ಡಿಐಜಿ ರೂಪಾ, ಜೈಲು ಅಧೀಕ್ಷಕ ಕೃಷ್ಣಕುಮಾರ್ ಮಧ್ಯೆ ವಾಗ್ವಾದ

ಬೆಂಗಳೂರು, ಶನಿವಾರ, 15 ಜುಲೈ 2017 (18:05 IST)

Widgets Magazine

ಪರಪ್ಪನ ಅಗ್ರಹಾರ ಜೈಲಿಗೆ ಭೇಟಿ ನೀಡಿದ ಡಿಐಜಿ ರೂಪಾ ಮೌಡ್ಗಿಲ್, ಕೃಷ್ಣಕುಮಾರ್ ಮಧ್ಯೆ ಭಾರಿ ವಾಗ್ವಾದ ನಡೆದಿದೆ ಎಂದು ಮೂಲಗಳು ತಿಳಿಸಿವೆ.
ಪರಪ್ಪನ ಅಗ್ರಹಾರ ಜೈಲಿನಲ್ಲಿ ಶಶಿಕಲಾ, ತೆಲಗಿಗೆ ವಿಐಪಿ ಆತಿಥ್ಯ ದೊರೆಯತ್ತಿದೆಯಲ್ಲದೇ ಅಕ್ರಮ ವ್ಯವಹಾರ ಕೂಡಾ ನಡೆಯುತ್ತಿದೆ ಎಂದು ಡಿಐಜಿ ರೂಪಾಯಿ ಸರಕಾರಕ್ಕೆ ವರದಿ ಸಲ್ಲಿಸಿದ್ದರು.
 
ಜೈಲಿನ ಅಕ್ರಮಗಳ ಬಗ್ಗೆ ಸರಕಾರಕ್ಕೆ ವರದಿ ಸಲ್ಲಿಸಿದ್ದರಿಂದ ಆಕ್ರೋಶಗೊಂಡ ಜೈಲಿನ ಅಧೀಕ್ಷಕ ಕೃಷ್ಣಕುಮಾರ್, ಹಿರಿಯ ಅಧಿಕಾರಿ ರೂಪಾ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕೈದಿಗಳನ್ನು ಕೂಡಾ ಪ್ರಚೋದಿಸಿ ರೂಪಾ ವಿರುದ್ಧ ಆಕ್ರೋಶ ವ್ಯಕ್ತಪಡಿಸುವಂತೆ ಪ್ರಚೋದನೆ ನೀಡಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.
 
ಜೈಲಿನಲ್ಲಿ ನಡೆಯುತ್ತಿರುವ ಭ್ರಷ್ಟಾಚಾರದ ಬಗ್ಗೆ ಮಾಹಿತಿ ನೀಡಿದ ಕೈದಿಯ ಮೇಲೆ ಜೈಲಿನ ಅಧೀಕ್ಷಕ ಹಲ್ಲೆ ಮಾಡಿದ್ದಾರೆ ಎಂದು ಕೈದಿಯ ಪತ್ನಿ ದೂರು ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಕಾಂಗ್ರೆಸ್ ಕಾರ್ಯಕರ್ತರಿಗೆ ಸಿಗುವಷ್ಟು ಮತಗಳು ಬಿಜೆಪಿ ಮುಖಂಡರಿಗೆ ಸಿಗೋಲ್ಲ: ಖಾದರ್

ಮಂಗಳೂರು: ಕಾಂಗ್ರೆಸ್ ಕಾರ್ಯಕರ್ತರಿಗೆ ಸಿಗುವಷ್ಟು ಮತಗಳು ಬಿಜೆಪಿ ಮುಖಂಡರಿಗೆ ಸಿಗೋಲ್ಲ ಎಂದು ಸಚಿವ ...

news

ಬೆಂಕಿ ಹೇಳಿಕೆ ಬಿಎಸ್‌ವೈ ವಿರುದ್ಧ ದೂರು ದಾಖಲು

ಬೆಂಗಳೂರು: ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ್‌ರನ್ನು ಬಂಧಿಸಿದಲ್ಲಿ ರಾಜ್ಯವೇ ಹೊತ್ತಿ ಉರಿಯುತ್ತದೆ ...

news

ಸರಕಾರದ ಭ್ರಷ್ಟಾಚಾರ ಸಾಬೀತುಪಡಿಸಿ: ಕಮಲ್‌ಹಾಸನ್‌ಗೆ ಸಚಿವನ ಸವಾಲ್

ಕೊಯಿಮುತ್ತೂರ್: ರಾಜ್ಯ ಸರಕಾರ ಭ್ರಷ್ಟಾಚಾರದಲ್ಲಿ ತೊಡಗಿದೆ ಎನ್ನುವ ಸ್ಟಾರ್ ನಟ ಕಮಲ್ ಹಾಸನ್ ಹೇಳಿಕೆಗೆ ...

news

ಆರೆಸ್ಸೆಸ್ ಶಿಕ್ಷಕರ ಪಟ್ಟಿ ಕೋರಿಲ್ಲ: ಪರಮೇಶ್ವರ್ ಸ್ಪಷ್ಟನೆ

ಬೆಂಗಳೂರು: ಶಾಲಾ ಕಾಲೇಜುಗಳಲ್ಲಿರುವ ಆರೆಸ್ಸೆಸ್ ಪರ ಶಿಕ್ಷಕರ ಪಟ್ಟಿಯನ್ನು ಸಿದ್ದಪಡಿಸುವಂತೆ ಕೋರಿಲ್ಲ ...

Widgets Magazine