ಕಾವೇರಿ ಜಲಾಶಯದಿಂದ ನಾಳೆ ನಾಲೆಗಳಿಗೆ ನೀರು: ಸಿಎಂ ಘೋಷಣೆ

ಬೆಂಗಳೂರು, ಬುಧವಾರ, 9 ಆಗಸ್ಟ್ 2017 (13:08 IST)

ನಾಳೆ ಕಾವೇರಿ ನದಿಯಿಂದ ನಾಲೆಗಳಿಗೆ ನೀರು ಹರಿಬಿಡಲಾಗುವುದು ಎಂದು ಹೇಳಿದ್ದಾರೆ.
ಜಿಲ್ಲೆಯ ಶಾಸಕರು ಮತ್ತು ಸಂಸದರೊಂದಿಗೆ ಸಭೆ ನಡೆಸಿದ ನಂತರ ಮಾತನಾಡಿದ ಅವರು, ನಾಲೆಗಳಿಗೆ ಹರಿಬಿಟ್ಟ ನೀರಿನಿಂದ ಭತ್ತ, ಕಬ್ಬು ಬೆಳೆಯಬೇಡಿ. ಇದಕ್ಕೆ ನೀರು ಕೊಡಲು ಆಗುವುದಿಲ್ಲ. ಮಳೆಯಾಧಾರಿತ ಬೆಳೆಗಳನ್ನು ಬೆಳೆಯಿರಿ ಎಂದು ರೈತರಿಗೆ ಸಲಹೆ ನೀಡಿದ್ದಾರೆ.
 
ಕಬಿನಿ, ಕೆರ್‌ಎಸ್, ಹಾರಂಗಿ, ಹೇಮಾವತಿ ಜಲಾಶಯಗಳಿಂದ ಕಾವೇರಿ ಕಣಿವೆಯ ರೈತರ ನಾಲೆಗಳಿಗೆ ನೀರು ಹರಿದುಬಿಡಲಾಗುತ್ತದೆ. ಇದರಿಂದ ಅಂತರ್ಜಲ ಮಟ್ಟ ಹೆಚ್ಚಳವಾಗುತ್ತದೆ ಎಂದು ತಿಳಿಸಿದ್ದಾರೆ.
 
ಕಳೆದ 34 ದಿನಗಳಿಂದ ಕಸ್ತೂರಿ ಕರ್ನಾಟಕ ಜನಪರ ವೇದಿಕೆಯ ಕಾರ್ಯಕರ್ತರು ನಾಲೆಗಳಿಗೆ ನೀರು ಹರಿಸುವಂತೆ ಒತ್ತಾಯಿಸಿ ಸರಕಾರದ ವಿರುದ್ಧ ಪ್ರತಿಭಟನೆ ನಡೆಸಿದ್ದರು.    
 
 ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಸಂಸತ್ತಿನಲ್ಲಿ ಇಂಗ್ಲಿಷ್ ನಲ್ಲಿ ಮಾತನಾಡಿ ಎಂದಿದ್ದಕ್ಕೆ ಸಿಟ್ಟಿಗೆದ್ದ ಸಂಸದ ತಂಬಿದೊರೈ

ನವದೆಹಲಿ: ಕ್ವಿಟ್ ಇಂಡಿಯಾ ಚಳವಳಿಯ 70 ನೇ ವಾರ್ಷಿಕೋತ್ಸವ ಸಂದರ್ಭದಲ್ಲಿ ಸಂಸತ್ತಿನಲ್ಲಿ ಇಂದು ಪ್ರಧಾನಿ ...

news

ಅಹಮ್ಮದ್ ಪಟೇಲ್ ಗೆಲ್ಲಿಸಿದ ಖುಷಿಯಲ್ಲಿದ್ದ ಡಿಕೆಶಿಗೆ ಶಾಕ್

ಬೆಂಗಳೂರು: ಗುಜರಾತ್ ಶಾಸಕರನ್ನು ರೆಸಾರ್ಟ್ ನಲ್ಲಿ ಸುರಕ್ಷಿತವಾಗಿ ಇಟ್ಟು, ಕೊನೆಗೆ ಗುಜರಾತ್ ನಲ್ಲಿ ನಡೆದ ...

news

ಬ್ರಾ ಗಾತ್ರಕ್ಕನುಗುಣವಾಗಿ ಇಲ್ಲಿ ಆಹಾರ ಕೊಡುತ್ತಾರೆ!

ಬೀಜಿಂಗ್: ಜಗತ್ತಿನಲ್ಲಿ ಎಂತೆಂತಹಾ ವಿಚಿತ್ರಗಳಿರುತ್ತವೆ ನೋಡಿ. ಚೀನಾದ ರೆಸ್ಟೋರೆಂಟ್ ವಿಚಿತ್ರ ಆಫರ್ ...

news

ಅಹ್ಮದ್ ಪಟೇಲ್ ಗೆಲುವಿನ ಕ್ರೆಡಿಟ್ ನಾನು ಅಪೇಕ್ಷಿಸುವುದಿಲ್ಲ: ಡಿ.ಕೆ. ಶಿವಕುಮಾರ್

ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅಹ್ಮದ್ ಪಟೇಲ್ ಗೆಲುವಿನ ಬಗ್ಗೆ ಸಂತಸ ವ್ಯಕ್ತಪಡಿಸಿರ ...

Widgets Magazine