Widgets Magazine
Widgets Magazine

ಸಚಿವ ರಮಾನಾಥ್ ರೈ ವಿರುದ್ಧ ಗಂಭೀರ ಆರೋಪ ಮಾಡಿದ ಡಿವಿ ಸದಾನಂದ ಗೌಡ

Tumakur, ಶನಿವಾರ, 8 ಜುಲೈ 2017 (12:06 IST)

Widgets Magazine

ತುಮಕೂರು: ದ.ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ಹಿಂಸಾಚಾರಗಳಿಗೆ ರಾಜ್ಯದ ಸಚಿವ ಬಿ. ರಮಾನಾಥ್ ರೈ ಅವರ ಕುಮ್ಮಕ್ಕೇ ಕಾರಣ ಎಂದು ಕೇಂದ್ರ ಸಚಿವ ಗಂಭೀರ ಆರೋಪ ಮಾಡಿದ್ದಾರೆ.


 
ರಾಜಕೀಯ ಲಾಭಗಳಿಗಾಗಿ ಸಚಿವರು ಕೋಮು ಗಲಭೆಗಳಿಗೆ ಕುಮ್ಮಕ್ಕು ನೀಡುತ್ತಿದ್ದಾರೆ. ಆದರೆ ಬಿಜೆಪಿ ಮತ್ತು ಆರ್ ಎಸ್ಎಸ್ ಕಾರ್ಯಕರ್ತರು ಕಾನೂನು ಕೈಗೆತ್ತಿಕೊಳ್ಳುವುದಿಲ್ಲ. ಆದರೆ ರಕ್ಷಣೆ ಸಿಗದಿದ್ದರೆ, ನಮ್ಮನ್ನು ರಕ್ಷಿಸಿಕೊಳ್ಳುವ ತಾಕತ್ತು ನಮಗಿದೆ ಎಂದು ಸದಾನಂದ ಗೌಡರು ತುಮಕೂರಿನಲ್ಲಿ ಸುದ್ದಿಗಾರರಿಗೆ ತಿಳಿಸಿದ್ದಾರೆ.
 
ಮುಖ್ಯಮಂತ್ರಿ ಸಿದ್ಧರಾಮಯ್ಯ ಈ ವಿಚಾರದಲ್ಲಿ ಕಾಂಗ್ರೆಸ್ ಕಾರ್ಯಕರ್ತನಂತೆ ನಡೆದುಕೊಳ್ಳುವುದನ್ನು ಬಿಟ್ಟು, ರಾಜ್ಯದ ಮುಖ್ಯಮಂತ್ರಿಯಾಗಿ ಕೆಲಸ ಮಾಡಬೇಕು ಎಂದು ಆಗ್ರಹಿಸಿದ್ದಾರೆ. ಅಲ್ಲದೆ, ದ.ಕನ್ನಡ ಜಿಲ್ಲೆಯ ಶಾಂತಿ ಕದಡುವ ಕೃತ್ಯಗಳ ಬಗ್ಗೆ ಕೇಂದ್ರ ಗೃಹ ಇಲಾಖೆ ಗಮನಕ್ಕೆ ತರುವುದಾಗಿ ಕೇಂದ್ರ ಸಚಿವರು ಹೇಳಿದ್ದಾರೆ.
 
ಇದನ್ನೂ ಓದಿ.. ಸಿಬಿಐ ದಾಳಿಯ ದಾಳಕ್ಕೆ ಉರುಳಿದ ಬಿಹಾರದ ಮಿತ್ರರು
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿWidgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  
ಬಿ. ರಮಾನಾಥ ರೈ ಡಿವಿ ಸದಾನಂದ ಗೌಡ ಕೋಮು ಗಲಭೆ ರಾಜ್ಯ ಸುದ್ದಿಗಳು State News B Ramanath Rai D V Sadanand Gowda

Widgets Magazine

ಸುದ್ದಿಗಳು

news

ಸಿಬಿಐ ದಾಳಿಯ ದಾಳಕ್ಕೆ ಉರುಳಿದ ಬಿಹಾರದ ಮಿತ್ರರು

ಪಾಟ್ನಾ: ಲಾಲೂ ಪ್ರಸಾದ್ ಯಾದವ್ ಕುಟುಂಬದ ಆಸ್ತಿ-ಪಾಸ್ತಿಗಳ ಮೇಲೆ ಸಿಬಿಐ ದಾಳಿ ನಡೆಸುವುದರೊಂದಿಗೆ ಬಿಹಾರ ...

news

ಸ್ಟಿಂಕ್ ಬಾಂಬ್ ಎಂದರೇನು ಗೊತ್ತಾ.. ಸೇನೆ ಇದನ್ನು ಉಪಯೋಗಿಸಲು ಮುಂದಾಗಿರುವುದೇಕೆ..?

ಕಣಿವೆ ರಾಜ್ಯ ಕಾಶ್ಮೀರದಲ್ಲಿ ಕಲ್ಲುಗಳನ್ನು ಗುಡ್ಡೆ ಹಾಕಿಕೊಂಡು ರಕ್ಷಣಾ ಸಿಬಂದಿ ಮೇಲೆ ಎಸೆಯುವ ...

news

ಟ್ವೀಟರ್ ಗೆ ಬಂದ ಮಲಾಲ: 30 ನಿಮಿಷದಲ್ಲಿ 1ಲಕ್ಷ ಫಾಲೋವರ್ಸ್

ಪಾಕಿಸ್ತಾನದ ಮಕ್ಕಳ ಹಕ್ಕುಗಳ ಹೋರಾಟಗಾರ್ತಿ, ನೊಬೆಲ್ ಪ್ರಶಸ್ತಿ ಪುರಸ್ಕೃತೆ ಮಲಾಲ ಯೋಸುಫ್ ಜಾಯ್ ಟ್ವೀಟರ್ ...

news

ತನ್ನದೇ ವಾಂಟೆಡ್ ಕಾಲಂ ಫೇಸ್ ಬುಕ್ ಪೋಸ್ಟ್ ಗೆ ಕಾಮೆಂಟ್ ಮಾಡಿದ ಅತ್ಯಾಚಾರಿ ಆರೋಪಿ!

ವಾಷಿಂಗ್ಟನ್: ಅತ್ಯಾಚಾರ ಆರೋಪಿ ಈಗ ತಲೆ ಮರೆಸಿಕೊಂಡಿದ್ದಾನೆ. ಪತ್ತೆ ಮಾಡಿ ಪೊಲೀಸರಿಗೆ ತಿಳಿಸಿ ಎಂದು ಫೇಸ್ ...

Widgets Magazine Widgets Magazine Widgets Magazine