ಸಿಎಂ ಸಿದ್ದರಾಮಯ್ಯರದ್ದು ತುಘಲಕ್ ದರ್ಬಾರ್: ಬಿಎಸ್‌ವೈ

ಹಾಸನ, ಸೋಮವಾರ, 6 ನವೆಂಬರ್ 2017 (16:57 IST)

ಕಾಂಗ್ರೆಸ್ ಸರಕಾರ ಭ್ರಷ್ಟಾಚಾರದ ಮೂಲಕ ರಾಜ್ಯದ ಹಗಲು ದರೋಡೆ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹೇಳಿದ್ದಾರೆ.
ಹಾಸನದ ಹಳೇಬೀಡಿನಲ್ಲಿ ಪಕ್ಷದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸರಕಾರ ಹಗಲುದರೋಡೆಗಿಳಿದಿದೆ. ನೇತೃತ್ವದ ಸರಕಾರ ದಿವಾಳಿಯಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.
 
ಸಿಎಂ ಸಿದ್ದರಾಮಯ್ಯ ತುಘಲಕ್ ದರ್ಬಾರ್‌ನಿಂದಾಗಿ ಸರಕಾರ ಬೆಂಗಳೂರಿನ ಕಾರ್ನರ್‌ಸೈಟ್‌ಗಳನ್ನು ಅಡವಿಟ್ಟು ಸಾಲ ಮಾಡುವ ಮಟ್ಟಕ್ಕೆ ಬಂದು ನಿಂತಿದೆ. ಇದೊಂದು ದೇಶದಲ್ಲಿಯೇ ಭ್ರಷ್ಟ ಸರಕಾರವಾಗಿದೆ ಎಂದು ಕಿಡಿಕಾರಿದ್ದಾರೆ.
 
ಕಾಂಗ್ರೆಸ್ ಸರಕಾರದ ಅಡಳಿತದಿಂದ ಜನತೆ ಬೇಸತ್ತಿದ್ದು, ಮುಂಬರುವ ಚುನಾವಣೆಯಲ್ಲಿ ಬಿಜೆಪಿ ಪಕ್ಷವನ್ನು ಅಧಿಕಾರಕ್ಕೆ ತರುವ ವಿಶ್ವಾಸವಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.  

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಸಚಿವ ಎಂ.ಬಿ ಪಾಟೀಲ್‌ಗೆ ಬುದ್ದಿ ಭ್ರಮಣೆ: ಶಾಮನೂರು ಕಿಡಿ

ದಾವಣಗೆರೆ: ಕೂಡಲಸಂಗಮದ ಜಯಮೃತ್ಯುಂಜಯ ಸ್ವಾಮಿಗಳ ಹೇಳಿಕೆ ಸಮರ್ಥಿಸಿಕೊಳ್ಳುತ್ತಿರುವ ಸಚಿವ ...

news

ಮದ್ಯದ ಬ್ರಾಂಡ್‌ಗಳಿಗೆ ಮಹಿಳೆಯರ ಹೆಸರಿಟ್ರೆ ಮಾರಾಟದಲ್ಲಿ ಹೆಚ್ಚಳ : ಬಿಜೆಪಿ ಸಚಿವ

ಮುಂಬೈ: ಮದ್ಯದ ಬ್ರಾಂಡ್‌ಗಳಿಗೆ ಮಹಿಳೆಯರ ಹೆಸರಿಡಿ, ಆವಾಗ ನೋಡಿ ಹೇಗೆ ಮಾರಾಟವಾಗುತ್ತೆ ಎಂದು ಮಹಾರಾಷ್ಟ್ರ ...

news

ಹೊಸ ಬಾಂಬ್ ಸಿಡಿಸಿದ ಸಚಿವ ಎಂ.ಬಿ.ಪಾಟೀಲ್

ವಿಜಯಪುರ: ಕೇಂದ್ರ ಸರಕಾರ ನನ್ನ ಮತ್ತು ನನ್ನ ಪತ್ನಿ ಹಾಗೂ ಪುತ್ರನ ಫೋನ್ ಕದ್ದಾಲಿಕೆ ಮಾಡುತ್ತಿದೆ ಎಂದು ...

news

ಸೊಗಡು ಶಿವಣ್ಣ ಕಾಂಗ್ರೆಸ್‌ಗೆ ಬರೋದಾದ್ರೆ ಸ್ವಾಗತ: ಸಚಿವ ಜಯಚಂದ್ರ

ಬೆಂಗಳೂರು: ಬಿಜೆಪಿ ಮುಖಂಡ ಸೊಗಡು ಶಿವಣ್ಣ ಕಾಂಗ್ರೆಸ್ ಸಿದ್ದಾಂತಗಳನ್ನು ಒಪ್ಪಿ ಪಕ್ಷಕ್ಕೆ ...

Widgets Magazine
Widgets Magazine