Widgets Magazine

ದಯಾನಂದ ಸ್ವಾಮಿ ರಾಸಲೀಲೆ ಪ್ರಕರಣ: ಮನನೊಂದು ನಟಿ ಆತ್ಮಹತ್ಯೆಗೆ ಯತ್ನ?

ಶಿವಮೊಗ್ಗ, ಗುರುವಾರ, 2 ನವೆಂಬರ್ 2017 (17:37 IST)

Widgets Magazine

ಶಿವಮೊಗ್ಗ: ದಯಾನಂದ ಸ್ವಾಮಿ ಜತೆ ಹುಣಸಮಾರನಹಳ್ಳಿ ಮಠದಲ್ಲಿ ರಾಸಲೀಲೆ ನಡೆಸಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಮನನೊಂದು ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾಗಿದೆ.


ದಯಾನಂದ ಸ್ವಾಮಿ ರಾಸಲೀಲೆ ಪ್ರಕರಣ ಬೆಳಕಿಗೆ ಬಂದ ಬಳಿಕ ಜನ ಈ ಬಗ್ಗೆ ಜನ ಹೆಚ್ಚು ಪ್ರಶ್ನೆ ಕೇಳುತ್ತಿದ್ದರು. ಆದರೆ ಈ ಬಗ್ಗೆ ಆ ವಿಡಿಯೋದಲ್ಲಿರುವುದು ತಾನಲ್ಲ ಎಂದರೂ ಸಹ ಜನ ನಂಬುತ್ತಿಲ್ಲ. ಅಲ್ಲದೆ ಈ ಬಗ್ಗೆ ಮಾಧ್ಯಮಗಳಿಗೂ ಹೇಳಿಕೆ ನೀಡಿದ್ದರು. ಘಟನೆಯಿಂದ ತೀವ್ರ ಮನನೊಂದಿದ್ದ ನಟಿ ಮೂರು ದಿನದ ಹಿಂದೆ ಶಿವಮೊಗ್ಗದಲ್ಲಿ ನಟಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾಗಿದೆ.

ಸದ್ಯ ನಟಿ ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ ಎನ್ನಲಾಗಿದೆ. ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಠದ ಉತ್ತರಾಧಿಕಾರಿ ದಯಾನಂದ ಸ್ವಾಮಿ ವಿರುದ್ಧ ಚಿಕ್ಕಜಾಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. 



Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಬಹುಮತ ಬರುವವರೆಗೆ ಬಿಎಸ್‌ವೈ ಸಿಎಂ ಅಭ್ಯರ್ಥಿ, ನಂತ್ರ,,,ಹೆಗಡೆಯಂತೆ..!

ಬೆಂಗಳೂರು: ಮುಂಬರುವ ಚುನಾವಣೆಯಲ್ಲಿ ಬಿಜೆಪಿ ಪಕ್ಷಕ್ಕೆ ಬಹುಮತ ಬರುವವರೆಗೆ ಮಾತ್ರ ಬಿಜೆಪಿ ರಾಜ್ಯಾಧ್ಯಕ್ಷ ...

news

ಆಂದೋಲಾ ಸ್ವಾಮೀಜಿ ಬಂಧನ ಖಂಡಿಸಿ ಪ್ರತಿಭಟನೆ: ಮುತಾಲಿಕ್ ವಶಕ್ಕೆ

ಕಲಬುರ್ಗಿ: ಶ್ರೀರಾಮಸೇನೆ ರಾಜ್ಯ ಗೌರವಾಧ್ಯಕ್ಷ ಆಂದೋಲಾ ಕರುಣೇಶ್ವರ ಮಠದ ಸಿದ್ದಲಿಂಗಸ್ವಾಮಿಜಿ ಬಂಧನ ...

news

ಇಷ್ಟು ಬೇಗ ಮೂಲೆಗುಂಪು ಮಾಡ್ತಾರೆ ಅಂದ್ಕೊಂಡಿರಲಿಲ್ಲ: ಶ್ರೀನಿವಾಸ್ ಪ್ರಸಾದ್

ಮೈಸೂರು: ನವಕರ್ನಾಟಕ ಪರಿವರ್ತನಾ ಯಾತ್ರೆಗೆ ಆಹ್ವಾನ ನೀಡದಿರುವ ಬಿಜೆಪಿ ಹಿರಿಯ ಮುಖಂಡರ ವರ್ತನೆಯಿಂದ ...

news

ಕುಲಗೆಟ್ಟ ಸರಕಾರ ಬದಲಿಸಲು ಪರಿವರ್ತನಾ ಯಾತ್ರೆ: ಅಮಿತ್ ಶಾ

ಬೆಂಗಳೂರು: ಕುಲಗೆಟ್ಟ ಸರಕಾರ ಬದಲಿಸಲು ಬಿಜೆಪಿ ಪರಿವರ್ತನಾ ಯಾತ್ರೆಯನ್ನು ಹಮ್ಮಿಕೊಂಡಿದೆ ಎಂದು ಬಿಜೆಪಿ ...

Widgets Magazine Widgets Magazine