ಹಿರಣ್ಯಕೇಶಿ ನದಿಯಲ್ಲಿ ಮೊಸಳೆ ಪ್ರತ್ಯಕ್ಷ: ಆತಂಕದಲ್ಲಿ ಜನತೆ

ಚಿಕ್ಕೋಡಿ, ಬುಧವಾರ, 12 ಸೆಪ್ಟಂಬರ್ 2018 (15:19 IST)

 

ಹಿರಣ್ಯಕೇಶಿ ನದಿಯಲ್ಲಿ ಆಗಾಗ್ಗೆ ಮೊಸಳೆಯೊಂದು ಕಾಣಿಸಿಕೊಳ್ಳುತ್ತಿದೆ. ಇದು ಜನರಲ್ಲಿ ಆತಂಕಕ್ಕೆ ಕಾರಣವಾಗಿದೆ.

ಬೆಳಗಾವಿ ಜಿಲ್ಲೆಯ ಸಂಕೇಶ್ವರ ನಗರದ ಹಿರಣ್ಯಕೇಶಿ ನದಿಯಲ್ಲಿ ಮೊಸಳೆಯೊಂದು ಪ್ರತ್ಯಕ್ಷವಾಗಿದೆ. ಹಿರಣ್ಯಕೇಶಿ  ನದಿಯಲ್ಲಿ ಆಗಾಗ ಮೊಸಳೆ ಕಾಣಿಸಿಕೊಳ್ಳುತ್ತಿದ್ದು ಜನರಲ್ಲಿ ಆತಂಕ  ಮೂಡಿಸಿದೆ. ಮೊಸಳೆ ಯಾವುದೇ ಭಯವಿಲ್ಲದೆ ನೀರಿನಲ್ಲಿ ತಿರುಗಾಡುತ್ತಿದ್ದು,  ಬಟ್ಟೆ ತೊಳೆಯುವವರು, ಸ್ನಾನ ಮಾಡುವವರು ಪರದಾಡಬೇಕಾದ ಪರಿಸ್ಥಿತಿ ಬಂದಿದೆ.

ಸಂಕೇಶ್ವರ್ ಪಟ್ಟಣದ ಜನರು ಸ್ವಲ್ಪ ಎಚ್ಚರದಿಂದಿರಬೇಕು ಎಂದು ಪುರಸಭೆ ಅಧಿಕಾರಿಗಳು ತಿಳಿಸಿದ್ದಾರೆ.
 

 

 



ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಶ್ರೀ ಕೃಷ್ಣ ದೇವಾಲಯಕ್ಕೆ ಕನ್ನ: ಹುಂಡಿ ಕಳ್ಳತನ

ಕೃಷ್ಣ ದೇಗುಲದಲ್ಲಿ ಕಳ್ಳತನ ಮಾಡಲಾಗಿದೆ. ತಡರಾತ್ರಿ ದೇವಸ್ಥಾನದ ಬಾಗಿಲು ಒಡೆದ ಕಳ್ಳರು, ಹುಂಡಿಯನ್ನು ...

news

ಗೌರಿ ಗಣೇಶ ಪ್ರತಿಷ್ಠಾಪನೆ: ಪರ್ಮಿಷನ್ ಕಡ್ಡಾಯ

ಗೌರಿ ಗಣೇಶ ಚತುರ್ಥಿ ಹಿನ್ನೆಲೆ-ಗಣೇಶ ಚತುರ್ಥಿ ಆಚರಣೆಗೆ ಹಾಗೂ ಸಾರ್ವಜನಿಕ ಸ್ಥಳದಲ್ಲಿ ಗಣೇಶ ಮೂರ್ತಿ ...

news

ರಮ್ಯಾಗೆ ಬಾಗಿನ ರವಾನಿಸಿ ಟಾಂಗ್ ನೀಡಿದ ಬಿಜೆಪಿ

ಮಂಡ್ಯ ಜಿಲ್ಲೆಗೆ ಆಗಮಿಸದ ನಟಿ ಹಾಗೂ ಮಾಜಿ ಸಂಸದೆ ರಮ್ಯಾಗೆ ಬಿಜೆಪಿ ಕಾರ್ಯಕರ್ತರು ವಿಭಿನ್ನವಾಗಿ ಟಾಂಗ್ ...

news

ಅಂಗನವಾಡಿ ಕಾರ್ಯಕರ್ತರೊಂದಿಗೆ ಪಿಎಂ ಸಂವಾದ

ರಾಷ್ಟ್ರೀಯ ಪೋಷಣೆ ಅಭಿಯಾನ ಮಾಸಾಚರಣೆ ಹಿನ್ನೆಲೆಯಲ್ಲಿ ದೇಶದ ವಿವಿಧ ರಾಜ್ಯಗಳ ಅಂಗನವಾಡಿ ಮತ್ತು ಆಶಾ ...

Widgets Magazine
Widgets Magazine