ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ನೋಡಿ ಡಿವಿ ಸದಾನಂದ ಗೌಡ ಟಾಂಗ್ ಕೊಟ್ಟಿದ್ದು ಹೀಗೆ!

ಬೆಂಗಳೂರು, ಸೋಮವಾರ, 16 ಏಪ್ರಿಲ್ 2018 (09:07 IST)


ಬೆಂಗಳೂರು: ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಘೋಷಣೆ ಮಾಡಿರುವ ಅಭ್ಯರ್ಥಿಗಳ ಪಟ್ಟಿ ನೋಡಿ ಬಿಜೆಪಿ ನಾಯಕ, ಕೇಂದ್ರ ಸಚಿವ ಟಾಂಗ್ ಕೊಟ್ಟಿದ್ದಾರೆ.
 
ಕಾಂಗ್ರೆಸ್ ಪಟ್ಟಿಯಲ್ಲಿ ನಾಯಕರ ಮಕ್ಕಳಿಗೆ ಟಿಕೆಟ್ ನೀಡುರುವುದನ್ನು ನೋಡಿ ಲೇವಡಿ ಮಾಡಿರುವ ಅವರು ದಲಿತ ನಾಯಕರ ಮಕ್ಕಳಿಗೆ ಯಾಕೆ ಟಿಕೆಟ್ ಕೊಡಲಿಲ್ಲವೋ ಎಂದು ಟೀಕಿಸಿದ್ದಾರೆ.
 
‘ಸಿದ್ದರಾಮಯ್ಯ ಪುತ್ರನಿಗೆ ಟಿಕೆಟ್ ಸಿಗುತ್ತದೆ. ರಾಮಲಿಂಗಾ ರೆಡ್ಡಿ ಪುತ್ರಿಗೂ ಟಿಕೆಟ್ ಇದೆ. ಜಯಚಂದ್ರ ಪುತ್ರನಿಗೆ ಟಿಕೆಟ್ ಕೊಡುತ್ತಾರೆ. ಆದರೆ ದಲಿತ ಪರ ಹೋರಾಟಗಾರರ ನಾಯಕ ದಿವಂಗತ ಬಸವಲಿಂಗಪ್ಪ ಅವರ ಪುತ್ರನಿಗೆ ಟಿಕೆಟ್ ಯಾಕೆ ಕೊಡಲಿಲ್ಲ? ಮಹದೇವ ಪುತ್ರನಿಗೆ ಟಿಕೆಟ್ ಯಾಕೆ ಕೊಡಲಿಲ್ಲ? ಕಾಂಗ್ರೆಸ್ ಯಾವತ್ತೂ ದಲಿತರನ್ನು ಅವಗಣಿಸಿದೆ’ ಎಂದು ಸದಾನಂದ ಗೌಡ ಟ್ವೀಟ್ ಮಾಡಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಬುಡಕಟ್ಟು ಮಹಿಳೆಗೆ ಪ್ರಧಾನಿ ಮೋದಿ ಚಪ್ಪಲಿ ಉಡುಗೊರೆ ನೀಡಿದ್ದೇಕೆ ಗೊತ್ತಾ?!

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಕಾರ್ಯಕ್ರಮವೊಂದರಲ್ಲಿ ಬುಡಕಟ್ಟು ಜನಾಂಗದ ಮಹಿಳೆಯರಿಗೆ ಚಪ್ಪಲಿ ...

news

ಪಟ್ಟಿಯಲ್ಲಿ ಹೆಸರಿಲ್ಲದೇ ಇರುವುದನ್ನು ನೋಡಿ ಸಿಎಂ ಸಿದ್ದರಾಮಯ್ಯ ಮನೆಗೆ ಓಡಿದ ಶಾಸಕ ಎನ್ ಹ್ಯಾರಿಸ್!

ಬೆಂಗಳೂರು: ಕಾಂಗ್ರೆಸ್ ಕೊನೆಗೂ ವಿಧಾನಸಭೆ ಚುನಾವಣೆಗೆ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ. ...

news

ಶಾಸಕ ಜಿಗ್ನೇಶ್ ಮೇವಾನಿ ಯನ್ನು ವಶಕ್ಕೆ ಪಡೆದ ಪೊಲೀಸರು. ಕಾರಣ ಏನು ಗೊತ್ತಾ...?

ಜೈಪುರ : ನಾಗೌರ್ ಹಾಗೂ ಜೈಪುರದಾದ್ಯಂತ ಗುಜರಾತಿನ ವಡ್ಗಾಮ್ ಶಾಸಕ ಜಿಗ್ನೇಶ್ ಮೇವಾನಿ ಅವರು ಪ್ರವೇಶಿಸದಂತೆ ...

news

ಮಾತೆ ಮಹಾದೇವಿ ಅವರು ಕಾಂಗ್ರೆಸ್ ಪಕ್ಷಕ್ಕೆ ಲಿಂಗಾಯತರು ಬೆಂಬಲ ನೀಡುವಂತೆ ಹೇಳಿರುವುದು ಸರಿಯಲ್ಲ – ನಟ ಚೇತನ್

ಕಲಬುರಗಿ : ಜನಹಿತಕ್ಕಾಗಿ ಶ್ರಮಿಸುತ್ತಿರುವ ಸ್ಯಾಂಡಲ್ ವುಡ್ ನಟ ಚೇತನ್ ಅವರು ಮಾತೆ ಮಹಾದೇವಿ ಅವರು ...

Widgets Magazine