ಮರಕ್ಕೆ ಕ್ರೂಸರ್ ಡಿಕ್ಕಿ ಹೊಡೆದು ಮೂವರು ಮಕ್ಕಳು ಸೇರಿ 9 ಮಂದಿ ಸ್ಥಳದಲ್ಲೇ ಮೃತಪಟ್ಟಿಟ್ಟು 11 ಮಂದಿ ಗಾಯಗೊಂಡ ಆಘಾಕರಾಗಿ ಘಟನೆ ಧಾರವಾಡದ ಬಾಡಾ ಗ್ರಾಮದ ಬಳಿ ತಡರಾತ್ರಿ ಭೀಕರ ಅಪಘಾತ ಸಂಭವಿಸಿದೆ. ಶನಿವಾರ ನಡೆಯಬೇಕಿದ್ದ ವಿವಾಹ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಮನಸೂರ ಗ್ರಾಮದಿಂದ ಬೆನಕನಟ್ಟಿಗೆ ತೆರಳುವಾಗ ಚಾಲಕನ ನಿಯಂತ್ರಣ ತಪ್ಪಿ ಈ ಅನಾಹುತ ಸಂಭವಿಸಿದೆ. ಮೃತರನ್ನು ಮಹೇಶ್ವರಯ್ಯ (11), ಅನನ್ಯ (14), ಹರೀಶ್ (12), ಶಿಲ್ಪಾ (34), ನೀಲವ್ವ(60), ಮಧುಶ್ರೀ (20) ಹಾಗೂ