ಮಾತುಕತೆ ಮೂಲಕ ಸಮಸ್ಯೆ ಬಗೆಹರಿಸ್ತೇವೆ ಎಂದ ಡಿಸಿಎಂ

ಬೆಂಗಳೂರು, ಶುಕ್ರವಾರ, 14 ಸೆಪ್ಟಂಬರ್ 2018 (20:47 IST)

ಪಕ್ಷದಲ್ಲಿ ಭಿನ್ನಾಭಿಪ್ರಾಯ ಹಾಗೂ ಅಸಮಧಾನಗಳು ಏಳೋದು ಸಹಜ. ಆದರೆ ಅವುಗಳನ್ನು ಮಾತುಕತೆ ಮೂಲಕ ಪರಿಹರಿಸುತ್ತೇವೆ. ಹೀಗಂತ ಡಿಸಿಎಂ ಹೇಳಿದ್ದಾರೆ.

ರಮೇಶ ಜಾರಕಿಹೊಳಿ ಅವರ ಸಮಸ್ಯೆ ಬಹಳ ಗಂಭೀರವಾದದ್ದು ಏನೂ ಅಲ್ಲ. ಅವರ ಜತೆ ಚರ್ಚಿಸಿ ಮಾತುಕತೆ ಮೂಲಕ ಸಮಸ್ಯೆ ಪರಿಹರಿಸಲಾಗುತ್ತದೆ. ಹೀಗಂತ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಹೇಳಿದ್ದಾರೆ.

 ತಮ್ಮ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ರಮೇಶ ಜಾರಕಿಹೊಳಿ ಅವರು ನಮ್ಮ ಜತೆ ಮಾತನಾಡಿದ್ದಾರೆ. ಅದನ್ನು ಶೀಘ್ರವೇ ಪರಿಹರಿಸಲಾಗುತ್ತದೆ. ರಾಜ್ಯದ ಸಮ್ಮಿಶ್ರ ಸರಕಾರ ಪತನ ಆಗುತ್ತದೆ ಎನ್ನುವುದು ಕೇವಲ ಭ್ರಮೆ ಎಂದು ಹೇಳಿದರು.

ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಹೈದ್ರಾಬಾದ್ ವಿಮೋಚನಾ ದಿನಾಚರಣೆಗೆ ಸಿಎಂ

ಹೈದ್ರಾಬಾದ್ ಕರ್ನಾಟಕ ಪ್ರದೇಶದಲ್ಲಿ ಸೆಪ್ಟೆಂಬರ್ 17ರಂದು ನಡೆಯಲಿರುವ ಹೈದ್ರಾಬಾದ್ ಕರ್ನಾಟಕ ವಿಮೋಚನಾ ...

ಹೈದ್ರಾಬಾದ್ ವಿಮೋಚನಾ ದಿನಾಚರಣೆಗೆ ಸಿಎಂ

ಹೈದ್ರಾಬಾದ್ ಕರ್ನಾಟಕ ಪ್ರದೇಶದಲ್ಲಿ ಸೆಪ್ಟೆಂಬರ್ 17ರಂದು ನಡೆಯಲಿರುವ ಹೈದ್ರಾಬಾದ್ ಕರ್ನಾಟಕ ವಿಮೋಚನಾ ...

news

ಹೆಚ್.ಡಿ.ಕೆ ನೀಡಿದ ಟಾಂಗ್ ಏನು ಗೊತ್ತಾ?

ಭಾರತೀಯ ಜನತಾ ಪಕ್ಷದವರು ನಿರಂತರವಾಗಿ ರಾಜ್ಯದಲ್ಲಿರುವ ಸಮ್ಮಿಶ್ರ ಸರಕಾರವನ್ನು ಉರುಳಿಸುವ ಪ್ರಯತ್ನ ...

news

ಬೆಣ್ಣೆತೋರಾ: ಕಾಲುವೆಗಳಿಗೆ ನೀರು ಬಿಡುಗಡೆ

ಬೆಣ್ಣೆತೋರಾ ಯೋಜನೆಯ ಅಚ್ಚುಕಟ್ಟು ಪ್ರದೇಶದ ರೈತರ ಕೋರಿಕೆಯ ಮೇರೆಗೆ ಕಾಲುವೆಗಳಿಗೆ ನೀರು ಹರಿಬಿಡಲಾಗಿದೆ.

Widgets Magazine