Widgets Magazine
Widgets Magazine

ಸಿಲಿಂಡರ್ ದರ ಏರಿಕೆ: ಪ್ರಧಾನಿ ಮೋದಿಯಿಂದ ದೇಶದ ಜನತೆಗೆ ಮೋಸ ಎಂದ ಲಕ್ಷ್ಮಿ ಹೆಬ್ಬಾಳ್ಕರ್

ಬೆಂಗಳೂರು, ಶನಿವಾರ, 4 ಮಾರ್ಚ್ 2017 (17:15 IST)

Widgets Magazine

ಪ್ರಧಾನಮಂತ್ರಿ ನರೇಂದ್ರ ಮೋದಿ ಅಡುಗೆ ಸಿಲಿಂಡರ್ ದರ ಏರಿಕೆಗೊಳಿಸಿ ದೇಶದ ಜನತೆಗೆ ಮೋಸ ಮಾಡಿದ್ದಾರೆ ಎಂದು ಕಾಂಗ್ರೆಸ್ ಪಕ್ಷದ ಮಹಿಳಾ ಘಟಕದ ಅಧ್ಯಕ್ಷೆ ಲಕ್ಷ್ಮಿ ಹೆಬ್ಬಾಳ್ಕರ್ ಆರೋಪಿಸಿದ್ದಾರೆ.
 
ಅಡುಗೆ ಸಿಲಿಂಡರ್ ದರ ಏರಿಕೆ ಖಂಡಿಸಿ ಟೌನ್‌ಹಾಲ್ ಬಳಿ ಧರಣಿ ನಡೆಸಿದ ಕಾಂಗ್ರೆಸ್, ಖಾಲಿ ಸಿಲಿಂಡರ್ ಮುಂದಿಟ್ಟು ಪ್ರತಿಭಟನೆ ನಡೆಸಿತು.

ಯಾವ ಪುರುಷಾರ್ಥಕ್ಕೆ ಸಿಲಿಂಡರ್ ದರ ಏರಿಕೆ ಮಾಡಿದ್ದಾರೆ? ಮಹಿಳಾ ದಿನಾಚರಣೆ ಅಂಗವಾಗಿ ಉಡುಗೊರೆ ನೀಡಿದ್ದಾರೆಯೇ ಎಂದು ವ್ಯಂಗ್ಯವಾಡಿದ್ದಾರೆ.
 
ಒಲೆ ಹಚ್ಚಿ ಚಪಾತಿ ಸುಡುವ ಮೂಲಕ ವಿನೂತನವಾಗಿ ಪ್ರತಿಭಟನೆ ನಡೆಸಿ ಕೇಂದ್ರ ಸರಕಾರ, ಪ್ರಧಾನಿ ಮೋದಿ ವಿರುದ್ಧ ಧಿಕ್ಕಾರ ಕೂಗಿದರು. 
 
ಅಡುಗೆ ಸಿಲಿಂಡರ್ ದರ ಏರಿಕೆಯನ್ನು ಕೂಡಲೇ ಕೇಂದ್ರ ಸರಕಾರ ವಾಪಸ್ ಪಡೆಯಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

69ನೇ ಮಗುವಿಗೆ ಜನ್ಮ ನೀಡಿ ಪ್ರಸವದ ವೇಳೆಯೇ ಮೃತಪಟ್ಟ ಮಹಿಳೆ

69ನೇ ಮಗುವಿಗೆ ಜನ್ಮ ನೀಡಿದ ಮಹಿಳೆ ಪ್ರಸವದ ವೇಳೆಯೇ ಮೃತಪಟ್ಟಿರುವ ಘಟನೆ ಗಾಜಾದಿಂದ ವರದಿಯಾಗಿದೆ. ಕುಟುಂಬ ...

news

ಬಿಜೆಪಿಗಿಂತ ದೊಡ್ಡ ಕೋಮುವಾದಿ ಕಾಂಗ್ರೆಸ್: ಮಧು ಬಂಗಾರಪ್ಪ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಪಕ್ಷ ಬಿಜೆಪಿಗಿಂತ ದೊಡ್ಡ ಕೋಮುವಾದಿಯಾಗಿದೆ ಎಂದು ...

news

ಅಬ್ ಕಿ ಬಾರ್ ಯಡಿಯೂರಪ್ಪ ಸರಕಾರ: ಸಿ.ಟಿ.ರವಿ ಘೋಷಣೆ

ಬೆಂಗಳೂರು: ಪಂಚರಾಜ್ಯಗಳ ಚುನಾವಣೆ ಫಲಿತಾಂಶದ ನಂತರ ಇತರ ಪಕ್ಷಗಳ ಶಾಸಕರು ಬಿಜೆಪಿ ಪಕ್ಷಕ್ಕೆ ...

news

ಅಮೆರಿಕದಲ್ಲಿ ಮತ್ತೊರ್ವ ಭಾರತೀಯನ ಹತ್ಯೆ

ನ್ಯೂಯಾರ್ಕ್: ಭಾರತೀಯ ಮೂಲದ ಶ್ರೀನಿವಾಸ್ ಹತ್ಯೆಯ ನೆನಪು ಮಾಸುವ ಮುನ್ನವೇ ಅಮೆರಿಕದಲ್ಲಿ ಮತ್ತೊಬ್ಬ ...

Widgets Magazine Widgets Magazine Widgets Magazine