Widgets Magazine
Widgets Magazine

ಕಾವೇರಿ ತೀರ್ಪಿನ ಬಗ್ಗೆ ದೇವೇಗೌಡ ಆತಂಕ

ನಾಗಮಂಗಲ, ಭಾನುವಾರ, 28 ಜನವರಿ 2018 (21:33 IST)

Widgets Magazine

ಇನ್ನೆರಡು ವಾರದಲ್ಲಿ ಹೊರಬೀಳಲಿರುವ ಕಾವೇರಿ ತೀರ್ಪು ನನ್ನಲ್ಲಿ ಮೂಡಿಸಿದೆ ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ಹೇಳಿದ್ದಾರೆ.
 
ನಾಗಮಂಗಲದ ಟಿ.ನೇರಳೇಕೆರೆ ಸಮೀಪ ಸಮಾವೇಶದಲ್ಲಿ ಮಾತನಾಡಿದ ಅವರು, ದೇಶದ ನ್ಯಾಯಾಂಗ ವಿರುದ್ಧ ತಿರುಗಿ ಬಿದ್ದ ಸುಪ್ರೀಂಕೋರ್ಟಿನ ನ್ಯಾಯಾಧೀಶರು ಈ ತೀರ್ಪು ನೀಡಲಿದ್ದು, ನನಗೆ ಆತಂಕ ಮೂಡಿಸಿದೆ ಎಂದಿದ್ದಾರೆ.

ಕಾವೇರಿ ವಿಚಾರದಲ್ಲಿ ರಾಜ್ಯಕ್ಕೆ ನ್ಯಾಯ ದೊರಕಿಸುವಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ವಿಫಲವಾಗಿವೆ ಎಂದು ದೂರಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 



Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  
ಕಾವೇರಿ ದೇವೇಗೌಡ ಆತಂಕ Kaveri Anxiety Deve Gowda

Widgets Magazine

ಸುದ್ದಿಗಳು

news

ತಡೆಗೋಡೆ ಒಡೆದುಹಾಕಿದ ಕರ್ನಾಟಕ– ಮತ್ತೆ ನಾಲಿಗೆ ಹರಿಬಿಟ್ಟ ಗೋವಾ ಸಚಿವ

ಮಹಾದಾವಿ ವಿಚಾರದಲ್ಲಿ ನ್ಯಾಯಾಧೀಕರಣದಲ್ಲಿ ತೊಂದರೆ ಆಗಲಿದೆ ಎಂಬ ಕಾರಣಕ್ಕೆ ತಾನೇ ಕಟ್ಟಿದ ತಡೆಗೋಡೆಯನ್ನು ...

news

ಕಣಕುಂಬಿಗೆ ಗೋವಾ ನಿಯೋಗ ಶಿಷ್ಠಾಚಾರ ಉಲ್ಲಂಘಿಸಿ ಭೇಟಿ– ಎಂ.ಬಿ.ಪಾಟೀಲ್

ಕಳಸಾ ಬಂಡೂರಿ ಯೋಜನೆಯ ಕಣಕುಂಬಿ ಪ್ರದೇಶಕ್ಕೆ ಗೋವಾದ ನಿಯೋಗ ಶಿಷ್ಠಾಚಾರ ಉಲ್ಲಂಘಿಸಿ ಕಳ್ಳತನದಿಂದ ಭೇಟಿ ...

news

ಹಠ ಹಿಡಿದು ಭಕ್ತರಿಗೆ ದರ್ಶನ ನೀಡಿದ ಶಿವಕುಮಾರ ಸ್ವಾಮೀಜಿ

ಬೆಂಗಳೂರಿನಲ್ಲಿ ಚಿಕಿತ್ಸೆ ಪಡೆದು ಮಠಕ್ಕೆ ಮರಳಿದ ತುಮಕೂರಿನ ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮೀಜಿ ಹಠ ...

news

ಅಪಘಾತ ಸಂದರ್ಭದಲ್ಲಿ ಮಾನವೀಯತೆ ಮರೆತ ಸಚಿವ ಹೆಗಡೆ

ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಅವರ ಬೆಂಗಾವಲು ವಾಹನ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದೆ. ಸಚಿವರ ...

Widgets Magazine Widgets Magazine Widgets Magazine