ಐತಿಹಾಸಿಕ ಕೆಂಪುಕೋಟೆ ಸ್ಫೋಟಿಸುವ ಬೆದರಿಕೆಯೊಡ್ಡಿದ್ದ ಆರೋಪಿ ಅರೆಸ್ಟ್

ನವದೆಹಲಿ, ಭಾನುವಾರ, 16 ಜುಲೈ 2017 (13:13 IST)

ಐತಿಹಾಸಿಕ ಕೆಂಪುಕೋಟೆಯನ್ನು ಸ್ಫೋಟಿಸುವುದಾಗಿ ಬೆದರಿಕೆಯೊಡ್ಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
 
ಆರೋಪಿ ಮೆಹರೂಪ್, ದೆಹಲಿಯ ಪಹಾಡ್‌ಗಂಜ್‌ ಪ್ರದೇಶದಲ್ಲಿರುವ ಹೋಟೆಲ್‌ನಲ್ಲಿ ವ್ಯವಸ್ಥಾಪಕನಾಗಿ ಕಾರ್ಯನಿರ್ವಹಿಸುತ್ತಿದ್ದಾನೆ. ಮತ್ತಷ್ಟು ತನಿಖೆ ನಡೆದಿದೆ ಎಂದು ಮೂಲಗಳು ತಿಳಿಸಿವೆ. 
 
ಆರೋಪಿ ಮೆಹರೂಪ್ ದೆಹಲಿಯ ರೋಹಿಣಿ ಪ್ರದೇಶದಲ್ಲಿರುವ ನಿವಾಸಿಯೊಬ್ಬರಿಗೆ ಕರೆ ಮಾಡಿ ಕೆಂಪುಕೋಟೆಯನ್ನು ಸ್ಫೋಟಿಸುವುದಾಗಿ ಬೆದರಿಕೆಯೊಡ್ಡಿದ್ದಾನೆ. ಇದರಿಂದ ಬೆದರಿದ ನಿವಾಸಿ ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾನೆ. 
 
ಗುಪ್ತಚರ ಪೊಲೀಸ್ ಮತ್ತು ವಿಶೇಷ ಪೊಲೀಸ ತಂಡಗಳು ಆರೋಪಿ ಮೆಹರೂಪ್‌ನಿಗೆ ಉಗ್ರರ ಸಂಪರ್ಕವಿದೆಯೇ ಎನ್ನುವ ಬಗ್ಗೆ ತನಿಖೆ ನಡೆಸುತ್ತಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. ಇದರಲ್ಲಿ ಇನ್ನಷ್ಟು ಓದಿ :  
ಆರೋಪಿ ಬಂಧನ ಕೆಂಪುಕೋಟೆ ಪಹಾಡ್‌ಗಂಜ್ Man Arrest Paharganj Blow Up Red Fort

ಸುದ್ದಿಗಳು

news

ಅಮರನಾಥ ಯಾತ್ರಿಕರ ಮೇಲೆ ಉಗ್ರರ ದಾಳಿ: ಗಾಯಾಳು ಮಹಿಳೆ ಸಾವು

ಅಮರನಾಥ ಯಾತ್ರಿಕರ ಮೇಲೆ ನಡೆದ ಉಗ್ರರ ದಾಳಿಯಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಯಾತ್ರಾರ್ಥಿ ...

news

ಡಿಐಜಿ ರೂಪಾ ಪರವಾಗಿದ್ದ 40 ಕೈದಿಗಳು ಬಳ್ಳಾರಿಗೆ ಶಿಪ್ಟ್

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ವಿಶೇಷ ಆತಿಥ್ಯ ಪಡೆಯಲು ಎಐಎಡಿಎಂಕೆ ನಾಯಕಿ ಶಶಿಕಲಾ 2 ಕೋಟಿ ...

news

ರಾಷ್ಟ್ರಧ್ವಜ ಹಾರಾಟ ಮಾಡುವ ಕಂಬದಲ್ಲಿ ಬಿಜೆಪಿ ಬಾವುಟ?

ವಿಜಯಪುರ: ಶಾಲೆಯಲ್ಲಿ ರಾಷ್ಟ್ರಧ್ವಜ ಹಾರಾಟ ಮಾಡುವ ಕಂಬದಲ್ಲಿ ಬಿಜೆಪಿ ಪಕ್ಷದ ಬಾವುಟ ಹಾರಿಸಿರುವುದು ...

news

ನರಗುಂದದಲ್ಲಿ ಮಾಡು ಇಲ್ಲವೇ ಮಡಿ ರೈತರ ಹೋರಾಟ

ನರಗುಂದ: ಮಹಾದಾಯಿ ಹೋರಾಟಕ್ಕೆ ಎರಡು ವರ್ಷ ತುಂಬಿದ ಹಿನ್ನೆಲೆಯಲ್ಲಿ ಮಾಡು ಇಲ್ಲವೇ ಮಡಿ ಹೋರಾಟಕ್ಕೆ ರೈತರು ...

Widgets Magazine