Widgets Magazine
Widgets Magazine

ಅನುಮಾನಕ್ಕೆ ಕಾರಣವಾಯ್ತು ಡಿಜಿ ಸತ್ಯನಾರಾಯಣ ಪರಪ್ಪನ ಅಗ್ರಹಾರ ಜೈಲಿನ ಭೇಟಿ

Bangalore, ಶನಿವಾರ, 15 ಜುಲೈ 2017 (12:07 IST)

Widgets Magazine

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ಅಕ್ರಮ ನಡೆಯುತ್ತಿದೆ ಎಂಬ ಡಿಐಜಿ ರೂಪಾ ವರದಿಯ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ತನಿಖೆಗೆ ಆದೇಶಿಸಿದ್ದರು. ಆದರೆ ತನಿಖಾಧಿಕಾರಿಗಳು ಆಗಮಿಸುವ ಮೊದಲೇ ದಿಡೀರ್ ಆಗಿ ಪರಪ್ಪನ  ಅಗ್ರಹಾರಕ್ಕೆ ಭೇಟಿ ನೀಡಿರುವುದು ಸಾಕಷ್ಟು ಅನುಮಾನಗಳಿಗೆ ಕಾರಣವಾಗಿದೆ.


 
ಕಾರಾಗೃಹ ಡಿಜಿ ಸತ್ಯನಾರಾಯಣ ಶಶಿಕಲಾಗೆ ವಿಐಪಿ ಟ್ರೀಟ್ ಮೆಂಟ್ ನೀಡಲು ಲಂಚ ಪಡೆದಿದ್ದರು ಎಂದು ಡಿಐಜಿ ರೂಪಾ ವರದಿಯಲ್ಲಿ ಹೇಳಿದ್ದರು. ಇವರಿಬ್ಬರು ಅಧಿಕಾರಿಗಳ ಕೆಸರೆರಚಾಟದ ಹಿನ್ನಲೆಯಲ್ಲಿ ಸಿಎಂ ಸಿದ್ದರಾಮಯ್ಯ ತನಿಖೆಗೆ ಆದೇಶಿಸಿದ್ದರು. ಆದರೆ ತನಿಖಾಧಿಕಾರಿಗಳು ಬರುವ ಮೊದಲೇ ಡಿಜಿ ಸತ್ಯ ನಾರಾಯಣ ಜೈಲಿಗೆ ಭೇಟಿ ನೀಡಿ ದಾಖಲೆಗಳ ಪರಿಶೀಲನೆ ನಡೆಸಿರುವುದಲ್ಲದೆ, ಅಧಿಕಾರಿಗಳ ಜತೆ ಮಾತುಕತೆ ನಡೆಸಿರುವುದು ಅನುಮಾನ ಮೂಡಿಸಿದೆ.
 
ಈ ನಡುವೆ ಅವರನ್ನು ಮಾಧ್ಯಮಗಳು ಮಾತನಾಡಿಸುವ ಪ್ರಯತ್ನ ನಡೆಸಿತಾದರೂ ಪ್ರತಿಕ್ರಿಯಿಸದೇ ತೆರಳಿದೆ. ಇನ್ನೊಂದೆಡೆ ಡಿಐಜಿ ರೂಪಾ ವರದಿ ಬೆನ್ನಲ್ಲೇ ಇದೀಗ ಎಚ್ಚೆತ್ತುಕೊಂಡಿರುವ ಪರಪ್ಪನ ಜೈಲು ಅಧಿಕಾರಿಗಳು ‘ಸ್ವಚ್ಛತಾ’ ಕ್ರಮಕ್ಕೆ ಮುಂದಾಗಿದ್ದಾರೆ ಎನ್ನಲಾಗಿದೆ.
 
ಇದನ್ನೂ ಓದಿ.. ಬಿಕಿನಿಯಲ್ಲಿ ಮೈಮಾಟ ತೋರಿಸಿದ ದೀಪಿಕಾ ಪಡುಕೋಣೆ
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿWidgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಡಿಐಜಿ ರೂಪಾಗೆ ಈಗ ನೂರಾನೆಯ ಬಲ ಬಂದಿದೆಯಂತೆ! ಕಾರಣವೇನು ಗೊತ್ತಾ?

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ಶಶಿಕಲಾ ನಟರಾಜನ್ ಗೆ ವಿಐಪಿ ಆತಿಥ್ಯ ನೀಡಲಾಗುತ್ತಿದೆ ಎಂದು ...

news

‘ನನ್ನ ಹೆಸರಲ್ಲೂ ರಾಮ ಇದ್ದಾನೆ, ನಾನೂ ಹಿಂದೂ’

ಮೈಸೂರು: ಹಿಂದೂಗಳು ಬಿಜೆಪಿಯವರ ಸೊತ್ತಲ್ಲ. ನನ್ನ ಹೆಸರಲ್ಲೂ ‘ರಾಮ’ ಇದ್ದಾನೆ. ಅಂದರೆ ನಾನೂ ಹಿಂದೂ ಎಂದು ...

news

ಮುಂದಿನ ಚುನಾವಣೆಯೇ ಸಿಎಂ ಸಿದ್ಧರಾಮಯ್ಯಗೆ ಕೊನೇ ಚುನಾವಣೆ

ಮೈಸೂರು: ಸಿಎಂ ಸಿದ್ಧರಾಮಯ್ಯ ಇತ್ತೀಚೆಗೆ ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮದಲ್ಲಿ ಮುಂಬರುವ ಚುನಾವಣೆಗೆ ...

news

ವಿಶ್ವದ ಮೊದಲ ಸೌರ ಶಕ್ತಿ ಒಳಗೊಂಡ ಡೀಸೆಲ್ ಟ್ರೇನ್ ಗೆ ಚಾಲನೆ

ಭಾರತೀಯ ರೈಲ್ವೆ ಇಲಾಖೆ ವಿಶ್ವದ ಮೊದಲ ಪರಿಸರ ಸ್ನೇಹಿಯಾದ ಸೌರ ಶಕ್ತಿ /ಎಲೆಕ್ಟ್ರಿಕ್ ರೈಲಿಗೆ ಚಾಲನೆ ...

Widgets Magazine Widgets Magazine Widgets Magazine