ಬಿಜೆಪಿ ಹೇಸುವುದಿಲ್ಲ ಎಂದ ದೇವೇಗೌಡ

ಹಾಸನ, ಶುಕ್ರವಾರ, 2 ಫೆಬ್ರವರಿ 2018 (19:04 IST)

ಚುನಾವಣೆಯಲ್ಲಿ ಗೆಲುವು ಸಾಧಿಸುವ ಸಲುವಾಗಿ ಬಿಜೆಪಿ ಪಕ್ಷದವರು ಏನು ಬೇಕಾದರೂ ಮಾಡುತ್ತಾರೆ ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ಹೇಳಿದ್ದಾರೆ.

ಒವೈಸಿ ಜೊತೆಗೆ ಬಿಜೆಪಿ ಒಳಒಪ್ಪಂದ ಮಾಡಿಕೊಳ್ಳಲಿದೆ ಎಂಬುದಕ್ಕೆ ಪ್ರತಿಕ್ರಿಸಿದ ಅವರು, ಚುನಾವಣೆಯಲ್ಲಿ ಗೆಲುವಿಗಾಗಿ ಏನು ಮಾಡಲು ಕೂಡ ಬಿಜೆಪಿ ಹೇಸುವುದಿಲ್ಲ ಎಂದಿದ್ದಾರೆ.
 
ಕೇಂದ್ರ ಬಜೆಟ್‌ನಲ್ಲಿ ಸಾಲ ಮನ್ನಾ ಮಾಡದ್ದಕ್ಕೆ ಬೇಸರ ವ್ಯಕ್ತಪಡಿಸಿದ ಗುಜರಾತ್ ಮತ್ತು ಉತ್ತರಪ್ರದೇಶದ ಚುನಾವಣೆಯ ಸಂದರ್ಭದಲ್ಲಿ ಸಾಲ ಮನ್ನಾ ಮಾಡಿದ್ದರು. ಈಗ ಕನಿಷ್ಠ ಬಡ್ಡಿಯೂ ಮನ್ನಾ ಮಾಡಿಲ್ಲ. ಬಜೆಟ್‌ನಲ್ಲಿ ಅಸ್ಪಷ್ಟವಾದ ಅಂಶಗಳು ಅಧಿಕ ಇವೆ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ದೇಶದಲ್ಲಿರುವ ಚೋರ್ ಬಜಾರ್‌ಗಳ ಬಗ್ಗೆ ನಿಮಗೆ ಗೊತ್ತೇ...!

ದೇಶದಲ್ಲಿ ನಾನಾ ತರಹದ ಮಾರುಕಟ್ಟೆಗಳಿವೆ. ಅವೆಲ್ಲದರಿಗಿಂತ ಭಿನ್ನವಾಗಿ ನಮಗೆ ಕಾಣಸಿಗುವುದು ಈ ಚೋರ್ ...

news

ಪದ್ಮಾವತ್‌ ಸಿನಿಮಾ ನೋಡಲು ಹೋಗಿದ್ದ ಯುವತಿಯ ಅತ್ಯಾಚಾರ

ಪದ್ಮಾವತ್ ಸಿನಿಮಾ ನೋಡಲು ಹೋಗಿದ್ದ 19 ವರ್ಷದ ಯುವತಿಯ ಮೇಲೆ ಅತ್ಯಾಚಾರ ನಡೆಸಿರುವ ಘಟನೆ ಹೈದರಾಬಾದ್‌ನಲ್ಲಿ ...

news

ನಾನು ಸಂನ್ಯಾಸಿಯಲ್ಲ, ಮುಖ್ಯಮಂತ್ರಿ ಆಗುತ್ತೇನೆ– ಜಿ.ಪರಮೇಶ್ವರ್

ನಾನು ಸಂನ್ಯಾಸಿ ಅಲ್ಲ, ಶಾಸಕರು ಹಾಗೂ ಪಕ್ಷದ ಹೈಕಮಾಂಡ್ ನಿರ್ಧರಿಸಿದರೆ ಮುಖ್ಯಮಂತ್ರಿ ಆಗುತ್ತೇನೆ ಎಂದು ...

news

ಯಡಿಯೂರಪ್ಪ ಸಮ್ಮುಖದಲ್ಲಿ ಬಿಜೆಪಿ ಸೇರಿದ ಹಾಲಾಡಿ ಶ್ರೀನಿವಾಸ ಶೆಟ್ಟಿ

ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಕುಂದಾಪುರದ ಮಾಜಿ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಅಧಿಕೃತವಾಗಿ ...

Widgets Magazine
Widgets Magazine