ಅತಿರುದ್ರ ಮಹಾಯಾಗದ ಪೂರ್ಣಾಹುತಿ– ಶೃಂಗೇರಿಯಲ್ಲಿ ದೇವೇಗೌಡರ ಕುಟುಂಬ

ಚಿಕ್ಕಮಗಳೂರು, ಭಾನುವಾರ, 14 ಜನವರಿ 2018 (12:50 IST)

ಶೃಂಗೇರಿಯಲ್ಲಿ ನಡೆಸುತ್ತಿರುವ ಅತಿರುದ್ರ ಮಹಾಯಾಗದ ಪೂರ್ಣಾಹುತಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಜೆಡಿಎಸ್ ವರಿಷ್ಠ ಎಚ್.ಡಿ.ಕುಟುಂಬ ಶೃಂಗೇರಿಯಲ್ಲಿ ಬೀಡುಬಿಟ್ಟಿದೆ.
 
ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು ನಡೆಸುತ್ತಿರುವ ಈ ಯಾಗ 12 ದಿನಗಳಿಂದ ನಡೆಯುತ್ತಿದ್ದು, ದೇವೇಗೌಡ ಅವರು ಪತ್ನಿ ಚನ್ನಮ್ಮರೊಂದಿಗೆ ಕಳೆದ 12 ದಿನಗಳಿಂದ ಶೃಂಗೇರಿಯಲ್ಲಿ ವಾಸವಿದ್ದಾರೆ.

ಪೂರ್ಣಾಹುತಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ, ಮಾಜಿ ಸಚಿವ ಎಚ್.ಡಿ.ರೇವಣ್ಣ ಹಾಗೂ ಸಿ.ಎನ್.ಮಂಜುನಾಥ ಅವರು ಕುಟುಂಬ ಸಮೇತರಾಗಿ ಶೃಂಗೇರಿಗೆ ಬಂದಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 



ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಸಚಿವ ಕೆಜೆ ಜಾರ್ಜ್ ವಿರುದ್ಧ ಗಂಭೀರ ಆರೋಪ ಮಾಡಿದ ಜಗದೀಶ್ ಶೆಟ್ಟರ್

ಬೆಂಗಳೂರು: ನಗರಾಭಿವೃದ್ಧಿ ಸಚಿವ ಕೆಜೆ ಜಾರ್ಜ್ ವಿರುದ್ಧ ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಗಂಭೀರ ಆರೋಪ ...

news

ಜೆಡಿಎಸ್‌ಗೆ ಬಳ್ಳಾರಿ ಜಿಲ್ಲೆಯ ಶಾಸಕರಾದ ಆನಂದಸಿಂಗ್, ಅನಿಲಲಾಡ್‌?

ಬಳ್ಳಾರಿ ಜಿಲ್ಲೆಯಲ್ಲಿ ಗಣಿಧಣಿಗಳಾದ ಶಾಸಕ ಆನಂದ ಸಿಂಗ್ ಹಾಗೂ ಅನಿಲಲಾಡ್‌ ಅವರು ಜೆಡಿಎಸ್ ಪಕ್ಷಕ್ಕೆ ...

news

ಇಂದು ಗವಿಗಂಗಾಧರೇಶ್ವರನಿಗೆ ಸೂರ್ಯರಶ್ಮಿಯ ಆಗಮನ!

ಬೆಂಗಳೂರು: ಮಕರ ಸಂಕ್ರಾಂತಿಯ ದಿನವಾದ ಇಂದು ಬೆಂಗಳೂರಿನ ಗವಿಪುರಂನ ಗವಿಗಂಗಾಧರೇಶ್ವರನ ಸನ್ನಿಧಿಯಲ್ಲಿ ...

news

ಚುನಾವಣೆಯಲ್ಲಿ ತನ್ನ ಪತ್ನಿಗೆ ಮತ ಹಾಕದೇ ಇದ್ದ ಕುಟುಂಬದ ಮೇಲೆ ದ್ವೇಷ; ಕುಟುಂಬದ ಬಾಲಕಿಯನ್ನು ಹುರಿದು ಮುಕ್ಕಿದ ಕಾಮುಕರು!

ಜಾರ್ಖಂಡ್ : ಜಾರ್ಖಂಡ್ ರಾಜ್ಯದ ಪಾಕುರ್ ಜಿಲ್ಲೆಯ ಗ್ರಾಮವೊಂದರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ...

Widgets Magazine