Widgets Magazine
Widgets Magazine

ದಲಿತರು ಕಾಂಗ್ರೆಸ್‌ಗೆ ಮತ ನೀಡಬಾರದು– ಕಾರಣ ಹೇಳಿದ ಬಿಎಸ್‌ವೈ

ಕೋಲಾರ, ಶನಿವಾರ, 13 ಜನವರಿ 2018 (15:17 IST)

Widgets Magazine

ಸಂವಿಧಾನ ಶಿಲ್ಪಿ ಬಿ.ಆರ್.ಅಂಬೇಡ್ಕರ್ ಅವರಿಗೆ ಭಾರತ ರತ್ನ ಪ್ರಶಸ್ತಿಯನ್ನು ನೀಡದೇ ಅವಮಾನಿಸಿದ ಕಾಂಗ್ರೆಸ್ ಪಕ್ಷಕ್ಕೆ ದಲಿತರ ಮತ ಹಾಕಬಾರದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಹೇಳಿದ್ದಾರೆ.

ಕೋಲಾರ ಜಿಲ್ಲೆಯ ಶ್ರೀನಿವಾಸ ಪುರದಲ್ಲಿ ನಡೆದ ಪರಿವರ್ತನಾ ಯಾತ್ರೆಯಲ್ಲಿ ಮಾತನಾಡಿದ ಅವರು, ಅಂಬೇಡ್ಕರ್‌ ಅವರನ್ನು ರಾಜಕೀಯವಾಗಿ ಅವಮಾನಿಸಿದ ಕಾಂಗ್ರೆಸ್ ಪಕ್ಷಕ್ಕೆ ಮೋಸಹೋಗಿ ಕಳೆದ ಬಾರಿ ಅಧಿಕಾರ ನೀಡಲಾಗಿದೆ. ಈ ಬಾರಿ ಅಂತಹ ತಪ್ಪು ಮಾಡಬಾರದು ಎಂದಿದ್ದಾರೆ.
 
ಕಾಂಗ್ರೆಸ್ ಪಕ್ಷ ದೇಶದಲ್ಲಿ ನೆಲಕಚ್ಚಿದ್ದು, ರಾಜ್ಯದಲ್ಲಿ ನೀರಾವರಿ ಯೋಜನೆ ಹೆಸರಿನಲ್ಲಿ ಕೋಟ್ಯಾಂತರ ರೂಪಾಯಿ ಲೂಟಿ ಮಾಡುತ್ತಿದೆ ಎಂದು ದೂರಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ರಾಜ್ಯ ಸರ್ಕಾರದ ಪ್ರಾಯೋಜಕತ್ವದಲ್ಲಿ ಕೊಲೆ ನಡೆಯುತ್ತಿವೆ– ಶೋಭಾ

ಕರಾವಳಿಯಲ್ಲಿ ರಾಜ್ಯ ಸರ್ಕಾರದ ಪ್ರಾಯೋಜಕತ್ವದಲ್ಲಿಯೇ ಕೊಲೆಗಳು ನಡೆಯುತ್ತಿವೆ ಎಂದು ಬಿಜೆಪಿ ಸಂಸದೆ ಶೋಭಾ ...

news

ಜೆಡಿಎಸ್ ಸರ್ಕಾರ ಅಧಿಕಾರಕ್ಕೆ ಬಂದರೆ ನಿರುದ್ಯೋಗಿಗಳಿಗೆ ಹೆಚ್ ಡಿ ಕೆ ಕೊಡಲಿರುವ ಗಿಫ್ಟ್ ಏನು ಗೊತ್ತಾ…?

ಬೆಂಗಳೂರು : ಜೆಡಿಎಸ್ ನಾಯಕ ಹೆಚ್.ಡಿ.ಕುಮಾರಸ್ವಾಮಿ ಅವರು ‘ಕುಮಾರ ಉದ್ಯೋಗ’ ಎಂಬ ಆ್ಯಪ್ ವೊಂದನ್ನು ...

news

ಸಚಿವ ಖಾದರ ಜೊತೆ ಕಾಣಿಸಿಕೊಂಡ ಇಲಿಯಾಸ್ ಕೊಲೆ

ಉಳ್ಳಾಲ ಟಾರ್ಗೆಟ್ ಗ್ರೂಪ್ ರೌಡಿ ಇಲಿಯಾಸ್‌ (31) ಎದೆಗೆ ಚಾಕುವಿನಿಂದ ಇರಿದು ದುಷ್ಕರ್ಮಿಗಳು ಕೊಲೆ ...

news

‘ಮೈಸೂರು ಮಿನರಲ್ಸ್ ನಲ್ಲಿ 2000ಕೋಟಿ ರೂ. ಅಕ್ರಮ-ಹೆಚ್.ಡಿ.ಕುಮಾರಸ್ವಾಮಿ

ಬೆಂಗಳೂರು : ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಅವರು ‘ಮೈಸೂರು ಮಿನರಲ್ಸ್ ನಲ್ಲಿ 2000ಕೋಟಿ ...

Widgets Magazine Widgets Magazine Widgets Magazine