ಮೈಸೂರು : ಹಳೆ ಮೈಸೂರು ಭಾಗಕ್ಕೆ ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ನಮಗೆ ದೊಡ್ಡ ಶಕ್ತಿಯಾಗಿದೆ. ಅದಕ್ಕಾಗಿ ಮಂಡ್ಯದಲ್ಲೇ ಅದರ ಉದ್ಘಾಟನೆ ನೆರವೇರಿಸಿದ್ದೇವೆ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ.