ಸಿಎಂ ಸಿದ್ದರಾಮಯ್ಯ ವಿರುದ್ಧ ಸದಾನಂದಗೌಡ ವಾಗ್ದಾಳಿ

ಬೆಂಗಳೂರು, ಶನಿವಾರ, 8 ಜುಲೈ 2017 (12:44 IST)

ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದ ಸಿಎಂ ಆಗಿ ಕಾರ್ಯನಿರ್ವಹಿಸಲಿ. ಕಾಂಗ್ರೆಸ್ ಕಾರ್ಯಕರ್ತನಂತೆ ಕಾರ್ಯನಿರ್ವಹಿಸುವುದು ಸರಿಯಲ್ಲ ಎಂದು ಕೇಂದ್ರ ಸಚಿವ ವಾಗ್ದಾಳಿ ನಡೆಸಿದ್ದಾರೆ.
 
ಗೃಹ ಸಚಿವರಾಗಿದ್ದ ಜಿ.ಪರಮೇಶ್ವರ್‌ರನ್ನು ಸಚಿವ ಸ್ಥಾನದಿಂದ ಓಡಿಸಿದ್ದಾರೆ. ಗೃಹ ಖಾತೆ ಮುಖ್ಯಮಂತ್ರಿ ಬಳಿಯೇ ಇದ್ದರೂ ಇಲ್ಲಿಯವರೆಗೆ ಇಲಾಖೆಯ ಸಭೆ ನಡೆಸಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
 
ಸಚಿವರಾದ ರಮಾನಾಥ್ ರೈ ಮತ್ತು ಯು.ಟಿ.ಖಾದರ್ ಜನತೆಯನ್ನು ಪ್ರಚೋದಿಸಿ ಅಶಾಂತಿ ಉಂಟು ಮಾಡುವ ಕಾರ್ಯಮಾಡುತ್ತಿದ್ದಾರೆ. ಜನಪರ ಕಾರ್ಯನಿರ್ವಹಿಸುತ್ತಿಲ್ಲ ಎಂದು ಆರೋಪಿಸಿದ್ದಾರೆ.
 
ಆರೆಸ್ಸೆಸ್ ಕಾರ್ಯಕರ್ತ ಶರತ್ ಮಡಿವಾಳ ಹತ್ಯೆ ಹೇಯ ಕೃತ್ಯವಾಗಿದ್ದು, ಅವರ ಹತ್ಯೆ ಮಾಡಿದ ಆರೋಪಿಗಳನ್ನು ಕೂಡಲೇ ಬಂಧಿಸಬೇಕು ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಒತ್ತಾಯಿಸಿದ್ದಾರೆ.
 
 ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಆಪ್ತ ಸಚಿವರು ಬಾರದ್ದಕ್ಕೆ ಸಚಿವ ಆಂಜನೇಯ ಮೇಲೆ ಸಿಟ್ಟಾದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಆಪ್ತರಾದ ಸಚಿವ ಎಸ್. ಮಹದೇವಪ್ಪ ವೇದಿಕೆ ಮೇಲೆ ಗೈರಾಗಿರುವುದಕ್ಕೆ ...

news

ಸಚಿವ ರಮಾನಾಥ್ ರೈ ವಿರುದ್ಧ ಗಂಭೀರ ಆರೋಪ ಮಾಡಿದ ಡಿವಿ ಸದಾನಂದ ಗೌಡ

ತುಮಕೂರು: ದ.ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ಹಿಂಸಾಚಾರಗಳಿಗೆ ರಾಜ್ಯದ ಸಚಿವ ಬಿ. ರಮಾನಾಥ್ ರೈ ಅವರ ...

news

ಸಿಬಿಐ ದಾಳಿಯ ದಾಳಕ್ಕೆ ಉರುಳಿದ ಬಿಹಾರದ ಮಿತ್ರರು

ಪಾಟ್ನಾ: ಲಾಲೂ ಪ್ರಸಾದ್ ಯಾದವ್ ಕುಟುಂಬದ ಆಸ್ತಿ-ಪಾಸ್ತಿಗಳ ಮೇಲೆ ಸಿಬಿಐ ದಾಳಿ ನಡೆಸುವುದರೊಂದಿಗೆ ಬಿಹಾರ ...

news

ಸ್ಟಿಂಕ್ ಬಾಂಬ್ ಎಂದರೇನು ಗೊತ್ತಾ.. ಸೇನೆ ಇದನ್ನು ಉಪಯೋಗಿಸಲು ಮುಂದಾಗಿರುವುದೇಕೆ..?

ಕಣಿವೆ ರಾಜ್ಯ ಕಾಶ್ಮೀರದಲ್ಲಿ ಕಲ್ಲುಗಳನ್ನು ಗುಡ್ಡೆ ಹಾಕಿಕೊಂಡು ರಕ್ಷಣಾ ಸಿಬಂದಿ ಮೇಲೆ ಎಸೆಯುವ ...

Widgets Magazine