಿಗದಿ

ಬೆಂಗಳೂರು, ಸೋಮವಾರ, 23 ಅಕ್ಟೋಬರ್ 2017 (10:10 IST)

ಬೆಂಗಳೂರು: ಕಾಂಗ್ರೆಸ್ ಗೆ ರಾಜೀನಾಮೆ  ನೀಡಿರುವ ಸಿಪಿ ಯೋಗೀಶ್ವರ್ ಬಿಜೆಪಿ ಪಕ್ಷಕ್ಕೆ ನ.2 ಕ್ಕೆ ಸೇರ್ಪಡೆಯಾಗುವ ನಿರೀಕ್ಷೆಯಿದೆ. ಇದುವರೆಗೆ ಬಿಜೆಪಿಗೆ ಸೇರ್ಪಡೆಯಾಗಿರುವ ಬಗ್ಗೆ ಯೋಗೀಶ್ವರ್ ಇನ್ನೂ ಖಚಿತವಾಗಿ ಹೇಳಿಲ್ಲ.


 
ಬಿಜೆಪಿ ಸೇರ್ಪಡೆ ಬಗ್ಗೆ ರಾಜ್ಯಾಧ್ಯಕ್ಷ ಯಡಿಯೂರಪ್ಪ ಮತ್ತು ರಾಜ್ಯ ಉಸ್ತುವಾರಿ ಮುರಳೀಧರ ರಾವ್ ಸೇರಿದಂತೆ ಘಟಾನುಘಟಿ ನಾಯಕರೊಂದಿಗೆ ಯೋಗೀಶ್ವರ್ ಚರ್ಚಿಸಿದ್ದಾರೆ ಎನ್ನಲಾಗಿದೆ.
 
ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರೊಂದಿಗೆ ಚರ್ಚಿಸಿ ನ.2 ಕ್ಕೆ ಬಿಜೆಪಿ ಸೇರ್ಪಡೆಯಾಗುವ ಬಗ್ಗೆ ತೀರ್ಮಾನ ಕೈಗೊಳ್ಳಲಿದ್ದಾರೆ ಎನ್ನಲಾಗಿದೆ. ಆದರೆ ಈ ಬಗ್ಗೆ ಇನ್ನೂ ಅಧಿಕೃತ ಮಾಹಿತಿ ಬಂದಿಲ್ಲ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

‘ಕೆಜೆಪಿಯಲ್ಲಿದ್ದಾಗ ಹಾರ ಹಾಕಿಸಿಕೊಂಡಿದ್ದ ಬಿಎಸ್ ವೈ ಬಿಜೆಪಿ ಬಂದಾಗ ಕೂಗಾಡೋದು ಯಾಕೆ?’

ಬೆಂಗಳೂರು: ಟಿಪ್ಪು ಜಯಂತಿ ಕಾಳಗ ಮತ್ತೆ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಜೋರಾಗಿದೆ. ಸಿಎಂ ಸಿದ್ದರಾಮಯ್ಯ ...

news

ರಾಹುಲ್ ಗಾಂಧಿ ಟ್ವಿಟರ್ ವಿವಾದಕ್ಕೆ ಮತ್ತೊಂದು ಟ್ವಿಸ್ಟ್ ನೀಡಿದ ಆಂಗ್ಲ ಮಾಧ್ಯಮ

ನವದೆಹಲಿ: ರಾಹುಲ್ ಗಾಂಧಿ ಟ್ವಿಟರ್ ಸುತ್ತ ಸುತ್ತಿಕೊಂಡಿರುವ ವಿವಾದಕ್ಕೆ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ...

news

ಅಕ್ಟೋಬರ್ 30 ಕ್ಕೆ ರಾಹುಲ್ ಗೆ ಪಟ್ಟಾಭಿಷೇಕ

ನವದೆಹಲಿ: ಕಾಂಗ್ರೆಸ್ ಉಪಾಧ್ಯಕ್ಷರಾಗಿರುವ ರಾಹುಲ್ ಗಾಂಧಿಗೆ ಪಕ್ಷದ ವರಿಷ್ಠ ಹುದ್ದೆಗೆ ಪಟ್ಟಾಭಿಷೇಕಕ್ಕೆ ...

news

ರಾಹುಲ್ ಗಾಂಧಿ ಟ್ವಿಟರ್ ‘ದಾಖಲೆ’ಯ ಸಾಚಾತನ ಪ್ರಶ್ನಿಸಿದ ಬಿಜೆಪಿ

ನವದೆಹಲಿ: ಇತ್ತೀಚೆಗಷ್ಟೇ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರು ಟ್ವಿಟರ್ ನಲ್ಲಿ ರಿಟ್ವೀಟ್ ಗಳ ...

Widgets Magazine
Widgets Magazine