ಟಾಟಾ ಇನ್‍ ಸ್ಟಿಟ್ಯೂಟ್‍ ನಲ್ಲಿ ಸಿಲಿಂಡರ್ ಸ್ಪೋಟ; ಓರ್ವ ವಿದ್ಯಾರ್ಥಿ ಸಾವು, ಇಬ್ಬರಿಗೆ ಗಾಯ

ಬೆಂಗಳೂರು, ಗುರುವಾರ, 6 ಡಿಸೆಂಬರ್ 2018 (08:12 IST)

ಬೆಂಗಳೂರು : ಬೆಂಗಳೂರಿನ ಯಶವಂತಪುರದ ಟಾಟಾ ಇನ್‍ ಸ್ಟಿಟ್ಯೂಟ್‍ ನಲ್ಲಿ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಸಂಶೋಧಕ ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿದ ಘಟನೆ ಬುಧವಾರ ನಡೆದಿದೆ.


ಮನೋಜ್ ಕುಮಾರ್ ಮೃತ ವಿದ್ಯಾರ್ಥಿಯಾಗಿದ್ದು, ಈತ ಏರೋ ಸ್ಪೇಸ್ ವಿಭಾಗದಲ್ಲಿ ಅಧ್ಯಯನ ಮಾಡುತ್ತಿದ್ದ. ಕೆಮಿಕಲ್ ಸಿಲಿಂಡರ್ ಬ್ಲಾಸ್ಟ್ ಆದ ಹಿನ್ನೆಲೆಯಲ್ಲಿ ಈ ಅವಘಡ ಸಂಭವಿಸಿದೆ.


ಈ ಘಟನೆಯಲ್ಲಿ ಇಬ್ಬರಿಗೆ ಗಂಭೀರ ಗಾಯಗಳಾಗಿದೆ. ಸದ್ಯ ಗಾಯಾಳುಗಳನ್ನು ಸ್ಥಳೀಯ ಖಾಸಾಗಿ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ. ಸದಾಶಿವನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.
 



ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಪತಿಯನ್ನು ಜೈಲಿನಿಂದ ಬಿಡಿಸುವುದಾಗಿ ನಂಬಿಸಿ ಮಹಿಳೆಯ ಮೇಲೆ ನಿರಂತರ ಅತ್ಯಾಚಾರ

ಮುಂಬೈ : ಪತಿಯನ್ನು ಜೈಲಿನಿಂದ ಬಿಡುಗಡೆ ಮಾಡಿಸುವುದಾಗಿ ಹೇಳಿ ಮಹಿಳೆ ಮೇಲೆ ವ್ಯಕ್ತಿಯೊಬ್ಬ ನಿರಂತರ ...

news

680 ಬಗೆ ಔಷಧಗಳ ಜನೌಷಧಿ ಕೇಂದ್ರಕ್ಕೆ ಚಾಲನೆ

ಗ್ರಾಮೀಣ ಪ್ರದೇಶದ ಜನರಿಗೆ ಅನುಕೂಲಕರವಾದ ಜನೌಷಧಿ ಕೇಂದ್ರಕ್ಕೆ ಚಾಲನೆ ನೀಡಲಾಗಿದೆ.

news

ಬಿಎಸ್ವೈ ಇಲ್ಲಾಂದ್ರೆ ಬಿಜೆಪಿಯನ್ನು ನಾಯಿ ಮೂಸುವುದಿಲ್ಲ ಅಂತ ಕೆಜೆಪಿ ಸಂಸ್ಥಾಪಕ ಹೇಳಿದ್ಯಾಕೆ?

ಯಡಿಯೂರಪ್ಪ ನವರ ಶಕ್ತಿ ನನಗೆ ಗೊತ್ತಿದೆ. ಅವರ ಜೊತೆ ಎರಡು ವರ್ಷ ನಾನು ಕೆಲಸ ಮಾಡಿದ್ದೇನೆ. ಯಡಿಯೂರಪ್ಪ ...

news

ಎಂಎಲ್ ಸಿ ವಿರುದ್ಧ ಆಕ್ರೋಶ, ಪ್ರತಿಭಟನೆ

ಸಾಣೆಹಳ್ಳಿ ಶ್ರೀಗಳ ವಿರುದ್ಧ ಹೇಳಿಕೆ ನೀಡಿರುವ ಎಂಎಲ್ ಸಿ ರಘು ಆಚಾರ್ ವಿರುದ್ಧ ಪ್ರತಿಭಟನೆ ...

Widgets Magazine
Widgets Magazine