ಡಿ.ಕೆ.ಶಿವಕುಮಾರ್ ಅಗರ್ಭ ಶ್ರೀಮಂತರು: ಯಡಿಯೂರಪ್ಪ

ಬೆಂಗಳೂರು, ಗುರುವಾರ, 3 ಆಗಸ್ಟ್ 2017 (12:51 IST)

ಇಂಧನ ಖಾತೆ ಸಚಿವರಾದ ಡಿ.ಕೆ.ಶಿವಕುಮಾರ್ ಅಗರ್ಭ ಶ್ರೀಮಂತರು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಹೇಳಿದ್ದಾರೆ.
 
ಸಚಿವ ಡಿ.ಕೆ.ಶಿವಕುಮಾರ್ ಹಲವಾರು ವ್ಯವಹಾರಗಳನ್ನು ಹೊಂದಿದ್ದಾರೆ. ವ್ಯವಹಾರಗಳಿಗೆ ಸಂಬಂಧಿಸಿದಂತೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿರಬಹುದು ಎಂದು ತಿಳಿಸಿದ್ದಾರೆ.
 
ಯಾವುದೇ ದಾಖಲೆಗಳಿಲ್ಲದೇ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸುವುದಿಲ್ಲ. ಐಟಿ ದಾಳಿ ರಾಜಕೀಯ ಪ್ರೇರಿತ ಎನ್ನುವುದು ಸತ್ಯಕ್ಕೆ ದೂರವಾದ ಸಂಗತಿ. ವಿಪಕ್ಷಗಳ ಆರೋಪಗಳಲ್ಲಿ ಸತ್ಯಾಂಶವಿಲ್ಲ ಎಂದು ಮಾಹಿತಿ ನೀಡಿದ್ದಾರೆ. 
 
ಕೇಂದ್ರ ವಿತ್ತಖಾತೆ ಸಚಿವ ಅರುಣ್ ಜೇಟ್ಲಿ ಸಂಸತ್ತಿನಲ್ಲಿ ಡಿ.ಕೆ.ಶಿವಕುಮಾರ್ ಮೇಲೆ ನಡೆದ ದಾಳಿಯ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಗುಜರಾತ್ ಕಾಂಗ್ರೆಸ್ ಶಾಸಕರಿಗೂ ಐಟಿ ದಾಳಿಗೂ ಯಾವುದೇ ಸಂಬಂಧವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. 
 
 ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. ಇದರಲ್ಲಿ ಇನ್ನಷ್ಟು ಓದಿ :  
ಡಿ.ಕೆ.ಶಿವಕುಮಾರ್ ಯಡಿಯೂರಪ್ಪ ಬಿಜೆಪಿ ಕಾಂಗ್ರೆಸ್ Yeddyurappa Bjp Congress D.k.shivkumar

ಸುದ್ದಿಗಳು

news

ಆದಾಯ ತೆರಿಗೆ ಇಲಾಖೆ ದಾಳಿ ಬಗ್ಗೆ ಮಾಹಿತಿ ನೀಡದ ಗುಪ್ತಚರ ಸಂಸ್ಥೆ ವಿರುದ್ಧ ಸಿಎಂ ಗರಂ

ಡಿ.ಕೆ. ಶಿವಕುಮಾರ್ ಮನೆ ಮೇಲಿನ ಆದಾಯ ತೆರಿಗೆ ಇಲಾಖೆ ದಾಳಿ ಬಗ್ಗೆ ಮಾಹಿತಿ ನೀಡದ ಗುಪ್ತಚರ ಇಲಾಖೆ ಬಗ್ಗೆ ...

news

ಇನ್ನು 5, 8 ನೇ ತರಗತಿಯಲ್ಲಿ ಫೇಲ್ ಮಾಡಬಹುದು!

ನವದೆಹಲಿ: 10 ನೇ ತರಗತಿಯವರೆಗೆ ಫೇಲಾಗುವ ಭಯವಿಲ್ಲ ಎಂದು ಆರಾಮವಾಗಿದ್ದ ವಿದ್ಯಾರ್ಥಿಗಳು ಇನ್ನು ...

news

ಡಿಕೆಶಿ ಮನೆಗೆ ನಕಲೀ ಕೀ ಮಾಡುವವರನ್ನ ಕರೆತಂದ ಐಟಿ ಅಧಿಕಾರಿಗಳು..!

ಸತತ 2ನೇ ದಿನವೂ ಇಂಧನ ಸಚಿವ ಡಿ.ಕೆ. ಶಿವಕುಮಾರ್ ನಿವಾಸದಲ್ಲಿ ಆದಾಯ ತೆರಿಗೆ ಇಲಾಖೆ ದಾಳಿ ಮುಂದುವರೆದಿದೆ. ...

news

16 ರ ಬಾಲಕನನ್ನುಒಂದು ವರ್ಷ ಅತ್ಯಾಚಾರ ಮಾಡಿದ ಯುವಕರ ಗುಂಪು!

ಮುಂಬೈ: ಇದು ನಿಜಕ್ಕೂ ಸಮಾಜವೇ ಬೆಚ್ಚಿಬೀಳುವ ಘಟನೆ. 16 ವರ್ಷದ ಬಾಲಕನೋರ್ವ 15 ಮಂದಿ ತನ್ನನ್ನು ಒಂದು ವರ್ಷ ...

Widgets Magazine